• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಭೂ ಹಗರಣ ಬಾಂಬ್: ಕಾಂಗ್ರೆಸ್ ನಿಂದ ದಾಖಲೆ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Uncategorized
0
Share on WhatsAppShare on FacebookShare on Telegram

ಬೆಂಗಳೂರು:ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೂರಾರು ಕೋಟಿ ಬೆಲೆಬಾಳುವ ಜಮೀನಿನ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಸಚಿವರಾದ ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ADVERTISEMENT

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ದಾಖಲೆ ಬಿಡುಗಡೆ ಮಾಡಲಾಗಿದ್ದು, ನೂರಾರು ಕೋಟಿ ಬೆಲೆ ಬಾಳುವ ಜಮೀನಿನ ಹಗರಣ ನಡೆದಿದೆ. ಲೊಟ್ಟೆಗೊಲ್ಲಹಳ್ಳಿಯಲ್ಲಿ ಸರ್ವೆ ನಂಬರ್ 10/1ರಲ್ಲಿರುವ 32 ಗುಂಟೆ ಜಮೀನು ಹಗರಣ ನಡೆದಿದೆ ಎಂದು ಹೇಳಲಾಗಿದೆ.

1977ರ ಫೆಬ್ರವರಿಯಲ್ಲಿ ಭೂಸ್ವಾಧೀನಕ್ಕೆ ಬಿಡಿಎನಿಂದ ಮೊದಲ ನೋಟಿಫಿಕೇಶನ್, ಪ್ರಾಥಮಿಕ ಅಧಿಸೂಚನೆ 1977ರಲ್ಲಿ ಅಂತಿಮ ಅಧಿಸೂಚನೆ 1978 ರಲ್ಲಿ ಆಗಿತ್ತು. ಅದಾದ ನಂತರ 2013ರ ವರೆಗೆ ಏನು ಆಗಿರಲಿಲ್ಲ. ರಾಮಸ್ವಾಮಿ ಎಂಬುವವರು ಈ ಜಮೀನಿನ ಮೂಲ ಮಾಲೀಕರಾಗಿದ್ದಾರೆ. ಬಿಡಿಎ ನೋಟಿಫಿಕೇಶನ್ ಆಗಿ 2003 ರಿಂದ 2007 ರವರೆಗೆ ಏನೂ ಆಗಿರಲಿಲ್ಲ. ಯಾವುದೇ ಟ್ರಾನ್ಸಾಕ್ಷನ್ ಕೂಡ ಆಗಿಲ್ಲ. ಬಿಡಿಎ ಸ್ವತ್ತಾಗಿಯೇ ಅದು 2003ರ ವರೆಗೂ ಇತ್ತು. 2003ರಲ್ಲಿ, 2007ರಲ್ಲಿ ಅಶೋಕ್ ಎರಡು ಜಮೀನು ಖರೀದಿಸುತ್ತಾರೆ. ಮೂಲ ಮಾಲೀಕ ರಾಮಸ್ವಾಮಿಯಿಂದ ಅಶೋಕ ಜಮೀನು ಖರೀದಿ ಮಾಡುತ್ತಾರೆ.

ಆರ್. ಅಶೋಕ್ ಸರ್ಕಾರಿ ಜಮೀನು ಕಬಳಿಸಿದ್ದಾರೆ. ಬಿಡಿಎ ಜಮೀನನ್ನು ತೆಗೆದುಕೊಂಡಿದ್ದಾರೆ. ಬಳಿಕ ಅನಿವಾರ್ಯವಾಗಿ ಅದನ್ನು ವಾಪಸ್ ಮಾಡಿದ್ದಾರೆ. ಅದು ಅಶೋಕ್ ಅವರಿಗೆ ಸೇರಿದ ಭೂಮಿ ಅಲ್ಲವೇ ಅಲ್ಲ. ಕೇಸು ಹಾಕಿದ ಕೂಡಲೇ ಅದನ್ನು ವಾಪಸ್ ಕೊಟ್ಟಿದ್ದಾರೆ. ದೀರ್ಘಾವಧಿ ಅದನ್ನು ಉಪಯೋಗಿಸಿಕೊಂಡು ಜಮೀನು ವಾಪಾಸ್ ಮಾಡಿದ್ದಾರೆ ಎಂದು ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

Tags: BJPCongress PartyCongress releases documentH.K. PatilLand scamOpposition leader R Ashok
Previous Post

ಚೆನ್ನೈನಲ್ಲಿ ವೈಮಾನಿಕ ಸಾಹಸ ಪ್ರದರ್ಶನಕ್ಕೆ ಸಜ್ಜಾದ ವಾಯುಪಡೆ

Next Post

ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ- ಶರಣು ಸಲಗಾರ್ ವಾಗ್ದಾಳಿ

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post

ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ- ಶರಣು ಸಲಗಾರ್ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada