• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ’- ಸಿ.ಎಂ ಕರೆ

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಾನ್ವಿ :ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ADVERTISEMENT

ಮಾನ್ವಿಯಲ್ಲಿ 45842.17 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಶೋಷಿತ-ದಮನಿತ-ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದ ಅವರು,ನಾನು ಏನು ತಪ್ಪು ಮಾಡಿದ್ದೀನಿ?

ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಕರೆ ನೀಡಿದರು.ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಟೀಕಿಸಿದರು.

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಸಾಕಾಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ಹೋರಾಟ ಮುಂದುವರೆಸ್ತೀನಿ ಎಂದರು.ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ ಎಂದರು.

Tags: CM SiddaramaiahCongress Partyconspiracy a befitting lesson'- CM KareGet ready to teach BJP-JDS false and hypocritical
Previous Post

ಫೇಷಿಯಲ್ ಹೇರ್ ರಿಮೂವ್ ಮಾಡುವ ಮುನ್ನ ಹುಷಾರ್, ಈ ಅಂಶಗಳ ಬಗ್ಗೆ ಜಾಗ್ರತೆ ವಹಿಸಿ.!

Next Post

ಛತ್ತೀಸ್‌ಘಡ ಭೀಕರ ಎನ್‌ಕೌಂಟರ್‌ ನಲ್ಲಿ ಹತ್ಯೆಗೀಡಾದ ತಂಡದಲ್ಲಿ 13 ಮಹಿಳಾ ನಕ್ಸಲರೂ ಹತ್ಯೆ ; ಕೆಲವರ ತಲೆ ಮೇಲಿತ್ತು ಒಂದು ಕೋಟಿ ಬಹುಮಾನ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post

ಛತ್ತೀಸ್‌ಘಡ ಭೀಕರ ಎನ್‌ಕೌಂಟರ್‌ ನಲ್ಲಿ ಹತ್ಯೆಗೀಡಾದ ತಂಡದಲ್ಲಿ 13 ಮಹಿಳಾ ನಕ್ಸಲರೂ ಹತ್ಯೆ ; ಕೆಲವರ ತಲೆ ಮೇಲಿತ್ತು ಒಂದು ಕೋಟಿ ಬಹುಮಾನ

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!