• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಮ್ಮು & ಕಾಶ್ಮೀರದ ಚುನಾವಣ ಫಲಿತಾಂಶ ಇಂದು ಪ್ರಕಟ – ಹರಿಯಾಣದಲ್ಲೂ ಭಾರೀ ಕುತೂಹಲ !

Chetan by Chetan
October 8, 2024
in Top Story, ಇದೀಗ, ದೇಶ, ರಾಜಕೀಯ
0
ಜಮ್ಮು & ಕಾಶ್ಮೀರದ ಚುನಾವಣ ಫಲಿತಾಂಶ ಇಂದು ಪ್ರಕಟ – ಹರಿಯಾಣದಲ್ಲೂ ಭಾರೀ ಕುತೂಹಲ !
Share on WhatsAppShare on FacebookShare on Telegram

ಇಂದು ಜಮ್ಮೂ & ಕಾಶ್ಮೀರ (Jammu & kashmir) ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟ ಆಗಲಿದೆ. ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ (Congress) ಹಾಗೂ ಇಂಡಿಯಾ (INDIA) ಮೈತ್ರಿಕೂಟಕ್ಕೆ ಅಧಿಕಾರದ ಗದ್ದುಗೆ ಸಿಗಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ADVERTISEMENT

ಇನ್ನು, ಚುನಾವಣಾ ಫಲಿತಾಂಶ ಕಾಂಗ್ರೆಸ್ ಪರ ಬರಲಿದೆ. ಹರಿಯಾಣದ ಜನರು ಬಿಜೆಪಿಯನ್ನು (BJP) ತಿರಸ್ಕರಿಸಿದ್ದಾರೆ ಎಂದು ದೀಪೇಂದರ್ ಹೂಡಾ ಅಭಿಪ್ರಾಯಪಟ್ಟಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ ಉತ್ತರದ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.

ಕಳೆದ 10 ವರ್ಷಗಳಿಂದ ಹರಿಯಾಣದಲ್ಲಿ (haryana) ಬಿಜೆಪಿ ಪಕ್ಷ ಅಧಿಕಾರಿದಲ್ಲಿದ್ರೂ, ಲೋಕಸಭಾ ಚುನಾವಣೆಯಲ್ಲಿ 10 ರಿಂದ 5 ಸ್ಥಾನಕ್ಕೆ ಕುಸಿದಿತ್ತು. ಹೀಗಾಗಿ, ದೇಶದ ಚಿತ್ತ ಇದೀಗ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ.

Tags: ಇಂಡಿಯಾ ಮೈತ್ರಿ ಕೂಟಎನ್ ಡಿ ಎಕಾಂಗ್ರೆಸ್ಜಮ್ಮು ಕಾಶ್ಮೀರ ಫಲಿತಾಂಶಬಿಜೆಪಿಹರಿಯಾಣ ಫಲಿತಾಂಶ
Previous Post

ಎರಡನೇ ದಿನ ಯುವ ದಸರಾ ಸಂಭ್ರಮ ಭಾರೀ ಜೋರು – ಕುಣಿದು ಕುಪ್ಪಳಿಸಿದ ಜನಸಮೂಹ !

Next Post

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಗೆ ಭೇಟಿ ಡಾ.ಸಿ.ಎನ್ ಮಂಜುನಾಥ್ ರಿಂದ “ಹೃದಯದ ಆರೋಗ್ಯ ಕುರಿತು ಮಾಹಿತಿಪೂರ್ಣ ಉಪನ್ಯಾಸ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಗೆ ಭೇಟಿ ಡಾ.ಸಿ.ಎನ್ ಮಂಜುನಾಥ್ ರಿಂದ "ಹೃದಯದ ಆರೋಗ್ಯ ಕುರಿತು ಮಾಹಿತಿಪೂರ್ಣ ಉಪನ್ಯಾಸ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada