• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಧ್ಯ ರಾತ್ರಿ 12ರ ತನಕ ED ರೇಡ್ – ಮುಡಾ ಕೇಸ್ ಆರೋಪಿ ದೇವರಾಜು ಮನೆ ಫುಲ್ ತಲಾಶ್ !

ಪ್ರತಿಧ್ವನಿ by ಪ್ರತಿಧ್ವನಿ
October 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಧ್ಯ ರಾತ್ರಿ 12ರ ತನಕ ED ರೇಡ್ – ಮುಡಾ ಕೇಸ್ ಆರೋಪಿ ದೇವರಾಜು ಮನೆ ಫುಲ್ ತಲಾಶ್ !
Share on WhatsAppShare on FacebookShare on Telegram

ಮುಡಾ ಅಕ್ರಮ ನಿವೇಶನ ಹಂಚಿಕೆ (amuda scam) ಪ್ರಕರಣಕ್ಕೆ ಸಂಭಂದಿಸಿದಂತೆ ನಿನ್ನೆ ಮಹತ್ತರ ಬೆಳವಣಿಗೆ ನಡೆದಿದ್ದು, ಈ ಮುಂಚೆ ಈ ಕೇಸ್ ನಲ್ಲಿ ಸ್ನೇಹ ಮಯಿ ಕೃಷ್ಣ (Snehamayi krishna) ದೂರು ಆಧರಿಸಿ ದೂರು ದಾಖಲಿಸಿಕೊಂಡಿದ್ದ E.D ECIR ದಾಖಲಿಸಿಕೊಂಡಿತ್ತು. ಆದ್ರೆ ಈಗ ಖುದ್ದು ಅಧಿಕಾರಿಗಳು ಫೀಲ್ಡ್ ಗೆ ಇಳಿದು ದಾಳಿ ನಡೆಸಿದ್ದಾರೆ.

ADVERTISEMENT

ಮೈಸೂರಿನ ಮುಡಾ ಕಚೇರಿ (Musa office) ಹಾಗೂ ಕೆಂಗೇರಿಯಲ್ಲಿರುವ ಭೂಮಾಲಿಕ ದೇವರಾಜು ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಗಂಟೆಗಳ ಪರಿಶೀಲನೆ ನಡೆಸಿದ್ದಾರೆ.

ಕೆಸರೆಯ 3 ಎಕರೆ ವಿವಾದಿತ ಜಮೀನನ್ನು ಮಲ್ಲಿಕಾರ್ಜುನ ಸ್ವಾಮಿ ಗೆ ಮಾರಾಟ ಮಾಡಿದ ದೇವರಾಜು ಮನೆಯಲ್ಲಿ ED ಅಧಿಕಾರಿಗಳು ತಡ ರ್ರಾತ್ರಿ 12 ಗಂಟೆಯ ತನಕ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಿನ್ನೆಯ ಈ ದಾಳಿ ಮತ್ತು ಪರಿಶೀಲನೆ ಮುಡಾ ಪ್ರಕಾರಮದಲ್ಲಿ ED ವಹಿಸಬಹುದಾದ ಗಂಭೀರ ಪರಿಣಾಮಗಳ ಮುನ್ಸೂಚನೆ ನೀಡಿದಂತಿದೆ.

Tags: ಇ.ಡಿ ರೇಡ್ಇಡಿ ದಾಳಿದೇವರಾಜು ನಿವಾಸಮುಡಾ ಕಚೇರಿ
Previous Post

ಕುಸ್ತಿ ಪಟುಗಳ ಮೇಲೆ ಲೈಂಗಿಕ ಕಿರುಕುಳ ;ಆರೋಪಿ ಅರ್ಜಿ ಸಂಬಂಧ ನೋಟೀಸ್‌ ಜಾರಿ ಮಾಡಿದ ಕೋರ್ಟ್‌

Next Post

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು,

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!