• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಮ್ಮದಲ್ಲದ ಸೈಟ್‌ಗೆ ಪರಿಹಾರ ಕೇಳೋದು ಆತ್ಮಸಾಕ್ಷಿಯಾ? – ಗೋವಿಂದ ಕಾರಜೋಳ !

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಿಮ್ಮದಲ್ಲದ ಸೈಟ್‌ಗೆ ಪರಿಹಾರ ಕೇಳೋದು ಆತ್ಮಸಾಕ್ಷಿಯಾ? – ಗೋವಿಂದ ಕಾರಜೋಳ !
Share on WhatsAppShare on FacebookShare on Telegram

ನಿಮ್ಮದಲ್ಲದ ನಿವೇಶನಗಳಿಗೆ ನೀವು ಮುಡಾದಿಂದ (MUDA) ಪರಿಹಾರ ಕೇಳೋದು ಎಷ್ಟು ಸರಿ, ಇದನ್ನು ಆತ್ಮಸಾಕ್ಷಿ ಒಪ್ಪುತ್ತದೆಯೇ ಎಂದು ಮಾಜಿ ಡಿಸಿಎಂ, ಬಿಜೆಪಿ ಸಂಸದ ಗೋವಿಂದ ಕಾರಜೋಳ (Govinda karajola) ಸಿಎಂ ಸಿದ್ದರಾಮಯ್ಯಗೆ (Cm siddaramaiah) ಕೌಂಟರ್ ಕೊಟ್ಟಿದ್ದಾರೆ. 

ADVERTISEMENT

ಈ ಬಗ್ಗೆ ಚಿತ್ರದುರ್ಗದಲ್ಲಿ (Chitradurga) ಮಾತನಾಡಿರುವ ಗೋವಿಂದ ಕಾರಜೋಳ, ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಆತ್ಮಸಾಕ್ಷಿ ನ್ಯಾಯಾಲಯ ಎಂದೆಲ್ಲಾ ಮಾತನಾಡಿದ್ದಾರೆ. ಅಕ್ರಮವಾಗಿ ಈ ರೀತಿ ಸರ್ಕಾರದ ಆಸ್ತಿ ಲಪಟಾಯಿಸೋದು ಆತ್ಮಸಾಕ್ಷಿಯಾ ಎಂದು ಪ್ರಶ್ನೆ ಮಾಡಿದ್ದಾರೆ.

 ಈ ಮೂಡ ಅಕ್ರಮ ಕೇಸ್ ನಲ್ಲಿ ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ಕ್ಷಣವೇ ತಮ್ಮ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು, ಅದನ್ನು ಮಾಡದೇ ಸುಮ್ಮನೆ ಆತ್ಮಸಾಕ್ಷಿಯ ಭಾಷಣ ಮಾಡುತ್ತಾರೆ  ಎಂದು ಕಿಡಿ ಕಾರಿದ್ದಾರೆ.

Tags: ಗೋವಿಂದ ಕಾರಜೋಳಮುಡಾ ಪ್ರಕರಣಸಿಎಂಸಿದ್ದರಾಮಯ್ಯ
Previous Post

ಡಿ ಗ್ಯಾಂಗ್‌ನ 3 ಆರೋಪಿಗಳು 10 ದಿನದ ಬಳಿಕ ರಿಲೀಸ್‌ ಆಗಿದ್ಯಾಕೆ..?

Next Post

ಹೆಲಿಕಾಪ್ಟರ್‌ ದುರಂತ.. ಮೂವರು ಸಜೀವ ದಹನ..

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
ಹೆಲಿಕಾಪ್ಟರ್‌ ದುರಂತ.. ಮೂವರು ಸಜೀವ ದಹನ..

ಹೆಲಿಕಾಪ್ಟರ್‌ ದುರಂತ.. ಮೂವರು ಸಜೀವ ದಹನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!