• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Instagram friends: ಇನ್‌‌ಸ್ಟಾ ಫ್ರೆಂಡ್‌ ಜೊತೆ ಸೇರಿ ಗಂಡನಿಗೆ ಡೆತ್‌‌ಪಾಸ್‌‌…

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in ಕರ್ನಾಟಕ, ಶೋಧ
0
Instagram friends: ಇನ್‌‌ಸ್ಟಾ ಫ್ರೆಂಡ್‌ ಜೊತೆ ಸೇರಿ ಗಂಡನಿಗೆ ಡೆತ್‌‌ಪಾಸ್‌‌…
Share on WhatsAppShare on FacebookShare on Telegram

ಬೆಳಗಾವಿಯ ಆಂಜನೇಯ ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಹೆಂಡತಿಯೇ ಪ್ರಿಯಕರನ ಜೊತೆ ಸೇರಿಕೊಂಡು ಕೊಲೆ ಮಾಡಿದ್ದಾಳೆ ಅನ್ನೋದು ಬಯಲಾಗಿದೆ. ಕೊಲೆಯಾದ ಸಂತೋಷ ಪದ್ಮಣ್ಣನ್ನವರ ಸಹೋದರ ರಾಜು ಈ ಬಗ್ಗೆ ಆರೋಪ ಮಾಡಿದ್ದಾರೆ.

ADVERTISEMENT
CM Siddaramaiah: ಸಿದ್ದರಾಮಯ್ಯನ ಅಬ್ಬರಕ್ಕೆ ಲಕ್ಷ್ಮಿ ಹೆಬ್ಬಳ್ಕರ್ ಡಿಕೆಶಿ ಫುಲ್ ಸೈಲೆಂಟ್#pratidhvani

ಕಳೆದ ಐದಾರು ತಿಂಗಳ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಯುವಕನ ಜೊತೆಗೆ ಉಮಾ ಪರಿಚಯವಾಗಿತ್ತು. ಆತ ಮಂಗಳೂರು ಮೂಲದ ಯುವಕನಾಗಿದ್ದನು. ಪ್ರಿಯಕರನ ಜೊತೆಗೆ ಸೇರಿಕೊಂಡು ಸಂತೋಷನನ್ನ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಮೊದಲಿಗೆ ಕರೆಂಟ್ ಶಾಕ್ ಕೊಟ್ಟಿದ್ದಾರೆ, ಕೈಗೆ ಇಂಜೆಕ್ಷನ್ ಹಾಕಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ತಲೆ ದಿಂಬು ರೂಮ್‌ನಿಂದ ಹೊರಗೆ ಬಿದ್ದಿದ್ದವು. ಮಗಳು ಸಿಸಿಟಿವಿ ನೋಡಿದಾಗ ಕೊಲೆ ಮಾಡಿದ್ದು ಗೊತ್ತಾಗಿದೆ. ಮನೆಯಲ್ಲಿನ ಸಿಸಿಟಿವಿ ಡಿಲಿಟ್ ಮಾಡಿದ್ದಾರೆ ಆದ್ರೇ ಎದುರು ಮನೆ ಸಿಸಿಟಿವಿಯಲ್ಲಿ ಬಂದು ಹೋಗುವುದು ಗೊತ್ತಾಗಿದೆ ಎಂದಿದ್ದಾರೆ.

Darshan Lawyer :Darshan Case ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ವಕೀಲರು..#pratidhvani

ಕೊಲೆ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ಇಬ್ಬರು ಮಕ್ಕಳನ್ನ ರೂಮಲ್ಲಿ ಕೂಡಿ ಹಾಕಿದ್ದರು. ಉಮಾಗೆ ಮತ್ತು ಕೆಲಸದವಳಿಗೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ.

Temple  : ಒಡವೆ ಹಾಕಿಕೊಂಡು ದೇವಸ್ಥಾನಕ್ಕೆ ಹೋಗ್ತೀರಾ..?  #pratidhvani

Tags: aath crimecrimecrime alertcrime casecrime in indiacrime patrolcrime patrol 2024crime patrol dial 100crime patrol episodecrime patrol full episodecrime patrol new episodecrime patrol satarkcrime patrol serialcrime patrol sonycrime showcrime showscrime shows full episodescrime storiescrime storycrime worldindian crime showlaw and crimelaw and crime networktrue crimetrue crime videos
Previous Post

ಟೀಕೆ ಮಾಡುವವರಿಗೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ; ನಮ್ಮ ಕೆಲಸಗಳೇ ಅವರಿಗೆ ಉತ್ತರ:ಡಿಸಿಎಂ ಡಿ.ಕೆ. ಶಿವಕುಮಾರ್

Next Post

ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada