• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಸಿಕ್ತು ಬೆಡ್‌ & ದಿಂಬು

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in Top Story, ಕರ್ನಾಟಕ, ಸಿನಿಮಾ
0
ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಸಿಕ್ತು ಬೆಡ್‌ & ದಿಂಬು
Share on WhatsAppShare on FacebookShare on Telegram

ಬಳ್ಳಾರಿ: ನಟ ದರ್ಶನ್‌ಗೆ ತೀವ್ರ ಬೆನ್ನು ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ದರ್ಶನ್‌ಗಾಗಿ ಮೆಡಿಕಲ್ ಬೆಡ್, ದಿಂಬು ತಂದು ಕೊಡಲಾಗಿದೆ. ಬಿಮ್ಸ್‌ ವೈದ್ಯರ ಶಿಫಾರಸ್ಸಿನ ಮೇರೆಗೆ ನಟ ದರ್ಶನ್‌ಗೆ ಬೆಡ್ ಹಾಗೂ ದಿಂಬಿನ‌ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಿಂದ ಮೆಡಿಕಲ್ ಬೆಡ್ ಮತ್ತು ದಿಂಬು ತರಿಸಿ ಕೊಡಲಾಗಿದೆ. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನಲೆ ಜಿಲ್ಲಾ ಆಸ್ಪತ್ರೆಯಿಂದ ಬೆಡ್ ಮತ್ತು ದಿಂಬು ರವಾನಿಸಲಾಗಿದೆ.

ಮೆಡಿಕಲ್ ವರದಿ ಬಂದ ನಂತರ ಹಿರಿಯ ಅಧಿಕಾರಿಗಳಿಗೆ ವರದಿ ಕಳಿಸಿದ್ದ ಜೈಲು ಅಧೀಕ್ಷಕಿ ಲತಾ, ಮೇಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ, ಇಂದು ಬೆಡ್ ಮತ್ತು ದಿಂಬಿನ ವ್ಯವಸ್ಥೆ ಮಾಡಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಮೆಡಿಕಲ್‌ ಬೆಡ್ ಮತ್ತು ದಿಂಬು ಒದಗಿಸುವಂತೆ ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ವರದಿಯಲ್ಲಿ ಉಲ್ಲೇಖ ಮಾಡಿದ್ದರು. ಹೀಗಾಗಿ ಆ್ಯಂಬುಲೆನ್ಸ್‌ನಲ್ಲಿ ಬೆಡ್ ಮತ್ತು ದಿಂಬು ತಂದು ಕೊಟ್ಟಿದ್ದಾರೆ ಸಿಬ್ಬಂದಿ.

Tags: Actor Darshanactor darshan arrestedactor darshan case updatesactor darshan reached to ballari jailactor darshan video call from jailballari central jailbellary jailchallenging Star DarshanDarshanDarshan Arrestdarshan bailDarshan fansdarshan in ballari jaildarshan in jaildarshan sent to parappana agrahara jaildarshan wifedhanveer meets darshandhanveer visit ballari jailkannada actor darshanVijayalakshmi darshan
Previous Post

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ.. ಹೀಗೆ ಹೇಳಿದ್ಯಾಕೆ ಸೈನಿಕ..?

Next Post

ಮೈಸೂರು ಅರಮನೆ Vs ಸರ್ಕಾರ.. ಹೈಕೋರ್ಟ್‌ ಮಧ್ಯಂತರ ಆದೇಶ..

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಮೈಸೂರು ಅರಮನೆ Vs ಸರ್ಕಾರ.. ಹೈಕೋರ್ಟ್‌ ಮಧ್ಯಂತರ ಆದೇಶ..

ಮೈಸೂರು ಅರಮನೆ Vs ಸರ್ಕಾರ.. ಹೈಕೋರ್ಟ್‌ ಮಧ್ಯಂತರ ಆದೇಶ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada