• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರಧ್ವಜಕ್ಕೆ ಅವಮಾನ:ರಾಷ್ಟ್ರಧ್ವಜ ಕೆಳಗಿಳಿಸಿ, ಟಿಪ್ಪು ಸುಲ್ತಾನ್ ಫ್ಲ್ಯಾಗ್ ಹಾರಿಸಿದ ಕಿಡಿಗೇಡಿಗಳು

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಧಾರವಾಡ: ಜಿಲ್ಲೆಯಲ್ಲಿ ಗಾಂಧೀ ಜಯಂತಿಯ ದಿನವಾದಂತ ಇಂದೇ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವಂತ ಘಟನೆ ನಡೆದಿದೆ. ರಾಷ್ಟ್ರಧ್ವಜ ಕಟ್ಟಿದ್ದಂತ ಧ್ವಜಕಂಭದಿಂದ ಅದನ್ನು ಕೆಳಗಿಳಿಸಿ, ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರವಿರುವಂತ ಧ್ವಜವನ್ನು ಹಾರಿಸಿದ್ದಾರೆ.

ADVERTISEMENT

ಧಾರವಾಡ ನಗರದ ಟಿಪ್ಪು ಸರ್ಕಲ್ ನಲ್ಲಿ ರಾಷ್ಟ್ರ ಧ್ವಜ ಹಾರುವ ಜಾಗದಲ್ಲಿ, ಅದನ್ನು ಕೆಳಗೆ ಇಳಿಸಿ, ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಇರುವಂತ ಭಾವಚಿತ್ರವನ್ನು ಹಾರಿಸಿದ್ದಾರೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಭಜರಂಗ ದಳದ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗುತ್ತಿದ್ದಂತೇ, ಟಿಪ್ಪು ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರಧ್ವಜವನ್ನು ಕಟ್ಟಲಾಗಿದೆ ಎಂಬುದಾಗಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾರವಾಡದ ಶಹರ ಠಾಣೆಯ ಪೊಲೀಸರು ಆಗಮಿಸುವ ವೇಳೆಗೆ ಧ್ವಜವನ್ನು ಬದಲಾಯಿಸಲಾಗಿದೆ. ಕಿಡಿಗೇಡಿಗಳು ಈ ಕೃತ್ಯ ಎಸಗಿರೋದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: Dharwad SPDisgrace to the national flaghoisted the Tipu Sultan flag.miscreants who brought down the national flag
Previous Post

ನರೇಂಧ್ರ ಮೋದಿ ಸರ್ಕಾರದಿಂದ ಸಂವಿಧಾನದ ಮೇಲೆ ಧಾಳಿ ;ರಾಹುಲ್‌ ಗಾಂಧಿ ಆರೋಪ

Next Post

ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ:ಸಚಿವ ಸಂತೋಷ ಲಾಡ್

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ:ಸಚಿವ ಸಂತೋಷ ಲಾಡ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada