• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ನಿಲ್ಲದ ಸರಣಿ ರಹಸ್ಯ ಸಭೆ.. ಏನಿದರ ಮರ್ಮ..?

ಕೃಷ್ಣ ಮಣಿ by ಕೃಷ್ಣ ಮಣಿ
October 6, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಕಾಂಗ್ರೆಸ್‌ನಲ್ಲಿ ನಿಲ್ಲದ ಸರಣಿ ರಹಸ್ಯ ಸಭೆ.. ಏನಿದರ ಮರ್ಮ..?
Share on WhatsAppShare on FacebookShare on Telegram

ಮುಡಾ ಹಗರಣ ಸದ್ದು ಮಾಡುತ್ತಿರುವಾಗಲೇ ಕಾಂಗ್ರೆಸ್‌ನಲ್ಲಿ ಶುರುವಾದ ರಹಸ್ಯ ಸಭೆಗಳ ಸರಣಿ, ಇಂದು ಭಾನುವಾರವೂ ಮುಂದುವರಿದಿದೆ. ರಹಸ್ಯ ಸಭೆ ಏನಿಲ್ಲ ಏನಿಲ್ಲ ಎನ್ನುತ್ತಲೇ ಸರಣಿ ಸಭೆಗಳು ಗುಟ್ಟು ಗುಟ್ಟಾಗಿ ನಡೆಯುತ್ತಲೇ ಇದೆ. ಇವತ್ತು ತುಮಕೂರಿನಲ್ಲಿ ಪರಮೇಶ್ವರ್‌ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜ್‌ನ ಅತಿಥಿ ಗೃಹದಲ್ಲಿ ಸತೀಶ್‌ ಜಾರಕಿಹೊಳಿ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ರಹಸ್ಯ ಬಳಿಕ ಮಾತನಾಡಿದ ಸತೀಶ್‌ ಜಾರಕಿಹೊಳಿ ಊಟಕ್ಕೆ ಬಂದಿದ್ದೆ ಎಂದಿದ್ದಾರೆ.

ADVERTISEMENT

ಈ ತಿಂಗಳ ಆರಂಭದಲ್ಲಿ ಡಾ ಜಿ ಪರಮೇಶ್ವರ್‌ ಮನೆಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿ ಗಂಟೆಗಳ ಕಾಲ ಚರ್ಚೆ ನಡೆಸಿದ್ರು. ಅದ್ರ ಬೆನ್ನಲ್ಲೇ ಪರಮೇಶ್ವರ್‌‌ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ರು. ಆ ಬಳಿಕ ದಲಿತ ಸಮುದಾಯದ ಘಟಾನುಘಟಿ ನಾಯಕರಾದ ಸಚಿವರಾದ ಮಹದೇವಪ್ಪ ನಿವಾಸಕ್ಕೆ ಭೇಟಿ ನಿಡಿದ್ದ ಪರಮೇಶ್ವರ್‌, ಸತೀಶ್‌ ಜಾರಕಿಹೊಳಿ, ರಹಸ್ಯ ಚರ್ಚೆ ನಡೆಸಿದ್ರು. ಆದರೆ ಚಕ್ಕುಲಿ ನಿಪ್ಪಟ್ಟು ತಿಂದು ಹೋದ್ರು ಅಂದಿದ್ರು ಸಚಿವ ಮಹದೇವಪ್ಪ.

ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಅನ್ನೋ ಚರ್ಚೆ ನಡುವೆ ದೆಹಲಿಗೆ ಹಾರಿದ್ದ ಸಚಿವ ಸತೀಶ್‌ ಜಾರಕಿಹೊಳಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದು ರಾಜಕಾರಣಕ್ಕೆ ಮತ್ತೆ ಗುಮಾನಿ ಹುಟ್ಟುಹಾಕಿತ್ತು. ಅದರ ಬೆನ್ನಲ್ಲೇ ಇವತ್ತು ಪರಮೇಶ್ವರ್‌‌ ಭೇಟಿ ಮಾಡಿದ್ದಾರೆ. ಯಾವುದೋ ಕಾರ್ಯಕ್ರಮಕ್ಕೆ ಬಂದಿದ್ರು. ಊಟ ಆಗಿರಲಿಲ್ಲ, ಇಲ್ಲೆ ಬಂದು ಊಟ ಮಾಡಿ ಹೋದ್ರು ಅಂತಾ ಮತ್ತೆ ಪರಮೇಶ್ವರ್‌‌ ಊಟದ ಕಥೆ ಹೇಳಿದ್ದಾರೆ. ಇದ್ರ ನಡುವೆ ಸತೀಶ್‌ ಜಾರಕಿಹೊಳಿ ಮುಂದಿನ ಸಿಎಂ ಅನ್ನೋ ಕೂಗು ಹಾಕಿದ್ದಾರೆ ಬೆಂಬಲಿಗರು.

ರಹಸ್ಯ ಸಭೆ ನಡೆಯುತ್ತಿರೋದು ಕೂಡ ಸತ್ಯ.. ದಲಿತ ಸಮುದಾಯದ ನಾಯಕರು ಲೆಕ್ಕಾಚಾರ ಹಾಕುತ್ತಿರುವುದೂ ಸತ್ಯ. ಆದರೆ ಸಿಎಂ ಸಿದ್ದರಾಮಯ್ಯ ಕುರ್ಚಿಯಿಂದ ಇಳಿಯಲ್ಲ ಅಂತಾ ಹೇಳ್ತಿರೋದು ಸತ್ಯ. ಒಂದು ವೇಳೆ ಮುಡಾ ಪ್ರಕರಣದಲ್ಲಿ ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ..! ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಕಲ ಸಿದ್ಧತೆಗಳು ನಡೆಯುತ್ತಿರೋದು ಕೂಡ ಸತ್ಯ. ಆದರೆ ಏನಿಲ್ಲ ಏನಿಲ್ಲ ಎಂದು ಕಾಂಗ್ರೆಸ್‌ನಲ್ಲಿ ಒಂದು ವರ್ಗ ಸಿದ್ದತೆ ಮಾಡಿಕೊಳ್ತಿದೆ. ಆದರೆ ಸಿಎಂ ರಾಜೀನಾಮೆ ನೀಡ್ತಾರಾ..? ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಬೇಕಿದೆ.

Tags: BJPCM Siddaramaiahcm siddaramaiah latest newscm siddaramaiah newscm siddaramaiah speechcm siddaramaiah wife in muda scamCongress PartyFIR against CM Siddaramaiahfir against siddaramaiahhigh court verdict on siddaramaiah prosecutionlokayukta files fir against cm siddaramaiahlokyukta probe against cm siddaramaiahprosecution against siddaramaiah in muda scamsiddaramaiahsiddaramaiah muda scamsiddaramaiah wifesiddaramaiah writ petition in high courtಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ: ಸಿ.ಎಂ.ಸಿದ್ದರಾಮಯ್ಯ

Next Post

ಅಮ್ಮನ ನೆನಪಲ್ಲಿ ವಿನೋದ್‌ ರಾಜ್‌.. ಮಗನಿಗೆ ಪದವಿ ಪ್ರದಾನ..

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಅಮ್ಮನ ನೆನಪಲ್ಲಿ ವಿನೋದ್‌ ರಾಜ್‌.. ಮಗನಿಗೆ ಪದವಿ ಪ್ರದಾನ..

ಅಮ್ಮನ ನೆನಪಲ್ಲಿ ವಿನೋದ್‌ ರಾಜ್‌.. ಮಗನಿಗೆ ಪದವಿ ಪ್ರದಾನ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada