• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ಮುಂದೆ ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆ-ಸಚಿವ ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದಾವಣಗೆರೆ : ಕನ್ನಡಿಗರು ಇನ್ಮುಂದೆ ಕೇಂದ್ರ ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು ಎಂದು ಕೇಂದ್ರ ರೈಲ್ವೈ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ಘೋಷಣೆ ಮಾಡಿದರು.

ADVERTISEMENT

ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ.ಈ ಮೂಲಕ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದರು.

ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್‌ ಪ್ರಧಾನ ವ್ಯವಸ್ಥಾಪಕರಿಗೆ ಕಳೆದ ಆಗಸ್ಟ್​​​ನಲ್ಲಿಯೇ ಸಚಿವ ಸೋಮಣ್ಣ ಸೂಚನೆ ನೀಡಿದ್ದರು. ಇದಲ್ಲದೇ ಲೋಕೋ ಪೈಲೆಟ್‌ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಈ ಹಿಂದೆ ಸಂಸದ ತೇಜಸ್ವಿ ಸೂರ್ಯ ಅವರು ಸಚಿವರ ಗಮನಕ್ಕೆ ತಂದಿದ್ದು ಗೊತ್ತೇ ಇದೆ.

Tags: BJPHenceforth Railway Department Examination in KannadaRailway BoardUnion minister V Somanna
Previous Post

ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ- ಶರಣು ಸಲಗಾರ್ ವಾಗ್ದಾಳಿ

Next Post

ಬೆಂಗಳೂರಲ್ಲಿ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದಿದ್ಯಾಕೆ ಯುವಕ..?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಬೆಂಗಳೂರಲ್ಲಿ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದಿದ್ಯಾಕೆ ಯುವಕ..?

ಬೆಂಗಳೂರಲ್ಲಿ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದಿದ್ಯಾಕೆ ಯುವಕ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada