• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಗೆ L5,S1 ನಲ್ಲಿ ಗಂಭೀರ ಸಮಸ್ಯೆ – ಸರ್ಜರಿ ಮಾಡದಿದ್ರೆ ಅಪಾಯ ಎಂದ ವೈದ್ಯರು !

ಪ್ರತಿಧ್ವನಿ by ಪ್ರತಿಧ್ವನಿ
October 24, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಗೆ L5,S1 ನಲ್ಲಿ ಗಂಭೀರ ಸಮಸ್ಯೆ – ಸರ್ಜರಿ ಮಾಡದಿದ್ರೆ ಅಪಾಯ ಎಂದ ವೈದ್ಯರು !
Share on WhatsAppShare on FacebookShare on Telegram

ಬಳ್ಳಾರಿ ಜೈಲಿನಲ್ಲಿ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿರುವ ಆರೋಪಿ ದರ್ಶನ್ MRI ಸ್ಕ್ಯಾನ್ ವರದಿ ಜೈಲು ಅಧಿಕಾರಿಗಳ ಕೈ ತಲುಪಿದೆ. 22ರ ಅಕ್ಟೋಬರ್ ಮಂಗಳವಾರ ರಾತ್ರಿ ವಿಮ್ಸ್ ನಲ್ಲಿ ದರ್ಶನ್‌ರನ್ನ MRI ಮತ್ತು ಸಿಟಿ ಸ್ಕ್ಯಾನ್ ಗೆ ಒಳಪಡಿಸಲಾಗಿತ್ತು.

ADVERTISEMENT

ಈ ವರದಿಯ ಪ್ರಕಾರ MRI ಸ್ಕ್ಯಾನ್ ಸಂದರ್ಭದಲ್ಲಿ L5,S1ನಲ್ಲಿ ಸಮಸ್ಯೆ ಇರುವುದು ಕಂಡು ಬಂದಿದೆ.ನಿನ್ನೆ ರಾತ್ರಿಯೇ ಜೈಲಿಗೆ ಬಂದು L5, S1 ಸಮಸ್ಯೆ ಬಗ್ಗೆ ವೈದ್ಯರು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ನಿರ್ಲಕ್ಷ್ಯ ಮಾಡದೇ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು ವೈದ್ಯರು ವರದಿ ನೀಡಿದ್ದಾರೆ.

ಹೀಗಾಗಿ ವೈದ್ಯರ ವರದಿಯನ್ನು ಆಧರಿಸಿ ಜೈಲು ಅಧಿಕಾರಿಗಳು ದರ್ಶನ್ ಕುಟುಂಬದವರೊಂದಿಗೆ ಚರ್ಚೆ ನಡೆಸಲಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮಿಯೊಂದಿಗೆ ಚರ್ಚಿಸಿ ಶಸ್ತ್ರಚಿಕಿತ್ಸೆ ಗೆ ನಿರ್ಧರಿಸುವ ಸಾಧ್ಯತೆಗಳಿದೆ. ಈ ಹಿನ್ನಲೆ ನಾಳೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬರುವ ಸಾಧ್ಯತೆಯಿದೆ.

Tags: ದರ್ಶನ್ ಅನಾರೋಗ್ಯದರ್ಶನ್ ಗೆ ಸರ್ಜರಿದರ್ಶನ್ ಬೆನ್ನು ನೋವುಬಳ್ಳಾರಿ ಜೈಲು
Previous Post

ಕರ್ನಾಟಕಕ್ಕೆ ಬರಬೇಕಾದ ತೆರಿಗೆ ಹಣ ಮೋದಿ ವಿರುದ್ಧ ಕೃಷ್ಣ ಬೈರೇಗೌಡ ಏನಂದ್ರು..!

Next Post

ಟೋಲ್ ಎಲಿವೇಟೆಡ್ ಹೆದ್ದಾರಿ ಜಲಾವೃತ ಟ್ರಾಫಿಕ್ ಜಾಮ್

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ಟೋಲ್ ಎಲಿವೇಟೆಡ್ ಹೆದ್ದಾರಿ ಜಲಾವೃತ ಟ್ರಾಫಿಕ್ ಜಾಮ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada