• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಛತ್ತೀಸ್‌ಗಢದಲ್ಲಿ ಬಂಧನ.. ಬಾಡಿ ವಾರೆಂಟ್‌ ಮೇಲೆ ಗನ್‌ ಗ್ಯಾಂಗ್‌ ವಶ

ಕೃಷ್ಣ ಮಣಿ by ಕೃಷ್ಣ ಮಣಿ
October 15, 2024
in Top Story, ಕರ್ನಾಟಕ, ದೇಶ, ಶೋಧ
0
ಛತ್ತೀಸ್‌ಗಢದಲ್ಲಿ ಬಂಧನ.. ಬಾಡಿ ವಾರೆಂಟ್‌ ಮೇಲೆ ಗನ್‌ ಗ್ಯಾಂಗ್‌ ವಶ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಗನ್‌ ತೋರಿಸಿ ಬೆದರಿಕೆ ಹಣ ದೋಚುತ್ತಿದ್ದ ಗ್ಯಾಂಗ್‌‌ವೊಂದನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. 6 ತಿಂಗಳ ಹಿಂದೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮೂರು ಕಡೆ ಗನ್ ತೋರಿಸಿ ರಾಬರಿ ಮಾಡಿದ್ದ ಖದೀಮರು, ಆ ಬಳಿಕ ಕೊಡಿಗೇಹಳ್ಳಿಯಲ್ಲಿ ವೈದ್ಯರೊಬ್ಬರಿಗೆ ಗನ್‌ ತೋರಿಸಿ 40 ಲಕ್ಷ ಹಣ ದೋಚಿದ್ರು. ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿಗೂ ಅಧಿಕ ಹಣ ರಾಬರಿ ಮಾಡಿ ಗೋವಾಗೆ ಹೋಗಿ ಕ್ಯಾಸಿನೋದಲ್ಲಿ ಕಾಲ ಕಳೆದಿದ್ರು. ಆದರೆ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿರಲಿಲ್ಲ..

ADVERTISEMENT

ಇಂಟರ್ ಸ್ಟೇಟ್ ಗ್ಯಾಂಗ್ ಒಂದು ರಾಜ್ಯದಲ್ಲಿ ಕಳ್ಳತನ ಮಾಡಿ ಮತ್ತೊಂದು ಸ್ಟೇಟ್‌‌ಗೆ ಎಸ್ಕೇಪ್‌ ಆಗ್ತಿತ್ತು. ಅದೇ ರೀತಿ ಕರ್ನಾಟಕದ ಬಳಿಕ ಗೋವಾಗೆ ಎಸ್ಕೇಪ್ ಆಗಿದ್ದ ಗ್ಯಾಂಗ್‌‌, ಅಲ್ಲಿಂದ ಛತ್ತೀಸ್‌ಗಢಕ್ಕೆ ತೆರಳಿ ಅಲ್ಲಿಯೂ ಗನ್ ತೋರಿಸಿ ರಾಬರಿ ಮಾಡಿದ್ರು. ಛತ್ತೀಸ್‌ಗಢದಿಂದ ಎಸ್ಕೇಪ್‌ ಆಗುವ ಮುನ್ನವೇ ಅಲ್ಲಿನ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಜಾಫರ್ ಹಾಗೂ ಇಮ್ರಾನ್, ಬೆಂಗಳೂರು ರಾಬರಿ ಬಗ್ಗೆಯೂ ಮಾಹಿತಿ ನೀಡಿದ್ದರು.

ಛತ್ತೀಸ್‌ಗಢ ಪೊಲೀಸರಿಂದ ಮಾಹಿತಿ ಸಿಗ್ತಿದ್ದ ಹಾಗೆ ಕೊಡಿಗೇಹಳ್ಳಿ ಪೊಲೀಸರು ಛತ್ತೀಸ್‌ಗಢಕ್ಕೆ ತೆರಳಿ ಬಾಡಿವಾರೆಂಟ್ ಮೇಲೆ ಕರೆತಂದಿದ್ದಾರೆ. ಗನ್‌‌ ತೋರಿಸಿ 5 ಕಡೆ ರಾಬರಿ ಮಾಡಿದ್ದ ಪ್ರಕರಣದಲ್ಲಿ ಒಂದು ಕೆ.ಜಿ ಚಿನ್ನ ರಿಕವರಿ ಮಾಡಿದ್ದಾರೆ. ಹಣವಂತರನ್ನೇ ಟಾರ್ಗೆಟ್ ಮಾಡಿ, ಗನ್ ತೋರಿಸಿ ಮನೆ ದೋಚುತ್ತಿದ್ದ ಇಬ್ಬರು ಖದೀಮರು ಅಂದರ್‌ ಆಗಿದ್ದಾರೆ. ಆರು ತಿಂಗಳಲ್ಲಿ ಐದು ಕಡೆ ಕೃತ್ಯ ನಡೆಸಿದ್ದ ಗನ್‌ ಗ್ಯಾಂಗ್, ಎರಡು ಕೋಟಿಗೂ ಅಧಿಕ ಚಿನ್ನಾಭರಣ ದೋಚಿತ್ತು. ಇಂತಹ ಖತರ್ನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.

ಇದೀಗ ನಟೋರಿಯಸ್ ರಾಬರ್ಸ್‌ನ ಪೊಲೀಸರು ಅರೆಸ್ಟ್ ಮಾಡಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರ, ಛತ್ತೀಸ್‌ಗಢ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿ ಗನ್ ತೋರಿಸಿ ರಾಬರಿ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ಹೀಗಾಗಿ ಬೇರೆ ರಾಜ್ಯದ ಪೊಲೀಸರು ಕೂಡ ಬಾಡಿ ವಾರೆಂಟ್ ಮೇಲೆ ಕರೆದೊಯ್ಯುವ ತಯಾರಿಯಲ್ಲಿದ್ದಾರೆ. ಆದರೆ ಶ್ರೀಮಂತರ ಪಾಲಿಗೆ ಸಂಕಷ್ಟ ತಂದೊಡ್ಡಿದ್ದ ಖದೀಮರು ಕಂಬಿ ಹಿಂದೆ ಸೇರಿದ್ದಾರೆ ಅನ್ನೋದು ಸಂತಸದ ವಿಚಾರ.

Tags: armed robberyATM Robberybank robberygta 5 robberygta 5 robbery banklego bank robberylive robberymall robberynew robberyrobberyrobbery 7robbery 8robbery 8 tee grizzleyrobbery bobrobbery bob 1robbery bob 2robbery bob 3robbery bob prison biffrobbery failsrobbery part 5robbery teerobbery tee grizzleystore robberytee grizzley robberytee grizzley robbery 8tee robberytee robbery 5
Previous Post

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ 11 ರ ಬಾಲಕಿ ಮೇಲೆ ಲೈಂಗಿಕ ಕಿರುಕುಳ

Next Post

ಬಾಮೈದ ಕಳ್ಳತನ ಮಾಡಿದ್ದಕ್ಕೆ ಪ್ರಾಣ ಬಿಟ್ಟ ಬಾವ.. ಅಸಲಿ ಕಾರಣ ಗೊತ್ತಾ..?

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಬಾಮೈದ ಕಳ್ಳತನ ಮಾಡಿದ್ದಕ್ಕೆ ಪ್ರಾಣ ಬಿಟ್ಟ ಬಾವ.. ಅಸಲಿ ಕಾರಣ ಗೊತ್ತಾ..?

ಬಾಮೈದ ಕಳ್ಳತನ ಮಾಡಿದ್ದಕ್ಕೆ ಪ್ರಾಣ ಬಿಟ್ಟ ಬಾವ.. ಅಸಲಿ ಕಾರಣ ಗೊತ್ತಾ..?

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!