• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿ.ಪಿ.ಯೋಗೇಶ್ವರ್ ಗೆ ಡೋರ್ ಓಪನ್ ಮಾಡಿದ ಕಾಂಗ್ರೆಸ್ – ಡಿಕೆಶಿ ಮಾಸ್ಟರ್ ಪ್ಲಾನ್ ಏನು ?

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿ.ಪಿ.ಯೋಗೇಶ್ವರ್ ಗೆ ಡೋರ್ ಓಪನ್ ಮಾಡಿದ ಕಾಂಗ್ರೆಸ್ – ಡಿಕೆಶಿ ಮಾಸ್ಟರ್ ಪ್ಲಾನ್ ಏನು ?
Share on WhatsAppShare on FacebookShare on Telegram

ನಿನ್ನೆಯಷ್ಟೆ ಯೋಗೇಶ್ವ‌ರ್ (Cp yogeshwar) ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಚನ್ನಪಟ್ಟಣ್ಣ ಉಪ ಚುನಾವಣೆ (channapattana Bi election) ಕಣದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಇತ್ತ ಕಾಂಗ್ರೆಸ್ ಕೂಡ ಅಲರ್ಟ್ ಆಗಿದೆ. ಒಂದು ವೇಳೆ ಬಾಗಿಲು ಯೋಗೇಶ್ವರ್ ಕಾಂಗ್ರೆಸ್ ಕದ ತಟ್ಟಿದ್ರೆ ತಕ್ಷಣವೇ ಡೋರ್ ಓಪನ್ ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ.

ADVERTISEMENT

ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶತ್ರುಗಳ ಶತ್ರು ಮಿತ್ರನನ್ನ ಸೆಳೆಯಲು ಕೈ ರಣತಂತ್ರ ಹೂಡಿದೆ ಎನ್ನಲಾಗ್ತಿದೆ. ಮಾಜಿ ಸಚಿವರನ್ನ ಸೆಳೆದು ಕೇಂದ್ರ ಸಚಿವರಿಗೆ ಪಾಠ ಕಲಿಸಲು ಡಿಸಿಎಂ ಡಿ.ಕೆ ಶಿವಕುಮಾರ್ (Dom Dk shiakumar) ತಂತ್ರ ರೂಪಿಸಲು ಮುಂದಾಗಿದ್ದಾರೆ. ಒಂದ್ವೇಳೆ ಸಿ.ಪಿ.ಯೋಗೇಶ್ವರ್ ಕಾಂಗ್ರಸ್ (Congress) ನಿಂದ ಸ್ಪರ್ಧೆ ಮಾಡಿದ್ದೇ ಆದಲ್ಲಿ, ಜಟಾಪಟಿ ಇನ್ನಷ್ಟು ಹೆಚ್ಚಾಗೋದ್ರಲ್ಲಿ ಅನುಮಾನೇ ಇಲ್ಲ.

ಇತ್ತೀಚೆಗಷ್ಟೇ ಯೋಗೇಶ್ವರ್ ಕೈ ನಾಯಕರ ಸಂಪರ್ಕದಲ್ಲಿದ್ದಾರೆಂದು ಹೆಚ್‌ಡಿಕೆ (HD kumaraswamy) ಆರೋಪ ಮಾಡಿದ್ದರು. ಈ ರೀತಿ ಹೆಚ್‌ಡಿಕೆ ಹೇಳಿಕೆ ನೀಡಿದ ಮರುದಿನವೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ರನ್ನ ಮುಂದಿಟ್ಟುಕೊಂಡು ಕುಮಾರಸ್ವಾಮಿಗೆ ಕೌಂಟರ್ ಕೊಡಲು ಡಿಕೆಶಿ ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಉಪ ಚುನಾವಣೆಡಿಸಿಎಂ ಡಿಕೆ ಶಿವಕುಮಾರ್ಸಿಪಿ ಯೋಗೇಶ್ವರ್
Previous Post

ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

Next Post

ಉಗ್ರ ಧಾಳಿಯಲ್ಲಿ ಮೃತಪಟ್ಟವರ ಮನೆಗೆ ತೆರಳಿ ಸಾಂತ್ವನ ಹೇಳಿದ ಜೆಕೆ ಲೆಫ್ಟಿನೆಂಟ್‌ ಗವರ್ನರ್

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post

ಉಗ್ರ ಧಾಳಿಯಲ್ಲಿ ಮೃತಪಟ್ಟವರ ಮನೆಗೆ ತೆರಳಿ ಸಾಂತ್ವನ ಹೇಳಿದ ಜೆಕೆ ಲೆಫ್ಟಿನೆಂಟ್‌ ಗವರ್ನರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada