
ಬೀದರ್ : ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಯಾಕೆ ತಡವಾಗಿ ಬಂದಿದ್ದೀರಾ ಎಂದು ಪ್ರಶ್ನೆ ಮಾಡಿದ ಪಿಎಸ್‌ಐ ಮೇಲೆ ಕಾನ್ಸ್ಟೇಬಲ್ ಒಬ್ಬ ಹಲ್ಲೆ ನಡೆಸಿರುವ ಘಟನೆ ಬೀದರ್ನ ಮಾದವನಗರದಲ್ಲಿ ನಡೆದಿದೆ.
ಪೊಲೀಸರು ಭದ್ರತಾ ಕರ್ತವ್ಯದಲ್ಲಿದ್ದರು.ಅದರಂತೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪಿಸಿ ತಡವಾಗಿ ಬಂದಿದ್ದರು.ಇದನ್ನು ಪ್ರಶ್ನಿಸಿದ ಪಿಎಸ್‌ಐ ಯಲ್ಲಮ್ಮ ಅವರ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪಿಎಸ್‌ಐ ಗಂಭೀರ ಆರೋಪ ಮಾಡಿದ್ದಾರೆ.












