• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿಗಣತಿ ವರದಿ – ಇಲ್ಲಿರುವವರನ್ನೇ ಕೇಳಿ ಎಂದ ಖರ್ಗೆ!

ಪ್ರತಿಧ್ವನಿ by ಪ್ರತಿಧ್ವನಿ
October 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು : ಹರಿಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಪಕ್ಕಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಬೆಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಖರ್ಗೆ, ಜನರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ.

ADVERTISEMENT

ಎರಡು ರಾಜ್ಯದ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದೆ. ಇದೆ ವಿಚಾರ ಬಹಳ ದಿನಗಳಿಂದ ನಾವು ನಿರೀಕ್ಷಿಸಿದ್ದೆವು. ನಮ್ಮ ವಿಶ್ವಾಸಕ್ಕೆ ತಕ್ಕಂತೆ ಫಲಿತಾಂಶ ಬರಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಜನರು ವಿಶ್ವಾಸವಿಟ್ಟು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಎಲೆಕ್ಷನ್ ನಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.ಇನ್ನು, ಜಾತಿ ಗಣತಿ ವರದಿ ಜಾರಿ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಖರ್ಗೆ , ಅದನ್ನ ಇಲ್ಲಿಯವರ ಬಳಿ ಕೇಳಿ ಎಂದು ಹೇಳಿ ಆಶ್ಚರ್ಯಕರ ಹೇಳಿಕೆ ನೀಡಿದ್ರು.

Tags: Caste census report - Ask the people hereCongress PartyMallikarjun Kharge Leader of the Opposition in Rajya Sabha
Previous Post

ಕೋಲ್ಕತಾ ವೈದ್ಯೆಯ ಹತ್ಯಾಚಾರ ;ಮೊದಲ ಛಾರ್ಜ್‌ ಶೀಟ್‌ ಸಲ್ಲಿಸಿದ ಸಿಬಿಐ

Next Post

ನಟ ಹುಲಿ ಕಾರ್ತಿಕ್ ವಿರುದ್ಧ FIR – ಜಾತಿ ನಿಂದನೆ ಕೇಸ್ ದಾಖಲು !

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ನಟ ಹುಲಿ ಕಾರ್ತಿಕ್ ವಿರುದ್ಧ FIR – ಜಾತಿ ನಿಂದನೆ ಕೇಸ್ ದಾಖಲು !

ನಟ ಹುಲಿ ಕಾರ್ತಿಕ್ ವಿರುದ್ಧ FIR - ಜಾತಿ ನಿಂದನೆ ಕೇಸ್ ದಾಖಲು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada