• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗರ್ಭಿಣಿಯರು ತಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು, ತಪ್ಪದೇ ಈ ಹಣ್ಣುಗಳನ್ನ ತಿನ್ನೋದು ಉತ್ತಮ.!

Rachita by Rachita
October 9, 2024
in Top Story, ಜೀವನದ ಶೈಲಿ
0
ಗರ್ಭಿಣಿಯರು ತಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು, ತಪ್ಪದೇ ಈ ಹಣ್ಣುಗಳನ್ನ ತಿನ್ನೋದು ಉತ್ತಮ.!
Share on WhatsAppShare on FacebookShare on Telegram

ಗರ್ಭಿಣಿಯಾಗಿದ್ದಾಗ ತಾಯಿ ಯಾವ ಆಹಾರವನ್ನ ಸೇವಿಸ್ತಾಳೋ, ಅದರಲ್ಲಿರುವ ಪೋಷಕಾಂಶಗಳು ಮಗುವಿನ ಬೆಳವಣಿಗೆಯ ಮೇಲೆ ಪ್ರಭಾವವನ್ನು ಬೀರುತ್ತದೆ. ಹಾಗಾಗಿ ಆರೋಗ್ಯ ಮತ್ತು ಆಹಾರದ ಮೇಲೆ ಹೆಚ್ಚು ಕಾಳಜಿಯನ್ನ ವಹಿಸಬೇಕು.ಈ ಸಮಯದಲ್ಲಿ ಹೆಚ್ಚಿನ ಮಟ್ಟದಲ್ಲಿ  ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಉತ್ತಮ..ಕಾರಣ ಸಾಕಷ್ಟು ನ್ಯೂಟ್ರಿಷನ್ ಅಂಶ ದೇಹಕ್ಕೆ ಸೇರುತ್ತದೆ..ಇನ್ನು ಗರ್ಭಾವಸ್ಥೆಯಲ್ಲಿ ತಿನ್ನಲು ಕೆಲವು ಉತ್ತಮ ಹಣ್ಣುಗಳ ಬಗ್ಗೆ ಹಾಗೂ ಎಷ್ಟನೇ ತಿಂಗಳಲ್ಲಿ ತಿಂದ್ರೆ ಒಳ್ಳೆಯದು ಎಂಬುವುದರ ಮಾಹಿತಿ ಇಲ್ಲಿದೆ..

ADVERTISEMENT

ವಾರ 1-12 (ಮೊದಲ ಟ್ರೈಮೆಸ್ಟರ್)

  • ಒಂದರಿಂದ ೧೨ ವಾರಗಳ ವರೆಗೂ,ಸಿಟ್ರಿಕ್  ಹಣ್ಣುಗಳನ್ನು ತಿನ್ನುವುದು ಉತ್ತಮ..ಅದರಲ್ಲಿ ಕಿತ್ತಳೆ, ದ್ರಾಕ್ಷಿಹಣ್ಣು, ನಿಂಬೆಹಣ್ಣು ತಿನ್ನುವುದು ಉತ್ತಮ. ಇದರಲ್ಲಿ ವಿಟಮಿನ್ ಸಿ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ.
  • ಬರ್ರಿ ಹಣ್ಣುಗಳು ಅಂದ್ರೆ ಸ್ಟ್ರಾಬೆರಿ, ಬ್ಲೂ ಬೆರಿ, ಬ್ಲಾಕ್ಬೆರಿ ಇವುಗಳನ್ನು ತಿನ್ನೋದ್ರಿಂದ ಆಂಟಿಆಕ್ಸಿಡೆಂಟ್ ಅಂಶ ಹೆಚ್ಚಿರುತ್ತದೆ.
  • ಆರೋಗ್ಯಕರ ಕೊಬ್ಬುಗಳು ಮತ್ತು ಫೋಲೇಟ್‌ನಲ್ಲಿ ಹೆಚ್ಚಿರುವ ಆವಕಾಡೊಗಳು ಸೇವಿಸಿ.
  • ಬಾಳೆ ಹಣ್ಣು ಪ್ರೋಟೀನ್,ಪೊಟ್ಯಾಶಿಯಂ ಮತ್ತು ವಿಟಮಿನ್ B6 ಇರುವುದರಿಂದ ಆರೋಗ್ಯಕ್ಕೆ ಉತ್ತಮ
  • ವಿಟಮಿನ್ ಎ ಹಾಗೂ ಫೈಬರ್ ಅಂಶ ಹೆಚ್ಚಿರುವಂತಹ ಮಾವಿನಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಇದರಿಂದ ಕಾನ್ಸ್ಟಿಪೇಶನ್ ಸಮಸ್ಯೆ ನಿವಾರಣೆ ಆಗುತ್ತದೆ ಹಾಗೂ ಡೈಜೆಶನ್ಗೆ ಉತ್ತಮ.

