• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ಜೈಲಲ್ಲೇ ಹಬ್ಬ ಆಚರಿಸಬೇಕಿದೆ ದರ್ಶನ್ – ಇನ್ನು ಮೂರು ದಿನ ಯಾರ ಬೇಟಿಗೂ ಅವಕಾಶವಿಲ್ಲ !

Chetan by Chetan
October 11, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಬಳ್ಳಾರಿ ಜೈಲಲ್ಲೇ ಹಬ್ಬ ಆಚರಿಸಬೇಕಿದೆ ದರ್ಶನ್ – ಇನ್ನು ಮೂರು ದಿನ ಯಾರ ಬೇಟಿಗೂ ಅವಕಾಶವಿಲ್ಲ !
Share on WhatsAppShare on FacebookShare on Telegram

ರೇಣಕಾಸ್ವಾಮಿ ಕೊಲೆ ಕೇಸಲ್ಲಿ (Renuka swamy murder case) ಬಳ್ಳಾರಿ ಜೈಲಿನಲ್ಲಿರುವ (Bellary jail) ನಟ ದರ್ಶನ್ ಈ ಬಾರಿ ಜೈಲಲ್ಲೇ ಕಳೆಯುವಂತಾಗಿದೆ. ಕೊಲೆ ಕೇಸ್‌ನಲ್ಲಿ ಎಲ್ಲಾ ವಾದ, ಪ್ರತಿವಾದ ಮುಕ್ತಾಯವಾಗಿದ್ದು, ಜಾಮೀನು ಅರ್ಜಿ ವಿಚಾರಣೆ ನಿನ್ನೆ ಅಂತ್ಯವಾಗಿದೆ.

ADVERTISEMENT

ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ 57ನೇ ಸಿಟಿ ಸಿವಿಲ್ ಕೋರ್ಟ್ ಆಕ್ಟೋಬರ್ 14ಕ್ಕೆ ಜಾಮೀನಿನ ತೀರ್ಪು ಕಾಯ್ದಿರಿಸಿದೆ. ಈ ಮಧ್ಯೆ ಮೂರು ದಿನ ಸರ್ಕಾರಿ ರಜೆ ಇದ್ದು, ಕುಟುಂಬಸ್ಥರ ಭೇಟಿಗೂ ಅವಕಾಶ ಇಲ್ಲದಂತಾಗಿದ್ದು, ದರ್ಶನ್ ಬೇಸರಗೊಂಡಿದ್ದಾರೆ.

ಇನ್ನು ಈ ಮಧ್ಯೆ ಬೇಲ್ ಅರ್ಜಿ (Bail application) ವಿಚಾರಣೆ ಏನಾಯ್ತು. ಜಾಮೀಣು ಸಿಗಬಹುದಾ, ಇಲ್ವಾ ಎಂಬ ಮಾಹಿತಿ ಸಿಗದೆ ಜೈಲಿನ ಕೋಣೆಯಲ್ಲಿ ದರ್ಶನ್ ಚಡಪಡಿಸ್ತಿದ್ದಾರಂತೆ. ಜಾಮೀನು ಅರ್ಜಿ ಮಾಹಿತಿಗಾಗಿ ಜೈಲಾಧಿಕಾರಿಗಳ ಬಳಿ ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.

Tags: ದರ್ಶನ್ ಕೇಸ್ದರ್ಶನ್ ಜಾಮೀನು ಅರ್ಜಿದಸರಾ 2024ಬಳ್ಳಾರಿ ಜೈಲು
Previous Post

ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರ – ವಿಶೇಷ ಪೂಜೆ !

Next Post

ಮಂಡ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಜಟಾಪಟಿ.

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post

ಮಂಡ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಹಾಗೂ ಸಾಲಗಾರರ ಜಟಾಪಟಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!