
ಮೈಸೂರು :ದಸರಾ 2024 ಮಹೋತ್ಸವದ ದೀಪಾಲಂಕಾರವನ್ನು ದಿ: 23.10.2024ರವರಗೆ ವಿಸ್ತಿರಿಸುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ತಾತ್ಕಾಲಿಕವಾಗಿ ನಿಲುಗಡೆ ವ್ಯವಸ್ಥೆಯಲ್ಲಿ ವಿಧಿಸಬೇಕಾಗಿರುವ ನಿರ್ಬಂಧಗಳ ಬಗ್ಗೆ ಅಧಿಸೂಚನೆ.

1. ಮೈಸೂರು-ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್ಸುಗಳ ಮಾರ್ಗ:-
ಆಗಮನ:ಬೆಂಗಳೂರು ರಸ್ತೆ- ನಾಡಪ್ರಭು ಕೆಂಪೇಗೌಡ ವೃತ್ತ- ಎಡ ತಿರುವು- ರಿಂಗ್ ರಸ್ತೆ ಮೂಲಕ ಮಹದೇವಪುರ ರಿಂಗ್ ರಸ್ತೆ ಜಂಕ್ಷನ್ (ಸಾತಗಳ್ಳಿ ಬಸ್ ಡಿಪೋ)- ಮಹದೇವಪುರ ರಸ್ತೆ- ನೆಕ್ಸಸ್ ಮಾಲ್ ಜಂಕ್ಷನ್- ಕಾಳಿಕಾಂಬ ದೇವಸ್ಥಾನ ರಸ್ತೆ ಜಂಕ್ಷನ್- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ಸರ್ಕಲ್) ಬಿಎನ್ ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.
ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ಸರ್ಕಲ್)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಡಾ।। ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್.ಟಿ.ಎಸ್)- ಡಾ॥ ರಾಜಕುಮಾರ್ ವೃತ್ತ (ಫೌಂಟೆನ್ ಸರ್ಕಲ್)- ಟಿ.ಎನ್.ನರಸಿಂಹಮೂರ್ತಿ ವೃತ್ತ (ಎಲ್.ಐ.ಸಿ ವೃತ್ತ) – ಬನ್ನಿಮಂಟಪ ರಸ್ತೆ- ನಂದಿ ಬಸಪ್ಪ ಗೋರಿ ಜಂಕ್ಷನ್- ಟೋಲ್ ಗೇಟ್- ನಾಡಪ್ರಭು ಕೆಂಪೇಗೌಡ ವೃತ್ತ- ಬೆಂಗಳೂರು ರಸ್ತೆ ಮೂಲಕ ಮುಂದೆ ಸಾಗುವುದು.
2. ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ & ನಿರ್ಗಮಿಸುವ ಬಸ್ಸುಗಳ ಮಾರ್ಗ:-
ಆಗಮನ :ಹುಣಸೂರುರಸ್ತೆ- ಫೀಲ್ಡ್ ಮಾರ್ಷಲ್ಕಾರ್ಯಪ್ಪ ವೃತ್ತ (ಮೆಟ್ರೋಪೋಲ್ ವೃತ್ತ)- ದಾಸಪ್ಪ ವೃತ್ತ ಬಾಬು ಜಗಜೀವನರಾಂ ವೃತ್ತ (ರೈಲ್ವೇ ನಿಲ್ದಾಣ ವೃತ್ತ) -ಪುಟ್ಟು ಗೋಪಾಲಕೃಷ್ಣ ಶೆಟ್ಟಿ ವೃತ್ತ (ಜೆ.ಕೆ.ಗೌಂಡ್)- ಶೇಷಾದ್ರಿಅಯ್ಯರ್ರಸ್ತೆ- ಸುಭಾಷ್ಚಂದ್ರ ಬೋಸ್ ವೃತ್ತ(ಆರ್.ಎಂ.ಸಿ) ಅಬ್ದುಲ್ ಕಲಾಂ ಆಜಾದ್ ವೃತ್ತ (ಹೈವೇ ಸರ್ಕಲ್)- ನೆಲ್ಸನ್ ಮಂಡೇಲಾರಸ್ತೆ- ಟಿ.ಎನ್.ನರಸಿಂಹಮೂರ್ತಿ ವೃತ್ತ(ಎಲ್.ಐ.ಸಿ ವೃತ್ತ)- ಟಿಪ್ಪು ವೃತ್ತ- ಡಾ| ರಾಜಕುಮಾರ್ ವೃತ್ತ (ಫೌಂಟೆನ್ ವೃತ್ತ)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ನವಾಬ್ ಹೈದರಾಲಿ ಖಾನ್ ವೃತ್ತ(ಫೈವ್ ಲೈಟ್ ವೃತ್ತ) ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.
ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ಸರ್ಕಲ್)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಡಾ|| ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್.ಟಿ.ಎಸ್)- ಡಾ॥ ರಾಜಕುಮಾರ್ ವೃತ್ತ (ಫೌಂಟೆನ್ ಸರ್ಕಲ್)- ಟಿ.ಎನ್.ನರಸಿಂಹಮೂರ್ತಿ ವೃತ್ತ (ಎಲ್.ಐ.ಸಿ ವೃತ್ತ) -ನೆಲ್ಸನ್ ಮಂಡೇಲಾ ರಸ್ತೆ- ಅಬ್ದುಲ್ ಕಲಾಂ ಆಜಾದ್ ವೃತ್ತ (ಹೈವೇ ಸರ್ಕಲ್)- ಸುಭಾಷ್ಚಂದ್ರ ಬೋಸ್ ವೃತ್ತ(ಆರ್.ಎಂ.ಸಿ)- ಶೇಷಾದ್ರಿ ಅಯ್ಯರ್ ರಸ್ತೆ- ಪುಟ್ಟು ಗೋಪಾಲಕೃಷ್ಣ ಶೆಟ್ಟಿ ವೃತ್ತ (ಜೆ.ಕೆ.ಗೌಂಡ್)- ಬಾಬು ಜಗಜೀವನರಾಂ ವೃತ್ತ (ರೈಲ್ವೇ ನಿಲ್ದಾಣ ವೃತ್ತ)- ದಾಸಪ್ಪ ವೃತ್ತ- ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ (ಮೆಟ್ರೋಪೋಲ್ ವೃತ್ತ)- ಹುಣಸೂರು ರಸ್ತೆ ಮೂಲಕ ಮುಂದೆ ಸಾಗುವುದು.

3. ಹೆಚ್.ಡಿ. ಕೋಟೆ ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಬಸ್ಸುಗಳ ಮಾರ್ಗ:-ಆಗಮನ:
ಶ್ರೀರಾಂಪುರ ರಿಂಗ್ ರಸ್ತೆ ಜಂಕ್ಷನ್- ಮಾನಂದವಾಡಿ ರಸ್ತೆ- ಶ್ರೀನಿವಾಸ ವೃತ್ತ- ಜೆಎಲ್ಬಿ ರಸ್ತೆ- ಕಂಸಾಳೆ ಮಹದೇವಯ್ಯ ವೃತ್ತ- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ) ರಾಜಹಂಸ ಜಂಕ್ಷನ್- ಟ್ರಕ್ ಟರ್ಮಿನಲ್- ಸೋಮಸುಂದರಂ ವೃತ್ತ (ಎಂ.ಆರ್.ಸಿ)- ಮಹಾರಾಣ ಪ್ರತಾಪ ಸಿಂಹ ವೃತ್ತ- ಟ್ಯಾಂಕ್ ಬಂಡ್ ರಸ್ತೆ- ಸರ್ಕಸ್ ಮೈದಾನ ಜಂಕ್ಷನ್- ಲೋಕರಂಜನ್ ರಸ್ತೆ- ಎಸ್.ಲಿಂಗಣ್ಣ ವೃತ್ತ (ಚಿರಾಗ್)- ಜಯಚಾಮರಾಜೇಂದ್ರ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)- ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.
ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ(ಫೈವ್ ಲೈಟ್ ವೃತ್ತ)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಹರಿಕೃಷ್ಣ ವೃತ್ತ (ಡಿ.ಪಿ.ಓ ವೃತ್ತ)- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್ಬಾದ್)- ಟ್ಯಾಂಕ್ ಬಂಡ್ ರಸ್ತೆ- ಮಹಾರಾಣ ಪ್ರತಾಪ ಸಿಂಹ ವೃತ್ತ- ಮಹಾರಾಣ ಪ್ರತಾಪ ಸಿಂಹ ರಸ್ತೆ- ಸಿ.ಎ.ಆರ್ ಕೇಂದ್ರ ಸ್ಥಾನ “ವೈ” ಜಂಕ್ಷನ್- ಚಾಮಪ್ಪಾಜಿ ರಸ್ತೆ (ರೇಸ್ ಕೋರ್ಸ್ ಹಿಂಭಾಗದ ರಸ್ತೆ) – ಟ್ರಕ್ ಟರ್ಮಿನಲ್ ರಸ್ತೆ ಜಂಕ್ಷನ್- ಸತ್ಯ ಹರಿಶ್ಚಂದ್ರ ರಸ್ತೆ- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ)- ಎಡ ತಿರುವು- ನಂಜನಗೂಡು ರಸ್ತೆ- ಜೆ.ಪಿ.ನಗರ ಲಿಂಕ್ ರಸ್ತೆ- ಮಾನಂದವಾಡಿ ರಸ್ತೆ ಮೂಲಕ ಮುಂದೆ ಸಾಗುವುದು.
4. ನಂಜನಗೂಡು, ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕಡೆಯಿಂದ ನಂಜನಗೂಡು ರಸ್ತೆ ಮೂಲಕ ನಗರಕ್ಕೆ ಆಗಮಿಸುವ & ನಿರ್ಗಮಿಸುವ ಬಸ್ಸುಗಳ ಮಾರ್ಗ:-
ಆಗಮನ:ನಂಜನಗೂಡು ರಿಂಗ್ ರಸ್ತೆ ಜಂಕ್ಷನ್- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ)- ರಾಜಹಂಸ ಜಂಕ್ಷನ್- ಟ್ರಕ್ ಟರ್ಮಿನಲ್- ಸೋಮಸುಂದರಂ ವೃತ್ತ (ಎಂ.ಆರ್.ಸಿ)- ಮಹಾರಾಣ ಪ್ರತಾಪ ಸಿಂಹ ವೃತ್ತ- ಟ್ಯಾಂಕ್ ಬಂಡ್ ರಸ್ತೆ- ಸರ್ಕಸ್ ಮೈದಾನ ಜಂಕ್ಷನ್- ಲೋಕರಂಜನ್ ರಸ್ತೆ- ಎಸ್.ಅಂಗಣ್ಣ ವೃತ್ತ (ಚಿರಾಗ್)- ಜಯಚಾಮರಾಜೇಂದ್ರ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)- ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.
ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ವೃತ್ತ)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಹರಿಕೃಷ್ಣ ವೃತ್ತ (ಡಿ.ಪಿ.ಓ ವೃತ್ತ)- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್ಬಾದ್)- ಟ್ಯಾಂಕ್ ಬಂಡ್ ರಸ್ತೆ- ಮಹಾರಾಣ ಪ್ರತಾಪ ಸಿಂಹ ವೃತ್ತ- ಮಹಾರಾಣ ಪ್ರತಾಪ ಸಿಂಹ ರಸ್ತೆ- ಸಿ.ಎ.ಆರ್ ಕೇಂದ್ರ ಸ್ಥಾನ “ವೈ” ಜಂಕ್ಷನ್- ಚಾಮಪ್ಪಾಜಿ ರಸ್ತೆ (ರೇಸ್ ಕೋರ್ಸ್ ಹಿಂಭಾಗದ ರಸ್ತೆ)- ಟ್ರಕ್ ಟರ್ಮಿನಲ್ ರಸ್ತೆ ಜಂಕ್ಷನ್- ಸತ್ಯ ಹರಿಶ್ಚಂದ್ರ ರಸ್ತೆ- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ)- ನಂಜನಗೂಡು ರಸ್ತೆ ಮೂಲಕ ಮುಂದೆ ಸಾಗುವುದು.
5. ಟಿ.ನರಸೀಪುರ ರಸ್ತೆ ಕಡೆಯಿಂದ ನಗರಕ್ಕೆ ಅಗಮಿಸುವ ಬಸ್ಸುಗಳ ಮಾರ್ಗ:- ಆಗಮನ:
ಟಿ.ನರಸೀಪುರ ರಸ್ತೆ “ಟಿ” ಜಂಕ್ಷನ್- ಲಲಿತಮಹಲ್ ರಸ್ತೆ- ಸಂಗೊಳ್ಳಿ ರಾಯಣ್ಣ ವೃತ್ತ- ಮಹಾರಾಣ ಪ್ರತಾಪ ಸಿಂಹ ವೃತ್ತ- ಬ್ಯಾಂಕ್ ಬಂಡ್ ರಸ್ತೆ- ಸರ್ಕಸ್ ಮೈದಾನ ಜಂಕ್ಷನ್- ಲೋಕರಂಜನ್ ರಸ್ತೆ- ಎಸ್.ಅಂಗಣ್ಣ ವೃತ್ತ (ಚಿರಾಗ್)- ಜಯಚಾಮರಾಜೇಂದ್ರ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ) ಬಲ ತಿರುವು- ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.
ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್)- ಸರ್ಕಾರಿ ಭವನದ ಉತ್ತರದ್ವಾರ- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಹರಿಕೃಷ್ಣ ವೃತ್ತ (ಡಿ.ಪಿ.ಓ ವೃತ್ತ)- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್ಬಾದ್ ವೃತ್ತ)- ಮಲೆ ಮಹದೇಶ್ವರ ರಸ್ತೆ- ಡೈರಿ ಜಂಕ್ಷನ್ ಆರ್.ಮಹದೇವಪ್ಪ ವೃತ್ತ (ಟೆರಿಷಿಯನ್ ಕಾಲೇಜು) ದಿಂದ ಬಲ ತಿರುವು ಪಡೆದು ಮುಂದೆ ಸಾಗುವುದು.
6. ಬನ್ನೂರು ಮತ್ತು ಮಳವಳ್ಳಿ ರಸ್ತೆ ಕಡೆಯಿಂದ ನಗರಕ್ಕೆ ಅಗಮಿಸುವ ಬಸ್ಸುಗಳ ಮಾರ್ಗ:- ಆಗಮನ:
ಬನ್ನೂರು ಮತ್ತು ಮಳವಳ್ಳಿ ಮೂಲಕ ಆಗಮಿಸುವ ಬಸ್ಸುಗಳು ಆರ್.ಮಹದೇವಪ್ಪ ವೃತ್ತ (ಟೆರಿಷಿಯನ್ ಕಾಲೇಜು)- ಬಲ ತಿರುವು- ರಾಜಕುಮಾರ್ ರಸ್ತೆ- ಉದಯಗಿರಿ ಕೆ.ಇ.ಬಿ ಜಂಕ್ಷನ್- ಎಡ ತಿರುವು- ಮಹದೇವಪುರ ರಸ್ತೆ- ಉದಯಗಿರಿ ಜಂಕ್ಷನ್- ನೆಕ್ಸಸ್ ಮಾಲ್ ಜಂಕ್ಷನ್- ಕಾಳಿಕಾಂಭ ದೇವಸ್ಥಾನ ಜಂಕ್ಷನ್- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ವೃತ್ತ) – ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.
ದಸರಾ 2024 ಮಹೋತ್ಸವದ ದೀಪಾಲಂಕಾರವನ್ನು ದಿ: 23.10.2024ರವರಗೆ ವಿಸ್ತಿರಿಸುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ತಾತ್ಕಾಲಿಕವಾಗಿ ನಿಲುಗಡೆ ವ್ಯವಸ್ಥೆಯಲ್ಲಿ ವಿಧಿಸಬೇಕಾಗಿರುವ ನಿರ್ಬಂಧಗಳ ಬಗ್ಗೆ ಅಧಿಸೂಚನೆ ಹೊರಡಿಸುವ ಕುರಿತು. pic.twitter.com/BGXQwIKSWt
— Commissioner of Police Mysuru (@CPMysuru) October 15, 2024
ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್)- ಸರ್ಕಾರಿ ಭವನದ ಉತ್ತರದ್ವಾರ- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಡಿ.ಪಿ.ಓ ವೃತ್ತ- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್ಬಾದ್ ವೃತ್ತ)- ಮಲೆ ಮಹದೇಶ್ವರ ರಸ್ತೆ- ಡೈರಿ ಜಂಕ್ಷನ್- ಆರ್.ಮಹದೇವಪ್ಪ ವೃತ್ತ (ಟೆರಿಷಿಯನ್ ಕಾಲೇಜು) ಮೂಲಕ ಬನ್ನೂರು ಮತ್ತು ಮಳಮಳ್ಳಿ ರಸ್ತೆ ಕಡೆಗೆ ಮುಂದುವರೆಯುವುದು.




