• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಾಕ್ಟರ್​​ ಸಾವು.. ಕೊಲೆ ಆರೋಪ.. ಅಪಾರ್ಟ್​​ಮೆಂಟ್​​ನಲ್ಲಿ ಕೊಂದಿದ್ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
September 30, 2024
in ಕರ್ನಾಟಕ, ಶೋಧ
0
ಡಾಕ್ಟರ್​​ ಸಾವು.. ಕೊಲೆ ಆರೋಪ.. ಅಪಾರ್ಟ್​​ಮೆಂಟ್​​ನಲ್ಲಿ ಕೊಂದಿದ್ಯಾರು..?
Share on WhatsAppShare on FacebookShare on Telegram

ADVERTISEMENT

ಮೈಸೂರು: ಅನುಮಾನಾಸ್ಪದವಾಗಿ ವೈದ್ಯೆ ಸಾವನ್ನಪ್ಪಿದ್ದು, ಗಂಡನ ಕಿರುಕುಳ ಹಾಗು ಕೊಲೆ ಆರೋಪ ಮಾಡಲಾಗಿದೆ. ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಖ್ಯಾತ ಪ್ರಸೂತಿ ತಜ್ಞೆಯಾಗಿದ್ದ ಡಾ ಜಿ.ಎಸ್.ವಿದ್ಯಾಧರೆ ಮೃತ ವೈದ್ಯೆಯಾಗಿದ್ದಾರೆ.

ಮಂಡ್ಯದ ಗೌಡಗೆರೆಯ ವಿದ್ಯಾಧರೆಯನ್ನ ಡಾ. ಷಣ್ಮುಖ ವಿವಾಹವಾಗಿದ್ದರು. ಪತಿ‌ ಡಾ.ಷಣ್ಮುಖ ಕೂಡ ಕೆ.ಆರ್ ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞರಾಗಿದ್ದಾರೆ. ಕಳೆದ 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದು, ವೈದ್ಯೆ ಸಾವನ್ನಪ್ಪಿದ್ದಾರೆ.

ನಿನ್ನೆಯಷ್ಟೇ ತವರು ಮನೆ ಗೌಡಗೆರೆಯಿಂದ ಗಂಡನ ಮನೆಗೆ ತೆರಳಿದ್ದ ವೈದ್ಯೆ ಡಾ. ವಿದ್ಯಾಧರೆ, ಮೈಸೂರಿನ ಆರ್‌ಟಿಓ ಸರ್ಕಲ್‌ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್​​ನಲ್ಲಿ ವಾಸ ಇದ್ದರು. ಒಂದೇ ಅಪಾರ್ಟ್​ಮೆಂಟ್‌ನಲ್ಲಿ ಇದ್ದರೂ ಬೇರೆ ಬೇರೆ ಫ್ಲಾಟ್​​ಗಳಲ್ಲಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು.

ಹಲವಾರು ಬಾರಿ ನ್ಯಾಯ ಪಂಚಾಯ್ತಿ ಮಾಡಿದರೂ ದಾಂಪತ್ಯ ಜೀವನ ಸರಿ ದಾರಿಗೆ ಬಂದಿರಲಿಲ್ಲ. ಕಳೆದ 6-7 ವರ್ಷಗಳಿಂದ‌ ಗಂಡ – ಹೆಂಡತಿ ನಡುವೆ ವಿರಸ ಉಂಟಾಗಿತ್ತು. ನಾಲ್ಕೈದು ತಿಂಗಳಿಂದ ಮನಸ್ತಾಪ ಹೆಚ್ಚಾಗಿದ್ದು, ಕೊಲೆ ಮಾಡಿದ್ದಾರೆ ಎಂದು ಡಾ ವಿದ್ಯಾಧರೆ ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #doctor suicide in mysore karnatakadoctordoctor commits suicidedoctors calls off protestdoctors strike over dr nagendra suicideDr Nagendra suicide casekolkata trainee doctor death casekolkata trainee doctor rape and murderMysurumysuru ceomysuru doctor suicidemysuru zpnanjangud doctor suicidenanjangud tho suiciderape and murder of trainee doctorsuicidetho dr nagendra suicide casetho suicide over harassment
Previous Post

ತಮ್ಮ ಪಕ್ಷದ ನಾಯಕನಿಗೆ ಟಾಂಗ್‌ ಕೊಟ್ಟ ವಿಜಯೇಂದ್ರ..!

Next Post

ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada