• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದಿದ್ಯಾಕೆ ಯುವಕ..?

ಕೃಷ್ಣ ಮಣಿ by ಕೃಷ್ಣ ಮಣಿ
October 2, 2024
in Top Story, ಕರ್ನಾಟಕ, ಶೋಧ
0
ಬೆಂಗಳೂರಲ್ಲಿ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದಿದ್ಯಾಕೆ ಯುವಕ..?
Share on WhatsAppShare on FacebookShare on Telegram

ಬಿಎಂಟಿಸಿ ಕಂಡಕ್ಟರ್‌ಗೆ ಪ್ರಯಾಣಿಕನೊಬ್ಬ ಚಾಕು ಇರಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಭಯಾನಕ ದೃಶ್ಯ ಬಿಎಂಟಿಸಿ ಬಸ್‌ನ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಬೆಂಗಳೂರಿನ ವೈಟ್‌‌ಫೀಲ್ಡ್‌ ಬಳಿ ಈ ಘಟನೆ ನಡೆದಿದ್ದು, ಕೆಲಸದಿಂದ ತೆಗದರು ಅನ್ನೋ ಕೋಪದಲ್ಲಿ ಚಾಕು ಇರಿದಿದ್ದಾನೆ ಎನ್ನಲಾಗಿದೆ. ಬಸ್‌‌ನೊಳಗೆ ಕುಳಿತಿದ್ದ ಯುವಕ ಏಕಾಏಕಿ ಕಿರುಚಿಕೊಂಡಿದ್ದಾನೆ. ಕೂಡಲೇ ಕಂಡಕ್ಟರ್‌ ಯಾರು..? ಯಾಕೆ ಕೂಗಿಕೊಂಡಿದ್ದು ಎಂದು ಪ್ರಶ್ನಿಸಿದ್ದಾರೆ.ಈ ವೇಳೆ ಯುವಕ ಕಂಡಕ್ಟರ್‌ಗೆ ಏಕಾಏಕಿ ಚಾಕು ಇರಿದಿದ್ದಾನೆ.. ಯುವಕನ ಪುಂಡಾಟಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ದಿಕ್ಕಪಾಲಾಗಿ ಓಡಿದ್ದಾರೆ.

ADVERTISEMENT

ಚಾಕು ಇರಿತಕ್ಕೆ ಒಳಗಾದ ಕಂಡಕ್ಟರ್‌ ಏಕಾಏಕಿ ಕೂಗಿಕೊಂಡಿದ್ದಾರೆ. ಆಸ್ಪತ್ರೆಗೆ ಬಸ್‌ ತೆಗೆದುಕೊಂಡು ನಡೀ ಎಂದು ಡ್ರೈವರ್‌ಗೆ ಕೂಗಿಕೊಂಡಿದ್ದಾರೆ. ಆದರೆ ಜನರು ದಿಕ್ಕಾಪಾಲಾಗಿ ಓಡಿದ್ರಿಂದ ಬಸ್‌ ಓಡಿಸಲು ಸಾಧ್ಯವಾಗಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಬಿಎಂಟಿಸಿ ಕಂಡಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈಟ್​ಫೀಲ್ಡ್​ನ ಖಾಸಗಿ ಆಸ್ಪತ್ರೆಯಲ್ಲಿ ಕಂಡಕ್ಟರ್​ಗೆ ಚಿಕಿತ್ಸೆ ಮುಂದುವರಿದಿದೆ.

ಕಳೆದ 20 ದಿನಗಳಿಂದ ಕೆಲಸ ಸಿಗದೇ ಆರೋಪಿ​ ಹರಿಸಿನ್ಹಾ ಅಲೆದಾಡ್ತಿದ್ನಂತೆ.. ನಿನ್ನೆಯೂ ಇಂಟರ್‌ ವ್ಯೂ ಒಂದಕ್ಕೆ ಹೋಗಿ ಬಂದಿದ್ನಂತೆ.. ಅಲ್ಲಿಯೂ ಸೆಲೆಕ್ಟ್‌ ಆಗಿರಲಿಲ್ಲ.. ಇದ್ರಿಂದ ಮಾನಸಿಕವಾಗಿ ನೊಂದಿದ್ದ ಹರಿಸಿನ್ಹಾ ಏಕಾಏಕಿ ಬಸ್‌ನಲ್ಲಿ ಕಿರುಚಾಡಿ.. ಈ ಕೃತ್ಯವೆಸಗಿದ್ದಾನೆ . ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ​, ಬಂಧಿತನ ಮೇಲೆ ಕ್ರಮ ಜರುಗಿಸಲು ಸೂಚನೆ ನೀಡಿದ್ದೇವೆ ಎಂದಿದ್ದಾರೆ.

ಬಸ್‌ನಲ್ಲಿ ಚಾಕು ಇರಿತಕ್ಕೊಳಗಾದ ಕಂಡಕ್ಟರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.. ಆರೋಪಿ ಹರಿಸಿನ್ಹಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.. ಅಲ್ಲದೆ ಕಂಡಕ್ಟರ್‌ಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಂಘಟನೆಯವರು ಆಗ್ರಹಿಸಿದ್ದಾರೆ. ಶೀಘ್ರವೇ ಸ್ಪಂದಿಸಿದ ಬಿಎಂಟಿಸಿ ಅಧಿಕಾರಿಗಳಿಗೆ ಧನ್ಯವಾದವನ್ನು ತಿಳಿಸಿದ್ದಾರೆ..

Tags: bangalore bus conductorbengaluru bus conductorbengaluru woman objects to bmtc bus conductor wearing skull capBMTCbmtc and ksrtc bus conductorsBMTC Busbmtc bus conductorbmtc bus conductor attackebmtc bus conductor incidentbmtc bus conductor today newsbmtc conductorbmtc conductor less busbus conductorclash between women and bangalore bus conductorfight with conductor in bmtc buswomen bus conductors
Previous Post

ಇನ್ಮುಂದೆ ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆ-ಸಚಿವ ಸೋಮಣ್ಣ

Next Post

ಡಿ ಗ್ಯಾಂಗ್‌ನ 3 ಆರೋಪಿಗಳು 10 ದಿನದ ಬಳಿಕ ರಿಲೀಸ್‌ ಆಗಿದ್ಯಾಕೆ..?

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಡಿ ಗ್ಯಾಂಗ್‌ನ 3 ಆರೋಪಿಗಳು 10 ದಿನದ ಬಳಿಕ ರಿಲೀಸ್‌ ಆಗಿದ್ಯಾಕೆ..?

ಡಿ ಗ್ಯಾಂಗ್‌ನ 3 ಆರೋಪಿಗಳು 10 ದಿನದ ಬಳಿಕ ರಿಲೀಸ್‌ ಆಗಿದ್ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada