• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಪ್ರಕರಣ ನಿಭಾಯಿಸುವಲ್ಲಿ ಸಿಎಂ ಫೇಲ್​​, ಸಿದ್ದರಾಮಯ್ಯ ವಿರುದ್ಧ ಸಚಿವರು ಬೇಸರ

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ದೇಶಾದ್ಯಂತ ಸದ್ದು ಮಾಡಿದೆ. ಮುಡಾ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಗಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಎಫ್​ಐಆರ್​ ದಾಖಲಾಗಿದೆ. ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಆಗಿದ್ದಾರೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ, ಸರ್ಕಾರ ಅಲ್ಪ ಮಟ್ಟಿಗೆ ಅಲುಗಾಡಿದೆ.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬರುತ್ತಿದ್ದಂತೆ ಸಚಿವರು, ಹೈಕಮಾಂಡ್​, ಶಾಸಕರು ಮತ್ತು ಕಾರ್ಯಕರ್ತರು ಸಿಎಂ ಪರವಾಗಿ ನಾವಿದ್ದೇವೆ ಎಂದು ಹೇಳಲು ಆರಂಭಿಸಿದರು. ಆದರೆ ಇದೀಗ, ಸ್ವತಃ ಸಂಪುಟದ ಸಚಿವರು ಹಗರಣದ ವಿಚಾರವಾಗಿ ಸಿಎಂ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಇಡೀ ಪ್ರಕರಣವನ್ನು ನಿಭಾಯಿಸಿದ ರೀತಿ ಬಗ್ಗೆ ಸಚಿವರು ಒಳಗೊಳಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಟೀಂ ಮೊದಲೆ ಪ್ರಕರಣದ ಗಂಭೀರತೆ ಅರ್ಥ ಮಾಡಿಕೊಳ್ಳಲಿಲ್ಲ. ದೂರುದಾರರನ್ನು ಬಹಳ ಸದರವಾಗಿ ತೆಗೆದುಕೊಂಡರು. ದೂರುದಾರರ ಬಳಿ ದಾಖಲೆ ಸಂಗ್ರಹವಾಗುತ್ತಿದ್ದರೂ ಕೂಡ ಸಿಎಂ ಕಚೇರಿ ಗಮನಕ್ಕೆ ಬರಲಿಲ್ಲ ಎಂದಿದ್ದಾರೆ.

ಮೊದಲ ದೂರು ರಾಜ್ಯಪಾಲರಿಗೆ ಸಲ್ಲಿಕೆ ಆದಾಗಲೂ ಸಿಎಂ ಕಚೇರಿ ಗಮನಕ್ಕೆ ಬಂದಿಲ್ಲ. ಮುಡಾ ತಾಂತ್ರಿಕ ಸಮಿತಿ ವರದಿಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ತಪ್ಪು ಮಾಡಿದ ಅಧಿಕಾರಿಗಳನ್ನು ಅಯಕಟ್ಟಿನ ಜಾಗದಲ್ಲೇ ಮುಂದುವರಿಸಲಾಯಿತು. ಮೈಸೂರಿನ ಸಿಎಂ ಆಪ್ತ ನಾಯಕರು ಅನಗತ್ಯವಾಗಿ ದೂರುದಾರರನ್ನು ಎದುರು ಹಾಕಿಕೊಂಡರು. ಕೋರ್ಟ್ ಮೆಟ್ಟಿಲು ಹತ್ತಿದಾಗಲೂ ವಾದ ಮಾಡಿದ ರೀತಿ ಸಮರ್ಪಕವಾಗಿ ಇರಲಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Tags: CM failed in dealing with Muda caseCongress Partyministers upset with Siddaramaiahmuda case cm siddaramaiah
Previous Post

IPS ಅಧಿಕಾರಿ ವಿರುದ್ಧ ಅಮಿತ್ ಶಾಗೆ ಹೆಚ್.ಡಿ.ಕೆ ದೂರು – ಕ್ರಮದ ಭರವಸೆ ಕೊಟ್ಟ ಶಾ !

Next Post

ಪ್ರತಾಪ್ ಸಿಂಹ ವಾರ್ನಿಂಗ್‌ಗೆ ಜಿಲ್ಲಾಡಳಿತ ಅಲರ್ಟ್ – ಮಹಿಷಾ ದಸರಾ ಆಚರಣೆಗೆ ತಡೆ ! 

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಪ್ರತಾಪ್ ಸಿಂಹ ವಾರ್ನಿಂಗ್‌ಗೆ ಜಿಲ್ಲಾಡಳಿತ ಅಲರ್ಟ್ – ಮಹಿಷಾ ದಸರಾ ಆಚರಣೆಗೆ ತಡೆ ! 

ಪ್ರತಾಪ್ ಸಿಂಹ ವಾರ್ನಿಂಗ್‌ಗೆ ಜಿಲ್ಲಾಡಳಿತ ಅಲರ್ಟ್ - ಮಹಿಷಾ ದಸರಾ ಆಚರಣೆಗೆ ತಡೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada