• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮದ ಪರವಾಗಿ ಕೋಲಾರ ಡಿಸಿ ಕಾರ್ಯ – ಮಾಜಿ ಸಂಸದ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಕೋಲಾರದ ಮಾಜಿ ಸಂಸದ ಎಸ್ ಮುನಿಸ್ವಾಮಿ ಅರೋಪಿಸಿದ್ದಾರೆ. ಕೋಲಾರ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಮುನಿಸ್ವಾಮಿ, ಕೋಲಾರ ಜಿಲ್ಲೆಯ ಸರ್ಕಾರಿ ಆಸ್ತಿಗಳನ್ನ ವಕ್ಪ್ ಬೋರ್ಡ್‌ಗೆ ವರ್ಗಾಯಿಸುವ ಕೆಲಸದಲ್ಲಿ ಜಿಲ್ಲಾಧಿಕಾರಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ADVERTISEMENT

ಮುದುವಾಡಿ ಗ್ರಾಮದ ಸರ್ಕಾರಿ ಶಾಲೆಯನ್ನೇ ವಕ್ಪ್ ಬೋರ್ಡ್‌ಗೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ನೇರ ಆರೋಪ ಮಾಡಿದ್ದಾರೆ. ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಜಮೀರ್ ಪಾಷಾ, ಕೋಲಾರ ವಿಧಾನಸಭಾ ಚುನಾವಣೆಗೆ ನಿಲ್ಲಲು ಒಂದು ಧರ್ಮದ ಒಲೈಕೆ ಮಾಡಿದ್ರು. ಅದೇ ಹಾದಿಯಲ್ಲಿ ಅಕ್ರಂ ಪಾಷ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಅಕ್ರಂ ಪಾಷಾ ಕೂಡ ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವ ದೃಷ್ಟಿಯಿಂದ ಒಂದು ಧರ್ಮದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ಅಕ್ರಂ ಪಾಷ ಅವರನ್ನು ಕೂಡಲೇ ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ಹಾಗು ರಾಜ್ಯಪಾಲರು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Tags: Akram PashaDK Shivakumardk sureshJameer PashaMallesh BabuMuniswamysiddaramaiah
Previous Post

ಮುಡಾ ದಾಳಿ ಬಗ್ಗೆ ಸರ್ಕಾರ ಡೋಂಟ್‌ಕೇರ್‌ ಮಾಸ್ಟರ್‌..

Next Post

ಯೋಗೇಶ್ವರ್‌‌ ಮನವೊಲಿಸಲು JDS ಸಂಧಾನ ವಿಫಲ.. ನಾಳೆ ನಿರ್ಧಾರ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

ಯೋಗೇಶ್ವರ್‌‌ ಮನವೊಲಿಸಲು JDS ಸಂಧಾನ ವಿಫಲ.. ನಾಳೆ ನಿರ್ಧಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada