• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪರಿಶೀಲನೆ

ಪ್ರತಿಧ್ವನಿ by ಪ್ರತಿಧ್ವನಿ
October 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಖೆರಡಾನಿಂದ ಚಿಕ್ಲಿ(ಯು) ಮಹಾರಾಷ್ಟç ಬರ‍್ಡರ್ ವರೆಗೆ 8.5 ಕೋಟಿ ವೆಚ್ಚದಲ್ಲಿ ನರ‍್ಮಿಸಲಾಗುತ್ತಿರುವ ರಸ್ತೆ ನರ‍್ಮಾಣ ಸ್ಥಳಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅ.5ರಂದು ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು.

ADVERTISEMENT

ನರ‍್ಮಾಣ ಹಂತದಲ್ಲಿರುವ ರಸ್ತೆಯ ಮೇಲೆ ನಡೆದಾಡಿ ಕೆಲಸ ಹೇಗಾಗಿದೆ ಎನ್ನುವುನ್ನು ಗಮನಿಸಿದರು. ರಸ್ತೆಯ ಅಳತೆ ಎಷ್ಟು ಮಾಡುತ್ತಿದ್ದೀರಿ ?, ಎಷ್ಟು ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಸ್ಥಳದಲ್ಲಿದ್ದವರಿಗೆ ಪ್ರಶ್ನಿಸುವ ಮೂಲಕ ಕಾಮಗಾರಿಯ ಕುರಿತು ವಿವರಣೆ ಪಡೆದರು. ಚಿಕ್ಲಿ(ಯು), ದಾಬಕಾ ಸೇರಿದಂತೆ ಹಲವಾರು ಗ್ರಾಮಸ್ಥರಿಗೆ ಅನುಕೂಲವಾಗಲಿರುವ ಈ ರಸ್ತೆ ಬಹು ನಿರೀಕ್ಷಿತ ಕೆಲಸವಾಗಿದ್ದು, ಜನತೆಯ ಬೇಡಿಕೆಯಂತೆ 8.5 ಕೋಟಿ ವೆಚ್ಚದಲ್ಲಿ ರಸ್ತೆ ನರ‍್ಮಿಸಲಾಗುತ್ತಿದೆ. ಕೆಲಸ ಅಚ್ಚುಕಟ್ಟಾಗಿ ನರ‍್ವಹಿಸಬೇಕೆಂದು ಸಂಬಂಧಪಟ್ಟವರಿಗೆ ಸೂಚಿಸಿದರು.

ರಸ್ತೆಗೆ ಗುಣಮಟ್ಟದ ಸಾಮಗ್ರಿಗಳನ್ನು ಬಳಕೆ ಮಾಡಬೇಕು. ಟೆಂಡರ್ ವೇಳೆ ನೀಡಿರುವ ಮಾನದಂಡಗಳ ಅನ್ವಯ ಕಾಮಗಾರಿ ನಡೆಯಬೇಕು. ಕಲ್ಲು, ಮಣ್ಣು ಹಾಗೂ ಮತ್ತಿತರೆ ಸಲಕರಣೆಗಳನ್ನು ಅವಶ್ಯಕತೆಗೆ ಅನುಗುಣವಾಗಿ ಬಳಕೆ ಮಾಡಬೇಕು. ಮುಂದಿನ ದಿನಗಳಲ್ಲಿ ಈ ರಸ್ತೆಯ ಕುರಿತು ದೂರುಗಳು ಬಾರದ ರೀತಿಯಲ್ಲಿ ಕೆಲಸ ಸರಿಯಾಗಿ ಮಾಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ರಾಮಶೆಟ್ಟಿ ಪನ್ನಾಳೆ, ಸಂಜು ಮರ‍್ಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: inspected the road work costing 8.5 croresMLA Prabhu ChavanRamshetty PannaleSanju Marke
Previous Post

ಪಾಕ್ ವಿರುದ್ಧದ ಪಂದ್ಯದಲ್ಲಿ ಟಗರು ಪುಟ್ಟಿ ಮಿಂಚಿಂಗ್

Next Post

ವಿಜಯದಶಮಿ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ – ವಿಜಯೇಂದ್ರ ಭವಿಷ್ಯ !

Related Posts

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ
Top Story

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

by ಪ್ರತಿಧ್ವನಿ
April 29, 2026
0

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಇತ್ತೀಚೆಗೆ ನೀಡಿದ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಹಿನ್ನೆಲೆಯಲ್ಲಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಡಾ. ರಾಜ್‌ಕುಮಾರ್ ಅಭಿಮಾನಿಗಳು...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ವಿಜಯದಶಮಿ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ – ವಿಜಯೇಂದ್ರ ಭವಿಷ್ಯ !

ವಿಜಯದಶಮಿ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ - ವಿಜಯೇಂದ್ರ ಭವಿಷ್ಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada