• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಂಬಾಳೆ ಫಿಲಂಸ್‌ ನಿರ್ಮಿಸಿರುವ, ಶ್ರೀಮುರಳಿ ನಟನೆಯ ಬಘೀರ ಚಿತ್ರದ ರುಧಿರ ಧಾರ ಹಾಡು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ರೋರಿಂಗ್‌ ಸ್ಟಾರ್‌ ಶ್ರೀಮುರಳಿ (Roaring Star Shree Murali) ನಾಯಕನಾಗಿ ನಟಿಸಿರುವ ಬಘೀರ (Bagheera) ಸಿನಿಮಾದ ಮೊದಲ ಹಾಡು “ರುಧಿರ ಧಾರ” ಬಿಡುಗಡೆ ಆಗಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ (‌Hombale Films Youtube Channel) ಈ ಹಾಡು ರಿಲೀಸ್‌ ಆಗಿದೆ. ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ವೀಕ್ಷಕರಿಂದಲೂ ಮೆಚ್ಚುಗೆ ಸಿಕ್ಕಿದೆ.

ADVERTISEMENT

ರುಧಿರ ಧಾರ ಶೀರ್ಷಿಕೆ ಗೀತೆಗೆ ಅನಿರುದ್ಧ ಶಾಸ್ತ್ರೀ ಸಾಹಿತ್ಯ ಬರೆಯುವುದರ ಜತೆಗೆ ಹಾಡಿಗೆ ಅವರೇ ಧ್ವನಿ ನೀಡಿದ್ದಾರೆ. ಅಜನೀಶ್‌ ಲೋಕನಾಥ್‌ (Ajneesh Lokanath) ಈ ಸಂಗೀತ ನಿರ್ದೇಶನ ಮಾಡಿದ್ದು, ಹೊಸ ಬಗೆಯ ಸಂಗೀತ ಕೇಳುಗರಿಗೆ ವಿಶೇಷ ಎನಿಸುತ್ತಿದೆ.

ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಬಘೀರ ಸಿನಿಮಾಕ್ಕೆ, ನವೀನ್ ಕುಮಾರ್ ಛಾಯಾಗ್ರಹಣವಿದೆ. ಪ್ರಶಾಂತ್ ನೀಲ್ ಶಕ್ತಿಶಾಲಿ ಕಥೆ ಬರೆದಿದ್ದಾರೆ. ಹೊಂಬಾಳೆ ಫಿಲಂಸ್‌ನ ವಿಜಯ್‌ ಕಿರಗಂದೂರು (Vijay Kiragandhur) ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಇದೇ ಅಕ್ಟೋಬರ್ 31ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Tags: Ajneesh LokanathBagheeraDr. SuriDuniya Suri'Hombale FilmsHombale Youtube ChannelKannada movieKannada SongRoaring Star Shree MuraliShree Murali
Previous Post

N-1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ಸ್ WWCL ವುಮೇನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೊ ಲಾಂಚ್…

Next Post

ಚನ್ನಪಟ್ಟಣ ಟಿಕೆಟ್​ ಸಿಪಿವೈಗೆ ಫೈನಲ್ ಆಯ್ತ ಸರ್?

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post

ಚನ್ನಪಟ್ಟಣ ಟಿಕೆಟ್​ ಸಿಪಿವೈಗೆ ಫೈನಲ್ ಆಯ್ತ ಸರ್?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada