ಬೆಂಗಳೂರಿನಲ್ಲಿ (Bangalore) ಮತ್ತೆ ಬಾಂಬ್ ಬೆದರಿಕೆ (Bomb threat) ಹಾಕಲಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರೋ ದುಷ್ಕರ್ಮಿಗಳು,ನಗರದ BMS ಕಾಲೇಜಿಗೆ ಬಾಂಬ್ ಬೆದರಿಕೆ ಮೇಲ್ ಕಳುಹಿಸಲಾಗಿದೆ.
ಕಾಲೇಜಿನ ಆಡಳಿತ ಮಂಡಳಿ ಈ ಮೇಲ್ ನೋಡಿದ ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಸದ್ಯ BMS ಕಾಲೇಜಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಹಾಗೂ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.