 (ವಾರ 13-26) ಎರಡನೇ ಟ್ರೈಮೆಸ್ಟರ್

  • ಪೀಚ್ ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ ಅಂಶಹೆಚ್ಚಿರುತ್ತದೆ.
  • ಕಬ್ಬಿಣದ ಉತ್ತಮ ಹಾಗೂ ವಿಟಮಿನ್ ಎ ಹೆಚ್ಚಿರುವಂತಹ ಏಪ್ರಿಕಾಟ್‌ಗಳು ಗರ್ಭಿಣಿಯರಿಗೆ ಒಳ್ಳೆಯದು.
  • ವಿಟಮಿನ್ ಸಿ ಹಾಗೂ ಫೈಬರ್ ಅಂಶ ಹೆಚ್ಚಿರುವಂತಹ ಸಿಬಿನನ್ನ ತಿನ್ನೋದ್ರಿಂದ ಗರ್ಭಿಣಿಯರ ಆರೋಗ್ಯಕ್ಕೆ ಉತ್ತಮ ಇದು ಜೀರ್ಣಕ್ರಿಯೆ ಸುಧಾರಿಸುತ್ತದೆ.
  • ಉತ್ಕರ್ಷಣ ನಿರೋಧಕಗಳು ಹಾಗೂ ನಾರಿನ ಅಂಶ ಹೆಚ್ಚಿರುವಂತಹ ಸೇಬುಹಣ್ಣನ್ನು ದಿನಕ್ಕೊಂದು ತಿನ್ನೋದ್ರಿಂದ ಆರೋಗ್ಯವಾಗಿರಲು ಸಹಾಯಕಾರಿ.

(ವಾರ 27-40) ಮೂರನೇ ಟ್ರೈಮೆಸ್ಟರ್

  • ಕಲ್ಲಂಗಡಿ ಹಣ್ಣು,ಇದರಲ್ಲಿ  ವಿಟಮಿನ್ ಸಿ ಮತ್ತು ನೀರಿನ ಅಂಶದಲ್ಲಿ ಸಮೃದ್ಧವಾಗಿದೆ.
  • ಕಿವಿ ಫ್ರೂಟ್ ಈ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹಾಗೂ ಫ್ಲೋಲೆಟ್ ಅಂಶ ಹೆಚ್ಚಿರುವುದರಿಂದ ಗರ್ಭಿಣಿಯರಿಗೆ ಉತ್ತಮ.
  • ದ್ರಾಕ್ಷಿಗಳು ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನ ಉತ್ತಮ ಮೂಲ.
Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಪ್ರಧಾನಿ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರಿಂದ ಸಭೆ:ಹೊಸ ಬಾಂಬ್ ಸಿಡಿಸಿದ ಸಚಿವ ಸಂತೋಷ್ ಲಾಡ್

Next Post

ಸಮಾಜಕ್ಕೆ ಉತ್ತಮ “ಉದಾಹರಣೆ” ಆಗಲಿದೆ ನಮ್ಮ ಚಿತ್ರ ನಿರ್ದೇಶಕ ದಿನೇಶಾಚಾರ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಸಮಾಜಕ್ಕೆ ಉತ್ತಮ "ಉದಾಹರಣೆ" ಆಗಲಿದೆ ನಮ್ಮ ಚಿತ್ರ ನಿರ್ದೇಶಕ ದಿನೇಶಾಚಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada