• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಂಡನ ಮೇಲಿನ ಸಿಟ್ಟಿಗೆ ಮೂರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ!

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ:ಗಂಡ- ಹೆಂಡತಿ ಮಧ್ಯೆ ಜಗಳ ನಡೆದ ಹಿನ್ನೆಲೆಯಲ್ಲಿ ತಾಯಿ ತನ್ನ ಮೂವರು ಮಕ್ಕಳಿಗೆ ಜ್ಯೂಸ್ ಬಾಟಲಿಯಲ್ಲಿ ವಿಷ ಬೆರೆಸಿ ಕುಡಿಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಈ ಘಟನೆ ಚಿಂಚೋಳಿ (Chincholi) ತಾಲ್ಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ.

ADVERTISEMENT

ಗೀತಾಬಾಯಿ ಸಂತೋಷ್ ರಾಠೋಡ್(30) ಕೃತ್ಯ ಎಸಗಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಕ್ರಿಮಿನಾಶಕ ಸೇವಿಸಿ ಮಕ್ಕಳಾದ ಚೈತನ್ಯ (4), ಧನುಷ್ (3) ಒಂದೂವರೆ ವರ್ಷದ ಲಕ್ಷ್ಮಿಗೆ ಕುಡಿಸಿದ್ದಾಳೆ.ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಂಡ-ಹೆಂಡತಿ ಮಧ್ಯೆ ಆಗಾಗ ಮಾತಿನ ಚಕಮಕಿ ನಡೆಯುತ್ತಿತ್ತು ಎನ್ನಲಾಗಿದೆ. ಭಾನುವಾರ ಸಹ ಇದೇ ರೀತಿ ದಂಪತಿ ಮಧ್ಯೆ ಪರಸ್ಪರ ವಾಗ್ಯುದ್ಧ ನಡೆದ ಬಳಿಕ ಸಂತೋಷ್ ಹೊರಗೆ ಕೆಲಸಕ್ಕೆ ಹೋದ ನಂತರ ಗೀತಾ ಗಂಡನ ಮೇಲಿನ ಸಿಟ್ಟಿನಿಂದ ಮನನೊಂದು ಇಂತಹ ಕೃತ್ಯ ಎಸಗಿದ್ದಾಳೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಎಲ್ಲರನ್ನೂ ಬೀದರ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Tags: anger at her husband!Chincholipoisoning her three childrenWife tried to commit suicideಬೀದರ್
Previous Post

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

Next Post

ಕಮ್ಮನಹಳ್ಳಿ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಕಾರ್ಮಿಕರ ಸಾವಿನ ಶಂಕೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

ಕಮ್ಮನಹಳ್ಳಿ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಕಾರ್ಮಿಕರ ಸಾವಿನ ಶಂಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada