• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಸಿಎಂ ಬಂದ್ರೆ ನಂಗೇನು..’ ಅಂತ ಡಿವೈಡರ್‌ ಮೇಲೆ ಕಾರು ಹತ್ತಿಸಿದ ಜನಾರ್ದನ ರೆಡ್ಡಿ!

ಪ್ರತಿಧ್ವನಿ by ಪ್ರತಿಧ್ವನಿ
October 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕೊಪ್ಪಳ,: ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.

ADVERTISEMENT

ಸಿಎಂ ಬಂದ ಹಿನ್ನಲ್ಲೆ ಜೀರೊ ಟ್ರಾಪಿಕ್ ಮಾಡಲಾಗಿದೆ. ಸುಮಾರು 20 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್ ದಾಟಿ ಒನ್ ವೇನಲ್ಲಿ‌ ವಿರುದ್ಧ ದಿಕ್ಕಿಗೆ ರೆಡ್ಡಿ ಚಾಲಕ ಕಾರು ಚಲಾಯಿಸಿದ್ದಾರೆ. ಸ್ವಲ್ಪ ವ್ಯತ್ಯಾಸ ಆಗಿದ್ದರೂ ಭಾರಿ ಅನಾಹುತ ನಡೆಯುತ್ತಿತ್ತು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಡಿಯೋ ನೋಡಿ.

Tags: CM Bandre NangenuCM SiddaramaiahJanardhana Reddy who got the car on the divider!
Previous Post

ಕಾರ್ಪೋರೇಟ್‌ ಆರ್ಥಿಕತೆಯೂ ಕನ್ನಡಿಗರ ಉದ್ಯೋಗವೂ

Next Post

ಲಂಡನ್‌ನಲ್ಲಿನ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದ ಮಳೆ ಹುಡುಗಿ ಪೂಜಾ ಗಾಂಧಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಲಂಡನ್‌ನಲ್ಲಿನ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದ ಮಳೆ ಹುಡುಗಿ ಪೂಜಾ ಗಾಂಧಿ

ಲಂಡನ್‌ನಲ್ಲಿನ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದ ಮಳೆ ಹುಡುಗಿ ಪೂಜಾ ಗಾಂಧಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!