• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ

ಕೃಷ್ಣ ಮಣಿ by ಕೃಷ್ಣ ಮಣಿ
October 19, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ
Share on WhatsAppShare on FacebookShare on Telegram

ಮನೆ ಹಾನಿ ಸಮೀಕ್ಷೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಮಾಜಿ ಸಚಿವ ಬಿ ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆಯ ಹಿರೆಕೇರೂರು ನಿವಾಸದಲ್ಲಿ ಮಾತನಾಡಿ, ನೆರೆ ಸಂತ್ರಸ್ಥರ ವಸತಿ ಯೋಜನೆಯಡಿ ತಾಲೂಕಿನಲ್ಲಿ ಹಾಳಾದ ಮನೆಗಳ ಸಮೀಕ್ಷೆಯಲ್ಲಿ ತಾರತಮ್ಯ ಮಾಡಲಾಗಿದೆ. ಅಧಿಕಾರಿಗಳು ಮುತುವರ್ಜಿ ವಹಿಸದೇ ಬೇಜವಾಬ್ದಾರಿತನ ಮಾಡಿದ್ದಾರೆಂದು ದೂರಿದ್ದಾರೆ.

ADVERTISEMENT

2019 ರಿಂದ 2023ರ ವರೆಗೆ ತಾಲೂಕಿನಲ್ಲಿ ಒಟ್ಟು 1,822 ಮನೆಗಳಿಗೆ ಈ ₹45,69,8304 ನೀಡಲಾಗಿತ್ತು. ಆದರೆ, 2024 ರಲ್ಲಿ ಕೇವಲ 28 ಮನೆಗಳಿಗೆ ₹30,80,000 ನೀಡಲಾಗಿದೆ. ಇದರಲ್ಲೂ ಸದ್ಯ ನೀಡಿರುವ ಹಣ ಕೇಂದ್ರ ಸರಕಾರದ ಎನ್‌ಡಿಆರ್‌ಎಫ್ ಫಂಡ್ ಆಗಿದೆ. ರಾಜ್ಯ ಸರಕಾರದಿಂದ ನೆರೆ ಸಂತ್ರಸ್ತರ ವಸತಿ ಯೋಜನೆಗೆ ಹಣ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಸಕ್ತ ಹೆಚ್ಚು ಮೆಳಯಿಂದ ಜಾಸ್ತಿ ಹಾನಿಯಾಗಿದ್ದರೂ ಅಧಿಕಾರಿಗಳು ಸಮೀಕ್ಷೆ ನಡೆಸದೆ ನೊಂದ ಜನರಿಗೆ ಅನ್ಯಾಯ ಎಸಗಿದ್ದಾರೆ. ಸದ್ಯ ಭೀಕರ ಮಳೆ ಸುರಿಯುತ್ತಿದೆ, ಈಗಲಾದರೂ ಅಧಿಕಾರಿಗಳು ಸರಿಯಾದ ಸಮೀಕ್ಷೆ ನಡೆಸಿ ಮಳೆಯಿಂದ ಆಗಿರುವ ಹಾನಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Tags: BJPcoastal karnataka rainsCongress Partyheavy rain in karnatakaKarnatakaKarnataka Floodskarnataka heavy rainskarnataka latest updateskarnataka newskarnataka rainkarnataka rain damagekarnataka rain newskarnataka rain updateskarnataka rainfallkarnataka rainskarnataka rains latest newskarnataka rains todaymalnad karnataka rainsrain damagerain havoc in karnatakarain in karnatakarains in karnatakatoday weather in karnatakaಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

JDS – BJP ನಡುವೆ ಶುರುವಾಯ್ತು ಪುನರ್‌ಜನ್ಮ ಟಾಕ್‌ ವಾರ್‌..

Next Post

ಒಡಿಶಾದಲ್ಲಿ 13 ವರ್ಷದ ಬಾಲಕನ ನರಬಲಿ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post

ಒಡಿಶಾದಲ್ಲಿ 13 ವರ್ಷದ ಬಾಲಕನ ನರಬಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada