• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ದಾಳಿ ಬಗ್ಗೆ ಸರ್ಕಾರ ಡೋಂಟ್‌ಕೇರ್‌ ಮಾಸ್ಟರ್‌..

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮುಡಾ ಹಗರಣದ ಬಗ್ಗೆ ಇ.ಡಿ ದಾಳಿಯ ಒತ್ತಡದ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್‌ ಉಪ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಉಪ ಚುನಾವಣೆ ಅಭ್ಯರ್ಥಿ ಆಯ್ಕೆಯ ಸಂಬಂಧ ಮಾತುಕತೆ ನಡೆಸಿದ್ದಾರೆ.

ADVERTISEMENT

ಕೇರಳದ ವಯನಾಡು ಲೋಕಸಭಾ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳುವ ಬಗ್ಗೆಯೂ ನಾಯಕರು ಚರ್ಚೆ ನಡೆಸಿದ್ದಾರೆ. ಅಕ್ಟೋಬರ್ 23 ರಂದು ವಯನಾಡಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿ ನಾಮಪತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮುಡಾ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಮುಡಾ ದಾಳಿ ಬಗ್ಗೆ ನೀವು ಮುಡಾ ಮುಡಾ ಅಂದ್ರೆ ನಾನೇನ್ ಮಾಡೋಕಾಗುತ್ತೆ..? ಕಾನೂನು ಪ್ರಕಾರ ಏನೇನ್ ನಡೆಯುತ್ತೋ ನಡೆಯಲಿ ಬಿಡಿ.. ಎಂದು ಹೇಳಿ ತೆರಳಿದ್ದಾರೆ.

ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್‌ ಮಾತನಾಡಿ, ಇಡಿ ದಾಳಿ ಅಲ್ಲ, ದಾಖಲೆಗಳನ್ನು ತೆಗೆದುಕೊಳ್ಳಲು ಬಂದಿದ್ದಾರೆ ಅಷ್ಟೆ ಎಂದಿದ್ದಾರೆ. ದಾಖಲೆಗಳನ್ನು ಕೊಡುವುದಕ್ಕೇ ನಾಲ್ಕೈದು ದಿನಗಳು ಬೇಕಾಗುತ್ತದೆ. ದಾಖಲೆ ತೆಗೆದುಕೊಂಡು ಹೋಗಿ ತನಿಖೆ ಮಾಡಲಿ ಬಿಡಿ ಎಂದಿದ್ದಾರೆ. ಮುಡಾ ಕಚೇರಿ ಮೇಲೆ ಇಡಿ ದಾಳಿ ಮಾಡಿರುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ಇಡಿ ಅವರು ಮಾಹಿತಿ ಪಡೆಯಬಹುದು..

ದಾಖಲೆ ಕೇಳ್ತಿದ್ದಾರೆ, ದಾಖಲೆ ಪಡೆಯಬಹುದು.. ದಾಖಲೆ ಪರಿಶೀಲನೆ ಮಾಡ್ತಾರೆ.. ಅದಕ್ಕೆ ಇಡಿ ರೆಡ್ ಅಂತ ಯಾಕ್ ಕರೆಯುತ್ತಿರಾ‌..? ಎಲ್ಲ ದಾಖಲೆಗಳು ಪಬ್ಲಿಕ್ ಡೊಮೇನ್‌ನಲ್ಲಿ ಇದೆ.. ಮತ್ಯಾಕೆ ಭಯ ಎಂದು ಪ್ರಶ್ನಿಸಿದ್ದಾರೆ.

Tags: By-electionCM SiddaramaiahDCM DK ShivakumarEDKerala's Wayanad Lok SabhaPriyanka Gandhi
Previous Post

ಚಳಿಗಾಲದ ಅಧಿವೇಶಕ್ಕೆ ತಯಾರಿ.
, ಸಭಾಧ್ಯಕ್ಷರ ಪರಿಶೀಲನೆ

Next Post

ಧರ್ಮದ ಪರವಾಗಿ ಕೋಲಾರ ಡಿಸಿ ಕಾರ್ಯ – ಮಾಜಿ ಸಂಸದ ಆರೋಪ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post

ಧರ್ಮದ ಪರವಾಗಿ ಕೋಲಾರ ಡಿಸಿ ಕಾರ್ಯ - ಮಾಜಿ ಸಂಸದ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada