• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ವಿರುದ್ಧ ಸಮರ ಸಾರಿದ SIT ! ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಹೈಕೋರ್ಟ್ ಮೊರೆ !

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ಶೋಧ
0
ಕುಮಾರಸ್ವಾಮಿ ವಿರುದ್ಧ ಸಮರ ಸಾರಿದ SIT ! ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಹೈಕೋರ್ಟ್ ಮೊರೆ !
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಐಪಿಎಸ್ ಅಧಿಕಾರಿ, ಎಸ್.ಐ.ಟಿ ಐಜಿ ಚಂದ್ರಶೇಖರ್ ನಡುವಿನ ಹಗ್ಗಜಗ್ಗಾಟ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. IPS ಅಧಿಕಾರಿಯನ್ನ ಕೆಣಕಿ HDK ಅಂದು ಸುದ್ದಿಗೋಷ್ಠಿಯಲ್ಲಿ ಆಡಿದ ಮಾತುಗಳು ಅವರಿಗೆ ದೊಡ್ಡ ಸಂಕಷ್ಟ ತಂದಿಟ್ಟಿರುವಂತಿದೆ. ಈ ವೇಳೆ ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಮಾಡಿದ್ದ ಕುಮಾರಸ್ವಾಮಿ ಹಿಗ್ಗಾ-ಮುಗ್ಗಾ ವಾಗ್ದಾಳಿ ನಡೆಸಿದ್ದರು. ಈ ಆರೋಪಗಳಿಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದ ಚಂದ್ರಶೇಖರ್ ಬಹಳ ಕಠಿಣ ಪದಗಳನ್ನು ಬಳಸಿ ಕೇಂದ್ರ ಸಚಿವರ ವಿರುದ್ಧ ಸಮರ ಸಾರಿದ್ದರು. ಈಗ ಆ ಸಮರ ಮುಂದುವರೆಯುವಂತೆ ಕಾಣ್ತಿದೆ. ಅದಕ್ಕೆ ಕಾರಣ SIT ಹೈಕೋರ್ಟ್ ಮೆಟ್ಟಿಲೇರಲು ನಡೆಸಿರುವ ಸಿದ್ಧತೆಗಳು.

ADVERTISEMENT

ಹೌದು, 2006 ರಿಂದ 2008 ರ ಅವಧಿಗೆ ಹೆಚ್‌ಡಿಕೆ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟರೇಶ್ವರ ಮಿನರಲ್ಸ್ ಮೈನಿಂಗ್ ಕಂಪೆನಿಗೆ ಬಳ್ಳಾರಿಯಲ್ಲಿ ಅಕ್ರಮವಾಗಿ 550 ಎಕರೆ ಭೂಮಿ ಮಂಜೂರು ಮಾಡಿದ್ದ ಆರೋಪದಲ್ಲಿ ಕುಮಾರಸ್ವಾಮಿ ಮೇಲೆ ಕೇಸ್ ದಾಕಲಾಗಿದ್ದು, ಸದ್ಯ ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಎಸ್.ಐ.ಟಿ ಈ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಮುಂದಾಗಿದೆ ಎಂಬ EXLUSIVE ಮಾಹಿತಿ ಪ್ರತಿಧ್ವನಿಗೆ ಲಭ್ಯವಾಗಿದೆ.

ಹೌದು, ಈಗಾಗಲೇ ಈ ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ತನಿಖೆ ನಡೆದು, ವಿಚಾರಣೆಗಳು ಜರುಗಿ ಸದ್ಯ ಕುಮಾರಸ್ವಾಮಿ ಜಾಮೀನು ಪಡೆದು ಸೇಫ್ ಝೋನ್ ‌ನಲ್ಲಿದ್ರು ಮತ್ತೊಂದೆಡೆ ತನಿಖೆ ಮಾತ್ರ ಮುಂದುವರೆದಿತ್ತು. ಇದೀಗ ಕುಮಾರಸ್ವಾಮಿ ಜಾಮಿನನ್ನ ರದ್ದು ಮಾಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಉನ್ನತ ಅಧಿಕಾರಿಗಳಿಗೆ ಕುಮಾರಸ್ವಾಮಿ ಪರೋಕ್ಷವಾಗಿ ಬೆದರಿಸುವ ಕೆಲಸ ಮಾಡಿದ್ದಾರೆ. ಆ ಮೂಲಕ ತನಿಖಾ ತಂಡದ ಸಿಬ್ಬಂದಿಯ ಸ್ಥೈರ್ಯವನ್ನು ಕುಗ್ಗಿಸುವ ಹುನ್ನಾರ ಮಾಡಿದ್ದಾರೆ. ಹೀಗಾಗಿ ತನಿಖಾ ಸಂಸ್ಥೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿರುವುದು ಸರಿಯಲ್ಲ . ಈ ಕೂಡಲೇ ಅವರ ಜಮೀನನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಕದ ತಟ್ಟಲಿದ್ದಾರೆ. ಒಂದುವೇಳೆ ಜಾಮೀನು ರದ್ದಾದ್ರೆ ಕುಮಾರಸ್ವಾಮಿಗೆ ಬಂಧನ ಭೀತಿ ಎದುರಾಗಲಿದೆ.

DK Shivakumar: ಕುಮಾರಸ್ವಾಮಿ ಬಗ್ಗೆ‌ ನಾನು ಮಾತಾಡಲ್ಲ ಎಂದ ಡಿಕೆಶಿ..! #hdkumaraswamy #pratidhvani

ಈ ಮೂಲಕ ಕಳೆದ ಹಲವು ದಿನಗಳಿಂದಲೂ ತನ್ನನ್ನು ಬಂಧಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಕುಮಾರಸ್ವಾಮಿ ನಿರಂತರವಾಗಿ ಮಾಡಿದ್ದ ಆರೋಪಕ್ಕೆ ಈಗ ಪುಷ್ಠಿ ಸಿಕ್ಕಂತಾಗಿದ್ದು, ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನು ರದ್ದು ಪಡಿಸಲು ನ್ಯಾಯಾಲಯ ಸೂಚಿಸಿದ್ರೆ, ವಿಚಾರಣೆಯ ನಿಮಿತ್ತ ಎಸ್.ಐ.ಟಿ ಕುಮಾರಸ್ವಾಮಿಯನ್ನ ಕಸ್ಟಡಿಗೆ ಪಡೆಯೋ ಸಾಧೆ ದಟ್ಟವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಮಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress PartyHD Kumaraswamyhd kumaraswamy arrives in nagamangalahd kumaraswamy dk shivakumarhd kumaraswamy first reacts dks arresthd kumaraswamy latest newshd kumaraswamy newshd kumaraswamy on arrest warranthd kumaraswamy on mla muniratna arresthd kumaraswamy reacts on dks arresthd kumaraswamy speechhd revanna arrest casemen arrested for abusing hd kumaraswamyprosecution against hd kumaraswamysit seeks prosecution against hd kumaraswamyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ಕಸ್ಟಡಿ” ಚಿತ್ರದಲ್ಲಿ “ಭೀಮ” ಖ್ಯಾತಿಯ ನಟಿ ಪ್ರಿಯ .

Next Post

ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada