• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ. 25 ಮಂದಿ ಸಜೀವ ದಹನ

ಪ್ರತಿಧ್ವನಿ by ಪ್ರತಿಧ್ವನಿ
October 1, 2024
in Top Story, ಇತರೆ / Others
0
Share on WhatsAppShare on FacebookShare on Telegram

ಥಾಯ್ಲೆಂಡ್‌(Thailand) : ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು (Students)ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ(Burned alive) ಘಟನೆ ಥಾಯ್ಲೆಂಡ್‌ನ ಬ್ಯಾಂಕಾಕ್‌ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಬಸ್ಸು ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.

#BREAKING 🇹🇭A bus carrying dozens of primary school children crashed and caught fire just outside Bangkok, Thailand.

Sixteen children and three teachers reportedly escaped, but 22 pupils and three teachers are still unaccounted for, according to the transport minister.… pic.twitter.com/JoK7qiP0vs

— 凤凰欧洲 PhoenixCNE News (@PhoenixCNE_News) October 1, 2024

ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

Tags: 25 people were burnt aliveschool bus being taken trip caught fire.ThailandTragedy
Previous Post

ನನ್ ಹೆಂಡ್ತಿ ಮನನೊಂದು ಸೈಟ್ ವಾಪಸ್ ಕೊಟ್ರೆ ತಪ್ಪು ಒಪ್ಕೊಂಡಂಗಾ? ಎಂದ CM ಸಿದ್ದು

Next Post

ಇಸ್ರೇಲ್ ‘ಏರ್ ಸ್ಟ್ರೈಕ್’ ; ಲೆಬನಾನ್ ಮುಖ್ಯಸ್ಥ ‘ಫಾತಿ ಶರೀಫ್’ ಹಾಗೂ ಕುಟುಂಬ’ ಹತ್ಯೆ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post

ಇಸ್ರೇಲ್ 'ಏರ್ ಸ್ಟ್ರೈಕ್' ; ಲೆಬನಾನ್ ಮುಖ್ಯಸ್ಥ 'ಫಾತಿ ಶರೀಫ್' ಹಾಗೂ ಕುಟುಂಬ' ಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada