• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೇಲ್ ಪ್ರಧಾನಿ ಜೊತೆ ಮೋದಿ ಮಾತು – ಯುದ್ಧದ ಆಗುಹೋಗುಗಳ ಬಗ್ಗೆ ಚರ್ಚೆ !

ಪ್ರತಿಧ್ವನಿ by ಪ್ರತಿಧ್ವನಿ
October 1, 2024
in Top Story, ದೇಶ, ರಾಜಕೀಯ, ವಿದೇಶ
0
ಇಸ್ರೇಲ್ ಪ್ರಧಾನಿ ಜೊತೆ ಮೋದಿ ಮಾತು – ಯುದ್ಧದ ಆಗುಹೋಗುಗಳ ಬಗ್ಗೆ ಚರ್ಚೆ !
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ (Pm narendra modi) ನಿನ್ನೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಮಾಸ್‌ನಿಂದ (Hamas) ಇಸ್ರೇಲಿ ಪ್ರಜೆಗಳನ್ನು ಅಪಹರಿಸುವುದರೊಂದಿಗೆ, ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾದ ಸಂಘರ್ಷ ಉಲ್ಬಣಗೊಳ್ಳುತ್ತಿದೆ.

ADVERTISEMENT

ಹೀಗಾಗಿ ಪ್ರಧಾನಿ ಮೋದಿ, ಬೆಂಜಮಿನ್ ನೆತನ್ಯಾಹುರೊಂದಿಗೆ ಇತ್ತೀಚಿನ ಯುದ್ಧ ತೀವ್ರತೆಯ ಬಗ್ಗೆ ವಿಶ್ವದಲ್ಲಿ ಉಲ್ಬಣಿಸಿರುವ ಆತಂಕದ ಬಗ್ಗೆ ಮಾತನಾಡಿದ್ದಾರೆ.

ಇನ್ನು ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ (Terrorism) ಯಾವುದೇ ಸ್ಥಳವಿಲ್ಲ. ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸುವುದು ನಿರ್ಣಾಯಕವಾಗಿದೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.

Tags: ಇಸ್ರೇಲ್ ಯುದ್ಧಪ್ರಧಾನಿ ನರೇಂದ್ರ ಮೋದಿಬೆಂಜಮಿನ್ ನೆತನ್ಯಾಹುಹಮಾಸ್
Previous Post

ತನ್ನದೇ ಗನ್​ನಿಂದ ಶೂಟ್ ಮಾಡಿಕೊಂಡ ನಟ ಗೋವಿಂದ;ಆಸ್ಪತ್ರೆಗೆ ದಾಖಲು

Next Post

ಈಶ ಪ್ರತಿಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ಸೂಚಿಸಿದ ಮದ್ರಾಸ್ ಹೈಕೋರ್ಟ್

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಈಶ ಪ್ರತಿಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ಸೂಚಿಸಿದ ಮದ್ರಾಸ್ ಹೈಕೋರ್ಟ್

ಈಶ ಪ್ರತಿಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಿವರ ಸಲ್ಲಿಸುವಂತೆ ಸೂಚಿಸಿದ ಮದ್ರಾಸ್ ಹೈಕೋರ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!