• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆನೇಕಲ್​:ನವಜಾತ ಶಿಶುವನ್ನು ಜೀವಂತವಾಗಿ ಹೂತು ಹಾಕಿದ ದುರುಳರು

ಪ್ರತಿಧ್ವನಿ by ಪ್ರತಿಧ್ವನಿ
September 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಆನೇಕಲ್: ಆನೇಕಲ್​ನಲ್ಲಿ (Anekal) ಒಂದು ಅಮಾನವೀಯ ಘಟನೆ ನಡೆದಿದೆ.ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುವನ್ನು (Baby) ಜೀವಂತವಾಗಿ ಹೂತು ಹಾಕಿದ ಘಟನೆ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿಣ್ಣೆ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರು ಬಹಿರ್ದೆಸೆಗೆ ಹೋದಾಗ ಮಗುವಿನ ಚೀರಾಟ ಕೇಳಿ, ಸ್ಥಳಕ್ಕೆ ದೌಡಾಯಿಸಿದ್ದಾರೆ.ಮಗುವನ್ನು ರಕ್ಷಿಸಿದ್ದಾರೆ.

ADVERTISEMENT

ನಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾಧಿಕಾರಿ ಹೆಚ್.ಕೆ.ಆಶಾ ತಂಡ ಮಗುವನ್ನು ಸಂರಕ್ಷಿಸಿದ್ದಾರೆ. ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಸಣ್ಣಪುಣ್ಣ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ನಡೆದಿದೆ.

Tags: Murderers who buriednewborn baby aliveಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ಜನಾರ್ದನ ರೆಡ್ಡಿ ಆಕೋಶ

Next Post

ಯತ್ನಾಳ್ ಆರೋಪಕ್ಕೆ DCM ಡಿಕೆ ಏನ್ ಹೇಳಿದ್ರು ಗೊತ್ತಾ..?

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post

ಯತ್ನಾಳ್ ಆರೋಪಕ್ಕೆ DCM ಡಿಕೆ ಏನ್ ಹೇಳಿದ್ರು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada