• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಡಹಬ್ಬಾ ಮೈಸೂರು ದಸರಾ 2024ಕ್ಕೆ ವಿದ್ಯುಕ್ತ ಚಾಲನೆ – ಇಂದಿನಿಂದ ನವರಾತ್ರಿ ಆಚರಣೆ ಆರಂಭ !

ಪ್ರತಿಧ್ವನಿ by ಪ್ರತಿಧ್ವನಿ
October 3, 2024
in Top Story, ಇದೀಗ, ವಿಶೇಷ
0
ನಾಡಹಬ್ಬಾ ಮೈಸೂರು ದಸರಾ 2024ಕ್ಕೆ ವಿದ್ಯುಕ್ತ ಚಾಲನೆ – ಇಂದಿನಿಂದ ನವರಾತ್ರಿ ಆಚರಣೆ ಆರಂಭ !
Share on WhatsAppShare on FacebookShare on Telegram

ಇಂದಿನಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ (Mysuru dasara 2024) ಆರಂಭವಾಗಿದೆ. ನಾಡ ಅಧಿದೇವತೆ ಚಾಮುಂಡಿ ತಾಯಿಯ (Chamundi temple) ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಕಾರ್ಯಕ್ರಮಕ್ಕೆ ಸಾಹಿತಿ ಹಂಪ ನಾಗರಾಜಯ್ಯ (Hampa nagarajayya) ದಸರಾ ಉದ್ಘಾಟನೆ ಮಾಡಿದ್ದಾರೆ.

ADVERTISEMENT

ಇಂದು ಬೆಳಗ್ಗಿನ ಜಾವದಿಂದಲೇ ತಾಯಿ ಚಾಮುಂಡಿ ಉತ್ಸವ ಮೂರ್ತಿಯನ್ನ ಶುದ್ದಿಕರಣ ಮಾಡಿ, ಬೆಳಿಗ್ಗೆ ವಿವಿಧ ಅಭಿಷೇಕಗಳನ್ನು ನೆರವೇರಿಸಿ, ಬಳಿಕ ವಿಶೇಷ ಅಲಂಕಾರಗಳಿಂದ ಸಿಂಗರಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯ್ತು.

ಈ ಮೂಲಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ದಸರಾದ ಧಾರ್ಮಿಕ ಕಾರ್ಯಗಳು ಆರಂಭವಾದವು. ಇಂದು ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah), ಡಿಸಿಎಂ ಡಿ.ಕೆ.ಶಿವಕುಮಾ‌ರ್ (Dcm dk shivakumar), ಸಚಿವರು ಭಾಗಿಯಾಗಿದ್ದಾರೆ.

Tags: ಚಾಮುಂಡಿ ಬೆಟ್ಟಡಿಸಿಎಂ ಡಿಕೆ ಶಿವಕುಮಾರ್ಮೈಸೂರು ದಸರಾ 2024ಮೈಸೂರು ದಸರಾಗೆ ಚಾಲನೆಸಿಎಂ ಸಿದ್ದರಾಮಯ್ಯಹಂಪ ನಾಗರಾಜಯ್ಯ
Previous Post

ಜಪಾನ್ ನಲ್ಲಿ ಎರಡನೇ ಮಹಾಯುದ್ಧದ ಯುಎಸ್ ಬಾಂಬ್ ಸ್ಫೋಟ:80ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Next Post

ಕುಮಾರಸ್ವಾಮಿ ವಿರುದ್ಧ 50 ಕೋಟಿಗೆ ಬೆದರಿಕೆ ಆರೋಪ – ದೂರು ಕೊಟ್ಟ ಉದ್ಯಮಿ ವಿಜಯ್ ಟಾಟಾ !

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕುಮಾರಸ್ವಾಮಿ ವಿರುದ್ಧ 50 ಕೋಟಿಗೆ ಬೆದರಿಕೆ ಆರೋಪ – ದೂರು ಕೊಟ್ಟ ಉದ್ಯಮಿ ವಿಜಯ್ ಟಾಟಾ !

ಕುಮಾರಸ್ವಾಮಿ ವಿರುದ್ಧ 50 ಕೋಟಿಗೆ ಬೆದರಿಕೆ ಆರೋಪ - ದೂರು ಕೊಟ್ಟ ಉದ್ಯಮಿ ವಿಜಯ್ ಟಾಟಾ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!