• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನ್ಯೂಜಿಲೆಂಡ್ ವಿರುದ್ಧ ಭಾರತದ ಪ್ರಾಬಲ್ಯ – ಕಮಾಲ್ ಮಾಡಿದ ವಾಷಿಂಗ್ಟನ್ ಸುಂದರ್ !

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಇದೀಗ, ಕ್ರೀಡೆ
0
ನ್ಯೂಜಿಲೆಂಡ್ ವಿರುದ್ಧ ಭಾರತದ ಪ್ರಾಬಲ್ಯ – ಕಮಾಲ್ ಮಾಡಿದ ವಾಷಿಂಗ್ಟನ್ ಸುಂದರ್ !
Share on WhatsAppShare on FacebookShare on Telegram

ಪುಣೆಯಲ್ಲಿ (Pune) ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ (India bs newzeland) ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟದಲ್ಲಿ, ನ್ಯೂಜಿಲೆಂಡ್‌ ತಂಡ 259 ರನ್‌ಗಳಿಗೆ ಆಲೌಟ್ ಆಗಿದೆ. ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್ ಜೊತೆಗೂಡಿ ಕಿವೀಸ್ ಪಡೆಯ ಎಲ್ಲಾ 10 ವಿಕೆಟ್ ಕಬಳಿಸಿದ್ದಾರೆ.

ADVERTISEMENT

ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಮೊದಲ ದಿನದಾಟದಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದೆ.ರೋಹಿತ್ ಶರ್ಮಾ (Rohit Sharma) ಮತ್ತೊಮ್ಮೆ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯದೆ ಔಟಾಗಿದ್ದಾರೆ. ಆದರೆ, ಗಿಲ್ ಮತ್ತು ಜೈಸ್ವಾಲ್ ಎರಡನೇ ದಿನದ ಆಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನು ವಾಷಿಂಗ್ಟನ್ ಸುಂದರ್ 7 ವಿಕೆಟ್ ಪಡೆದು ತಂಡ ಮೇಲುಗೈ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ರು. ಅಶ್ವಿನ್ ಮತ್ತು ಸುಂದರ್ ಜೋಡಿ ಒಂದೇ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದ ಮೊದಲ ಆಫ್‌ಸ್ಪಿನ್ ಜೋಡಿ ಎಂಬ ದಾಖಲೆ ನಿರ್ಮಿಸಿದ್ದಾರೆ.

Tags: ಟೆಸ್ಟ್ ಕ್ರಿಕೆಟ್ನ್ಯೂಜಿಲೆಂಡ್ಭಾರತರೋಹಿತ್ ಶರ್ಮಾವಾಷಿಂಗ್ಟನ್ ಸುಂದರ್
Previous Post

ಮರಕುಂಬಿ ದಲಿತರ ಮೇಲೆ ಹಲ್ಲೆ ಪ್ರಕರಣ – 98 ಆರೋಪಿಗಳಿಗೆ ಕೋರ್ಟ್ ಜೀವವಾಧಿ ಶಿಕ್ಷೆ !

Next Post

ಶ್ರೀಲಂಕಾದಿಂದ ಕಾಳು ಮೆಣಸು ಆಮದು ; ಐದು ವಾರಗಳಲ್ಲಿ ಕಿಲೋಗೆ 35 ರೂಪಾಯಿ ಕುಸಿತ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
Next Post

ಶ್ರೀಲಂಕಾದಿಂದ ಕಾಳು ಮೆಣಸು ಆಮದು ; ಐದು ವಾರಗಳಲ್ಲಿ ಕಿಲೋಗೆ 35 ರೂಪಾಯಿ ಕುಸಿತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!