• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಗೆ ಬೇಲ್ ಪಕ್ಕಾ ?! ನವಗ್ರಹ ರೀ-ರಿಲೀಸ್ ಹಿಂದಿನ ಮರ್ಮವೇನು ?! 

Chetan by Chetan
October 12, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಗೆ ಬೇಲ್ ಪಕ್ಕಾ ?! ನವಗ್ರಹ ರೀ-ರಿಲೀಸ್ ಹಿಂದಿನ ಮರ್ಮವೇನು ?! 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  (Renukaswamy murder case) ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಗೆ (Darshan) ಜಾಮೀನಿನ ಟೆನ್ಶನ್ ಹೆಚ್ಚಾಗಿದೆ. ಈಗಾಗಲೇ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಾದ ಪ್ರತಿವಾದ ಮಂಡನೆಯಾಗಿದ್ದು, ಅಕ್ಟೋಬರ್ 14ಕ್ಕೆ ದರ್ಶನ್ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.

ADVERTISEMENT

ಈ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi darshan) ದರ್ಶನ್ ನಟನೆಯ ಹಳೆಯ ಸಿನಿಮಾದ ರೀ-ರಿಲೀಸ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ (Social media) ಹಂಚಿಕೊಂಡಿದ್ದಾರೆ. ಆದ್ರೆ ಈ ಪೋಸ್ಟ್ ಮೂಲಕ ವಿಜಯಲಕ್ಷ್ಮಿ ಪರೋಕ್ಷವಾಗಿ ದರ್ಶನ್ ಬಿಡುಗಡೆಯ ಸಂದೇಶ ನೀಡಿದ್ರಾ ಎಂಬ ಕುತೂಹಲ ಮನೆ ಮಾಡಿದೆ.

ಇತ್ತ ಸೋಮವಾರ ದರ್ಶನ್ ಬೇಲ್ ಭವಿಷ್ಯ ನಿರ್ಧಾರವಾಗಲಿದ್ದು, ಮತ್ತೊಂದೆಡೆ ನವಗ್ರಹ ಸಿನಿಮಾ (Navagraha) ರೀ-ರಿಲೀಸ್ ಕೂಡ ಆಗಲಿದ್ದು, ಆ ಮೂಲಕ ವಿಜಯಲಕ್ಷ್ಮಿ ದರ್ಶನ್ ರ ಬಿಡುಗಡೆಯ ಸುಳಿವು ನೀಡಿದ್ರಾ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಗರಿಗೆದರಿದೆ.

Tags: ದರ್ಶನ್ ಗೆ ಬೇಲ್ದರ್ಶನ್ ಜಾಮೀನು ಅರ್ಜಿನವಗ್ರಹ ರೀ ರಿಲೀಸ್ನವಗ್ರಹ ಸಿನಿಮಾವಿಜಯಲಕ್ಷ್ಮಿ ದರ್ಶನ್
Previous Post

ಜಂಬೂ ಸವಾರಿಗೆ ಮಳೆರಾಯನ ಕಾಟ ?! ಇಂದು ಮೈಸೂರಿನಲ್ಲಿ ಮಳೆಯ ಮುನ್ಸೂಚನೆ !

Next Post

ಮೈಸೂರಿನಿಂದ ಹೊರಟಿದ್ದ ದರ್ಬಾಂಗ್‌ ಎಕ್ಸ್‌ಪ್ರೆಸ್‌ ಅಪಘಾತ..

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಮೈಸೂರಿನಿಂದ ಹೊರಟಿದ್ದ ದರ್ಬಾಂಗ್‌ ಎಕ್ಸ್‌ಪ್ರೆಸ್‌ ಅಪಘಾತ..

ಮೈಸೂರಿನಿಂದ ಹೊರಟಿದ್ದ ದರ್ಬಾಂಗ್‌ ಎಕ್ಸ್‌ಪ್ರೆಸ್‌ ಅಪಘಾತ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada