• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಕೆಯ ವಿಚಾರಕ್ಕೆ ಜಗದೀಶ್‌-ರಂಜಿತ್‌ ನಡುವೆ ಗಲಾಟೆ, ಅವರನ್ನೂ ಮನೆಗೆ ಕಳುಹಿಸಿ ಅಂತಿದ್ದಾರೆ ಫ್ಯಾನ್ಸ್!

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಬಿಗ್‌ ಬಾಸ್‌ ಸೀಸಬನ್‌ 11ರಲ್ಲಿ ಜಗದೀಶ್‌ ಅವರ ವರ್ತನೆ ಬಗ್ಗೆ ವೀಕ್ಷಕರು ಅಸಮಾಧನ ಹೊರ ಹಾಕುತ್ತಿದ್ದಾರೆ. ಮಂಗಳವಾರದ ಸಂಚಿಕೆಯಲ್ಲಿ ಜಗದೀಶ್‌ ಕೂಗಾಟಕ್ಕೆ ಬಿಗ್‌ ಬಾಸ್‌ ಎಷ್ಟೇ ಪ್ರಯತ್ನಿಸಿದರೂ ಆಗುತ್ತಲೇ ಇರಲಿಲ್ಲ.

ADVERTISEMENT

ಹೀಗಿರುವಾಗ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ರಂಜಿತ್‌ ಹಾಗೂ ಜಗದೀಶ್‌ ಇಬ್ಬರೂ ಮನೆಯಿಮದ ಆಚೆ ಬಂದಿದ್ದಾರೆ ಎನ್ನಲಾಗುತ್ತಿದೆ.

ನಿನ್ನೆಯ ಸಂಚಿಕೆಯಲ್ಲಿ ಜಗದೀಶ್‌ ಏಕಾಏಕಿ ಕೂಗಾಡಲು ಆರಂಭಿಸಿದರು. ಸೂಟ್‌ಕೇಸ್‌ ಪ್ಯಾಕ್ ಮಾಡಿಕೊಂಡು ಹೊರಗೆ ಹೋಗಲು ಮುಂದಾಗಿದ್ದರು.ಇದಲ್ಲದೇ ಜಗದೀಶ್‌ ಅವರನ್ನು ಸಮಾಧಾನ ಮಾಡಲು ಬಂದಿದ್ದ ಕ್ಯಾಪ್ಟನ್‌ ಶಿಶಿರ್‌ಹಾಗೂ ಉಗ್ರಂ ಮಂಜು ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದರು.

ಬಳಿಕ ಚೈತ್ರಾ ಕುಂದಾಪುರ ಅವರ ಪರ್ಸನಲ್ ವಿಷ್ಯಕ್ಕೆ ಜಗದೀಶ್ ಕೈಹಾಕಿದರು. ಚೈತ್ರಾ ಕುಂದಾಪುರ ಅವರ ಕೇಸ್‌ಗಳ ಬಗ್ಗೆ ಜಗದೀಶ್ ಕಮೆಂಟ್ ಮಾಡಿದರು. ಇದರಿಂದ ಚೈತ್ರಾ ಕುಂದಾಪುರ ಸಿಡಿದೆದ್ದರು.

ಇದರಿಂದ ಇಬ್ಬರ ಮಧ್ಯೆ ಜಗಳ ತಾರಕಕ್ಕೇ ಏರುತ್ತಲೇ ಹೋಯ್ತು. ಇದೀಗ ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಚೈತ್ರಾ ಅವರನ್ನೂ ಮನೆಯಿಂದ ಆಚೆಗೆ ಕಳುಹಿಸಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇಷ್ಟೇ ಮಾತ್ರವಲ್ಲ ದೊಡ್ಮನೆ ರಣಾಂಗಣ ಆಗಿದೆ. ಲಾಯರ್ ಜಗದೀಶ್ ಮಾತು ಟಾರ್ಚರ್ ಆಗುತ್ತಿವೆ. ಮನೆ ಮಂದಿ ಸಿಟ್ಟಾಗುತ್ತಿದ್ದಾರೆ. ಇದರಿಂದ ಎಲ್ಲರೂ ಜಗಳದ ಮೂಡ್‌ನಲ್ಲಿಯೇ ಇದ್ದಾರೆ. ಆದರೆ, ಇವರ ಜಗಳ ಕಂಟ್ರೋಲ್‌ ಆಗದೇ ಇದ್ದಾಗ, ಸ್ವತಃ ಬಿಗ್ ಬಾಸ್ ಭಯಂಕರ ಸಿಟ್ಟಾಗಿದ್ದಾರೆ.

ಕ್ಯಾಪ್ಟನ್ ಶಿಶಿರ್ ನಟ ಧರ್ಮ ಕೀರ್ತಿರಾಜರನ್ನ ನಾಮಿನೇಟ್ ಮಾಡಿದ್ದಾರೆ. ಇದನ್ನ ಕೇಳಿದ ಮನೆ ಮಂದಿ ಸುಮ್ಮನೆ ಇದ್ದರು. ಆದರೆ, ಅಲ್ಲಿಯೇ ಇದ್ದ ಜಗದೀಶ್ ಕೇಳಲೇ ಇಲ್ಲ. ನೀವು ಧರ್ಮ ಅವರನ್ನ ಟಾರ್ಗೆಟ್ ಮಾಡಿದ್ದೀರಿ ಅಂತಲೇ ದೂರಿದರು. ನಾಮಿನೇಷನ್ ಅನ್ನ ವಿರೋಧಿಸಿದರು. ಮನೆಯಲ್ಲಿ ನಿಜಕ್ಕೂ ಏನಾಯ್ತು? ಹೊಡೆದಾಟ ಆಗಿದ್ದು ಹೌದಾ? ಜಗದೀಶ್ ಔಟ್ ಆಗಿರೋದು ನಿಜವೇ? ಇವೆಲ್ಲದಕ್ಕೂ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

Tags: BIG boss season 11fans said that they should also be sent home!fight between Jagdish and Ranjith
Previous Post

Sandalwood: ಮಳೆಯನ್ನೇ ಅಸ್ತ್ರ ಮಾಡಿಕೊಂಡು ಕೈಚಳಕ ತೋರಿದ ಕಳ್ಳರು

Next Post

ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ತೈಲ ಟ್ಯಾಂಕರ್ ಸ್ಫೋಟ:100 ಜನರು ದುರ್ಮರಣ;50ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!