• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಬಂಧನ ಫಿಕ್ಸ್ ?! – ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಲಿರುವ S.I.T

ಪ್ರತಿಧ್ವನಿ by ಪ್ರತಿಧ್ವನಿ
September 30, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಕುಮಾರಸ್ವಾಮಿ ಬಂಧನ ಫಿಕ್ಸ್ ?! – ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಲಿರುವ S.I.T
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD kumaraswamy) ಹಾಗೂ ಐಪಿಎಸ್ ಅಧಿಕಾರಿ (IPS officer), ಎಸ್.ಐ.ಟಿ ಐಜಿ ಚಂದ್ರಶೇಖರ್ ರನ್ನ (SIT AĞ Chandrashekar) ಕೆಣಕಿ ತಮ್ಮ ಕಲ್ಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಂತಿದೆ. 2006 ರಿಂದ 2008 ರ ಅವಧಿಯಲ್ಲಿ ಹೆಚ್‌ಡಿಕೆ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟರೇಶ್ವರ ಮಿನರಲ್ಸ್ ಮೈನಿಂಗ್ (SSVM) ಕಂಪೆನಿಗೆ ಬಳ್ಳಾರಿಯಲ್ಲಿ ಅಕ್ರಮವಾಗಿ 550 ಎಕರೆ ಭೂಮಿ ಮಂಜೂರು ಮಾಡಿದ್ದ ಆರೋಪದಲ್ಲಿ ಕ್ರೈಂ ಕೇಸ್ ನಂ.16/14 ದಾಖಲಾಗಿದೆ. ಸದ್ಯ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಎಸ್.ಐ.ಟಿ (SIT) ಈ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಮುಂದಾಗಿದೆ ಎಂಬ EXLUSIVE ಮಾಹಿತಿ ಪ್ರತಿಧ್ವನಿಗೆ ಲಭ್ಯವಾಗಿದೆ.

ADVERTISEMENT

ಹೌದು, ಈಗಾಗಲೇ ಈ ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ತನಿಖೆ ನಡೆದು, ವಿಚಾರಣೆಗಳು ಜರುಗಿ ಸದ್ಯ ಕುಮಾರಸ್ವಾಮಿ ಜಾಮೀನು (Bail) ಸೇಫ್ ಝನ್‌ನಲ್ಲಿದ್ರು ಮತ್ತೊಂದೆಡೆ ತನಿಖೆ ಮಾತ್ರ ಮುಂದುವರೆದಿತ್ತು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖ‌ರ್ ನಡುವಿನ ಸಮರ ತಾರಕ್ಕೇರಿರುವ ಹಿನ್ನಲೆ, ಕುಮಾರಸ್ವಾಮಿ ಜಾಮಿನನ್ನ ರದ್ದು ಮಾಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದು, ಒಂದುವೇಳೆ ಜಾಮೀನಿ ರದ್ದಾದ್ರೆ ಕುಮಾರಸ್ವಾಮಿಗೆ ಬಂಧನ ಭೀತಿ ಎದುರಾಗಲಿದೆ.

ಈ ಮೂಲಕ, ತನ್ನನ್ನು ಬಂಧಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸುತ್ತಿದೆ ಎಮದು ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗಿದ್ದು, ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನು ರದ್ದು ಪಡಿಸಲು ನ್ಯಾಯಾಲಯ ಸೂಚಿಸಿದ್ರೆ, ವಿಚಾರಣೆಯ ನಿಮಿತ್ತ ಎಸ್.ಐ.ಟಿ ಕುಮಾರಸ್ವಾಮಿಯನ್ನ ಕಸ್ಟಡಿಗೆ ಪಡೆಯೋ ಸಾಧೆ ದಟ್ಟವಾಗಿದ್ದು, ಕೇಂದ್ರ ಸಚಿವರ ಎದೆ ಬಡಿತ ಹೆಚ್ಚಾಗಿದೆ.

Tags: BJPCongress PartyHD Kumaraswamyhd kumaraswamy arrives in nagamangalahd kumaraswamy first reacts dks arresthd kumaraswamy latest newshd kumaraswamy newshd kumaraswamy on arrest warranthd kumaraswamy reacts on dks arrestmen arrested for abusing hd kumaraswamyಎಚ್ ಡಿ ಕುಮಾರಸ್ವಾಮಿಎಡಿಜೆಪಿ ಚಂದ್ರಶೇಖರ್ಕುಮಾರಸ್ವಾಮಿ ಜಾಮೀನು ರದ್ದುಕುಮಾರಸ್ವಾಮಿ ಬಂಧನಜಂತಕಲ್ ಮೈನಿಂಗ್ ಪ್ರಕರಣನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಕರಾವಳಿಯಲ್ಲಿ ಮತ್ತೆ ಉಗ್ರ ಚಟುವಟಿಕೆ ?!- ಕುಂದಾಪುರದಲ್ಲಿ ಸ್ಯಾಟಲೈಟ್ ಫೋನ್ ಆಕ್ಟಿವ್ !

Next Post

ಕಲಬುರಗಿ:ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಕಲಬುರಗಿ:ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada