• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಶಹನಾಯಿ ವಾದಕ ಬಸವರಾಜ ಭಜಂತ್ರಿ ಆಯ್ಕೆ !

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇದೀಗ, ಕರ್ನಾಟಕ
0
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಶಹನಾಯಿ ವಾದಕ ಬಸವರಾಜ ಭಜಂತ್ರಿ ಆಯ್ಕೆ !
Share on WhatsAppShare on FacebookShare on Telegram

ಮೈಸೂರು ದಸರಾ 2024ರ (Mysuru dasara 2024) ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷ ಅರಮನೆ ಆವರಣದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ &  ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ವಾಡಿಕೆ. 

ADVERTISEMENT

ಹೀಗಾಗಿ ಪ್ರತಿ ವರ್ಷದಂತೆ ಈ ಬಾರಿ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ (Pandit Basavaraj bhajantri) ಅವರನ್ನು ಆಯ್ಕೆ ಮಾಡಲಾಗಿದೆ.

ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರ ಹೆಸರನ್ನು ಅಂತಿಮಗೊಳಿಸಿದೆ. ಅಕ್ಟೋಬರ್ 3ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ.

Tags: ಪಂಡಿತ್ ಬಸವರಾಜ ಭಜಂತ್ರಿಮೈಸೂರು ದಸರಾ 2024ರಾಜ್ಯ ಸಂಗೀತ ವಿದ್ವಾನ್ಸಿಎಂ ಸಿದ್ದರಾಮಯ್ಯ
Previous Post

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಸಿಎಂ..!

Next Post

ನೀರಿನ ಮಧ್ಯದಲ್ಲೇ ತುರ್ತು ಭೂಸ್ಪರ್ಶ ಮಾಡಿದ ವಾಯುಪಡೆ ಹೆಲಿಕಾಫ್ಟರ್!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post

ನೀರಿನ ಮಧ್ಯದಲ್ಲೇ ತುರ್ತು ಭೂಸ್ಪರ್ಶ ಮಾಡಿದ ವಾಯುಪಡೆ ಹೆಲಿಕಾಫ್ಟರ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!