• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ
0
ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್
Share on WhatsAppShare on FacebookShare on Telegram

ಬೆಂಗಳೂರು: ʼರಾಜ್ಯ ಸರ್ಕಾರ ಇತ್ತೀಚೆಗೆ ಚಾಲನೆ ನೀಡಿರುವ ಮಹತ್ವಾಕಾಂಕ್ಷಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯತಾ ನಗರ (ಕ್ವಿನ್‌ ಸಿಟಿ) ಯೋಜನೆಯು, ಅಮೆರಿಕದಲ್ಲಿನ ಜಾಗತಿಕ ಉದ್ಯಮ ದಿಗ್ಗಜರ ಜೊತೆಗಿನ ಸಮಾಲೋಚನೆಗಳಲ್ಲಿ ಚರ್ಚೆಯ ಕೇಂದ್ರಬಿಂದು ಆಗಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ADVERTISEMENT

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕದ ದೈತ್ಯ ಉದ್ಯಮಗಳಿಗೆ ಆಹ್ವಾನ ನೀಡಲು ಅಮೆರಿಕ ಪ್ರವಾಸದಲ್ಲಿ ಇರುವ ಸಚಿವ ಪಾಟೀಲರು, ನ್ಯೂಯಾರ್ಕ್‌ನಲ್ಲಿ ಫಿಡೆಲಿಟಿ, ಕೊಲಂಬಿಯಾ ವಿಶ್ವವಿದ್ಯಾಲಯ, ಆ್ಯಕ್ಸಿಯಂ ಸ್ಪೇಸ್‌, ಬೇಟಾ ಟೆಕ್ನಾಲಜಿ ಕಂಪನಿಗಳ ಪ್ರಮುಖರ ಜೊತೆಗೆ ನಡೆಸಿದ ಸಭೆಗಳಲ್ಲಿ ʼಕ್ವಿನ್‌ ಸಿಟಿʼ ಯೋಜನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ರಾಜ್ಯದಲ್ಲಿ ಸಮತೋಲನದ ಕೈಗಾರಿಕಾ ಬೆಳವಣಿಗೆ ಸಾಧಿಸಲು ದಾಬಸ್‌ಪೇಟೆ ಬಳಿ 5,800 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ʼಕ್ವಿನ್‌ ಸಿಟಿʼ ಯೋಜನೆಯಲ್ಲಿ ಭಾಗಿಯಾಗುವ ಬಗ್ಗೆ ಅಮೆರಿಕದ ವಿವಿಧ ಕಂಪನಿಗಳು ತೀವ್ರ ಆಸಕ್ತಿ ತೋರಿಸಿವೆ.ಫಿಡೆಲಿಟಿ ಸೆಂಟರ್‌ ಫಾರ್‌ ಅಪ್ಲೈಡ್‌ ಟೆಕ್ನಾಲಜಿಯ ಹಿರಿಯ ಉಪಾಧ್ಯಕ್ಷ ಬಿಜು ಕೆಕೆ ಅವರು, ʼಕ್ವಿನ್‌ ಸಿಟಿʼಯಲ್ಲಿ ವಹಿವಾಟು ವೃದ್ಧಿ ಹಾಗೂ ಬೆಳವಣಿಗೆ ಸಾಧ್ಯತೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.ʼಕ್ವಿನ್‌ ಸಿಟಿ”ಯಲ್ಲಿನ ಹೊಸ ಶಿಕ್ಷಣ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಇರುವ ಅವಕಾಶಗಳ ಬಗ್ಗೆ ಕೊಲಂಬಿಯಾ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಪ್ರಮುಖವಾಗಿ ಚರ್ಚಿಸಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದ ಪಾಲ್ಗೊಳ್ಳುವಿಕೆಯು ರಾಜ್ಯದಲ್ಲಿನ ಉನ್ನತ ಶಿಕ್ಷಣದ ಭವಿಷ್ಯ ರೂಪಿಸಲು ನೆರವಾಗಲಿದೆ.

ಆ್ಯಕ್ಸಿಯಂ ಸ್ಪೇಸ್‌ನ ಮುಖ್ಯ ರೆವಿನ್ಯೂ ಅಧಿಕಾರಿ ತೇಜ್‌ಪೌಲ್‌ ಭಾಟಿಯಾ ಅವರ ಜೊತೆಗೆ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಾಹ್ಯಾಕಾಶ ಕ್ಷೇತ್ರದಲ್ಲಿ ವಹಿವಾಟು ವಿಸ್ತರಣೆಗೆ ಇರುವ ವಿಪುಲ ಅವಕಾಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.ಬೇಟಾ ಟೆಕ್ನಾಲಜಿಸ್‌ನ ಬ್ಲೇಕ್‌ ಒಪ್ಸಾಹ್ಲ್ ಮತ್ತು ಹಂಚ್‌ ಮೊಬಿಲಿಟಿಯ ಪವನ್‌ ಬಕ್ಷಿ ಅವರನ್ನು ಭೇಟಿಯಾಗಿರುವ ಸಚಿವ ಪಾಟೀಲ ಅವರು. ನಗರ ವಾಯು ಸಂಚಾರ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಬೇಕು ಎಂದು ಸಚಿವರು ಬೇಟಾ ಟೆಕ್ನಾಲಜಿಸ್‌ಗೆ ಆಹ್ವಾನ ನೀಡಿದ್ದಾರೆ.ರಾಜ್ಯದಲ್ಲಿ ಬಂಡವಾಳ ಹೂಡಿಕೆ ಅವಕಾಶ ಕುರಿತು ಸಚಿವರು ಬೀಕನ್‌ ಇಂಡಸ್ಟ್ರೀಸ್‌ನ ಸುರೇಶ್‌ ಮೀರಚಂದಾನಿ ಜೊತೆಗೆ ವಿವರವಾಗಿ ಚರ್ಚಿಸಿದ್ದಾರೆ.

ದುಂಡುಮೇಜಿನ ಸಭೆ: ನ್ಯೂಯಾರ್ಕ್‌ನಲ್ಲಿನ ಭಾರತದ ಕಾನ್ಸುಲೇಟ್‌ ಜನರಲ್‌, ಅಮೆರಿಕ – ಭಾರತ ಕಾರ್ಯತಂತ್ರ ಪಾಲುದಾರಿಕೆ ವೇದಿಕೆ (ಯುಎಸ್‌ಐಎಸ್‌ಪಿ) ಸಹಯೋಗದಲ್ಲಿ ದುಂಡುಮೇಜಿನ ಸಭೆ ಆಯೋಜಿಸಿತ್ತು. ಅಂತರರಾಷ್ಟ್ರೀಯ ಸಹಯೋಗ ಮತ್ತು ಆರ್ಥಿಕ ಪಾಲುದಾರಿಕೆಗೆ ಕರ್ನಾಟಕವು ಸನ್ನದ್ಧ ಸ್ಥಿತಿಯಲ್ಲಿ ಇರುವುದನ್ನು ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಅಮೆರಿಕಾದ ಉದ್ಯಮಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

Tags: (USISP)Commissioner Gunjan KrishnaDepartment Principal Secretary SelvakumarKIADB CEO Dr. Mahesh.Minister MB Patilnew york
Previous Post

ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಕೇವಲ ರೂ.6,498 ಕೋಟಿ :ಸಿಎಂ ಸಿದ್ದರಾಮಯ್ಯ

Next Post

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!