• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌

ಕೃಷ್ಣ ಮಣಿ by ಕೃಷ್ಣ ಮಣಿ
October 18, 2024
in Top Story, ಕರ್ನಾಟಕ, ದೇಶ, ರಾಜಕೀಯ, ಶೋಧ
0
ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌
Share on WhatsAppShare on FacebookShare on Telegram

ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಾತನಾಡಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ನಾನು ಇಡಿ ಇಲಾಖೆಗೆ ದೂರು ನೀಡಿದ್ದೆ. ಯಾವ ರೀತಿ ದಾಖಲೆಗಳನ್ನ ನಕಲು ಮಾಡಿದ್ದಾರೆ ಎಂಬ ಮಾಹಿತಿ ನೀಡಿದ್ದೆ. ಈ ವಿಚಾರವಾಗಿ ಇಡಿ ಅಧಿಕಾರಿಗಳು ಪರಿಶೀಲನೆ ಮಾಡುತ್ತಿರಬಹುದು. ಇಡಿ ಅಧಿಕಾರಿಗಳ ತನಿಖೆಗೆ ನಾವು ಅಡ್ಡಿಪಡಿಸಲ್ಲ ಎಂದಿದ್ದಾರೆ.

ADVERTISEMENT

ಮುಂದಿನ ದಿನಗಳಲ್ಲಿ ಜಾರ್ಖಂಡ್, ಮಹಾರಾಷ್ಟ್ರ ಚುನಾವಣೆ ಬರುತ್ತಿದೆ. ರಾಜ್ಯದಲ್ಲಿ ಬೈ ಎಲೆಕ್ಷನ್ ಕೂಡ ನಡೆಯುತ್ತಿದೆ. ಈ ವಿಚಾರವನ್ನ ಚುನಾವಣೆ ಸಮಯದಲ್ಲಿ ಮೋದಿ, ಅಮಿತ್ ಶಾ ಪ್ರಸ್ತಾಪ ಮಾಡುತ್ತಾರೆ. ಕರ್ನಾಟಕದಲ್ಲಿ ಸ್ವತಃ ಸಿಎಂ ಅವರೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಂಬಿಸಲು ಮುಂದಾಗಿದ್ದಾರೆ. ತನಿಖಾ ಸಂಸ್ಥೆಗಳನ್ನ ಬಿಜೆಪಿ ನಾಯಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.

ಕುಮಾರಸ್ವಾಮಿಯವರು 25 ವರ್ಷದ ಹಳೆಯ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಆ ಸೈಟ್‌ನಲ್ಲಿ ಮನೆ ಕಟ್ಟಿ ಮನೆ ಮಾರಾಟ ಕೂಡ ಮಾಡಿದ್ದಾರೆ. ಆರ್‌ಟಿಐ ಕಾರ್ಯಕರ್ತ ಗಂಗರಾಜು ಈ ವಿಚಾರವಾಗಿ ಕೋರ್ಟ್ ಮೊರೆ ಹೋಗಿದ್ರು. ಕೋರ್ಟ್ ಕೂಡ ಛೀಮಾರಿ ಹಾಕಿ ವಾಪಸ್ ಕಳುಹಿಸಿದೆ. ಈಗ ವಿಚಾರವನ್ನ ಕುಮಾರಸ್ವಾಮಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಇಂತಹ ಹೇಳಿಕೆಗಳನ್ನ ನೀಡೋದು ಬಿಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆಗ್ರಹಿಸಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress PartyLakshmanM Lakshmanm lakshman about muda site scamm lakshman kpccm lakshman on muda scamm lakshman reacts on muda scamm lakshman today newsMuda Scammuda scam latest newsmuda site allotment scammuda site scammuda site scam casemuda site scam latest newsmuda sitesmulti crore scam in mudasiddaramaiah muda scamvalmiki nigama scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್‌ ಸಂಸದರಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ ರಾಜೀನಾಮೆ ನೀಡಲಿ: ಲೆಹರ್ ಸಿಂಗ್ ಆಗ್ರಹ

Next Post

ಇಶಾ ಫೌಂಡೇಷನ್‌ ವಿರುದ್ಧದ ಹೇಬಿಯಸ್‌‌ ಕಾರ್ಪಸ್‌ ಅರ್ಜಿ ರದ್ದು

Related Posts

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Top Story

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ...

Read moreDetails
ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
ಇಶಾ ಫೌಂಡೇಷನ್‌ ವಿರುದ್ಧದ ಹೇಬಿಯಸ್‌‌ ಕಾರ್ಪಸ್‌ ಅರ್ಜಿ ರದ್ದು

ಇಶಾ ಫೌಂಡೇಷನ್‌ ವಿರುದ್ಧದ ಹೇಬಿಯಸ್‌‌ ಕಾರ್ಪಸ್‌ ಅರ್ಜಿ ರದ್ದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada