• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿ.ಪಿ.ಯೋಗೇಶ್ವರ್ ರಾಜೀನಾಮೆ ಕನ್ಫರ್ಮ್ – ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ !

ಪ್ರತಿಧ್ವನಿ by ಪ್ರತಿಧ್ವನಿ
October 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ತೀವ್ರ ಕುತೂಹಲ ಮೂಡಿಸಿದ HDK ನಡೆ ! ಮೈತ್ರಿ ಟಿಕೆಟ್ ಬಹುತೇಕ ಇಂದೇ ಫೈನಲ್ ?!
Share on WhatsAppShare on FacebookShare on Telegram

ಚನ್ನಪಟ್ಟಣ ಉಪ ಚುನಾಚಣಾ ಕಣದಲ್ಲಿ (Channapattana bi election) ಕೊನೆ ಕ್ಷಣದವರೆಗೂ ಬಿಜೆಪಿ ಟಿಕೆಟ್ (Bjp ticket) ನಿರೀಕ್ಷೆಯಲ್ಲಿದ್ದ ಸಿಪಿ ಯೋಗೇಶ್ವರ್‌ಗೆ (Cp yogeshwar) ಅಂತಿಮವಾಗಿ ನಿರಾಸೆಯಾಗಿದೆ. ಹೀಗಾಗಿ ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡೋದಕ್ಕೆ ಸಿ.ಪಿ ಯೋಗೇಶ್ವ‌ರ್ ಮುಂದಾಗಿದ್ದಾರೆ.

ADVERTISEMENT

ಇಂದು ಹುಬ್ಬಳ್ಳಿಯಲ್ಲಿ (Hubli) ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ (Basavaraj horatti)ಸಿ.ಪಿಯೋಗೇಶ್ವ‌ರ್ ತಮ್ಮ ರಾಜೀನಾಮೆ ಪತ್ರ ನೀಡಲಿದ್ದಾರೆ. ಈಗಾಗಲೇ ಕೆಂಪೇಗೌಡ ಏರ್ ಪೋರ್ಟ್‌ನಿಂದ ಸಿಪಿ ಯೋಗೇಶ್ವರ್ ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಸಿಪಿ ಯೋಗೇಶ್ವ‌ರ್ ಬೇಕಿದ್ದರೆ ಜೆಡಿಎಸ್ ನಿಂದಲೇ ಸ್ಪರ್ಧೆ ಮಾಡಲಿ ಎಂದು ನಿನ್ನೆಯಷ್ಟೆ ಕುಮಾರಸ್ವಾಮಿ (HD kumaraswamy) ಓಪನ್ ಆಫರ್ ನೀಡಿದ್ದರು. ಆದ್ರೆ ಈ ಆಫರ್‌ನ್ನು ಯೋಗೇಶ್ವ‌ರ್ ತಳ್ಳಿ ಹಾಕಿದ್ದರು. ಇದೀಗ ಅವರು ತಮ್ಮ ಇದಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷದಿಂದ ಚುನಾಣೆಗೆ ನಿಲ್ಲಲಿದ್ದಾರೆ ಎಂಬ ಮಾಹಿತಿ ಲಭ್ಯಾಗಿದೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಉಪ ಚುನಾವಣೆಸಮಾಜವಾದಿ ಪಕ್ಷಸಿಪಿ ಯೋಗೇಶ್ವರ್ ರಾಜೀನಾಮೆ
Previous Post

ಶಾಸಕರ ಪುತ್ರಿ ವಿವಾಹದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ

Next Post

ಮಳೆನ ನಾವ್ಯಾರು ತಡೆಯೋಕೆ ಆಗಲ್ಲಪ್ಪ..!

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post

ಮಳೆನ ನಾವ್ಯಾರು ತಡೆಯೋಕೆ ಆಗಲ್ಲಪ್ಪ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada