• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಬಘೀರ” ಚಿತ್ರದ “ಪರಿಚಯವಾದೆ..” ಎರಡನೇ ಹಾಡು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ರುಧಿರ ಧಾರಾ ಹಾಡಿನ ಬಳಿಕ ಬಘೀರ ಸಿನಿಮಾದಿಂದ ಇದೀಗ ಎರಡನೇ ಹಾಡು ರಿಲೀಸ್‌ ಆಗಿದೆ. ಮೆಲೋಡಿಯ ಗುಂಗು ಹಿಡಿಸುವ “ಪರಿಚಯವಾದೆ..” ಹಾಡು ಕಿವಿಗಿಂಪು ನೀಡುವುದಷ್ಟೇ ಅಲ್ಲದೆ, ನಾಯಕ ಮತ್ತು ನಾಯಕಿಯ ಕೆಮಿಸ್ಟ್ರಿ ಈ ಹಾಡಿನಲ್ಲಿ ಸಖತ್ ವರ್ಕೌಟ್‌ ಆಗಿದೆ.

ADVERTISEMENT

ಇದೇ ಅಕ್ಟೋಬರ್‌ 31ರಂದು ತೆರೆಗೆ ಬರಲಿರುವ ಬಘೀರ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದೆ. ಹಾಡಿನಲ್ಲಿ ನಾಯಕ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಮತ್ತು ನಾಯಕಿ ರುಕ್ಮಿಣಿ ವಸಂತ್‌ ಇಬ್ಬರೂ ಅಷ್ಟೇ ಮುದ್ದಾಗಿ ಕಂಡಿದ್ದಾರೆ. ಖಡಕ್‌ ಪೊಲೀಸ್‌ ಪಾತ್ರದಲ್ಲಿ ಶ್ರೀಮುರಳಿ ಎದುರಾದರೆ, ವೈದ್ಯೆಯಾಗಿ ರುಕ್ಮಿಣಿ ವಸಂತ್‌ ನಟಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಪರಿಚಯವಾದೆ.. ಹಾಡಿಗೆ ಪ್ರಮೋದ್ ಮರವಂತೆ ಅವರ ಹೃದಯಸ್ಪರ್ಶಿ ಸಾಹಿತ್ಯವಿದೆ. ರಿತೇಷ್‌ ಜಿ ರಾವ್‌ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಹೊಂಬಾಳೆ ಫಿಲಂಸ್‌ನ ಬ್ಯಾನರ್‌ನಲ್ಲಿ ವಿಜಯ್ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈಗಾಗಲೇ ಹಲವು ಹಿಟ್‌ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, ಈ ಬಘೀರ ಸಿನಿಮಾಕ್ಕೆ ಕಥೆ ಬರೆದಿದ್ದಾರೆ. ಡಾ. ಸೂರಿ ಈ ಸಿನಿಮಾಕ್ಕೆ ನಿರ್ದೇಶನದ ಜತೆಗೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಎ ಜೆ ಶೆಟ್ಟಿ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದರೆ, ಚೇತನ್‌ ಡಿಸೋಜಾ ಸಾಹಸ ನಿರ್ದೇಶನ ಮಾಡಿದ್ದಾರೆ.

  • ಬ್ಯಾನರ್: ಹೊಂಬಾಳೆ ಫಿಲ್ಮ್ಸ್
  • ಸಂಗೀತ: ಬಿ. ಅಜನೀಶ್ ಲೋಕನಾಥ್
  • ಸಾಹಿತ್ಯ: ಪ್ರಮೋದ್ ಮರವಂತೆ
  • ಗಾಯಕ: ರಿತೇಶ್ ಜಿ. ರಾವ್
  • ನಿರ್ಮಾಪಕ: ವಿಜಯ್ ಕಿರಗಂದೂರು
  • ನಿರ್ದೇಶಕ: ಡಾ. ಸೂರಿ
  • ಕಥೆ: ಪ್ರಶಾಂತ್ ನೀಲ್
  • ಛಾಯಾಗ್ರಹಣ: ಎ.ಜೆ.ಶೆಟ್ಟಿ
  • ಪ್ರಮುಖ ಪಾತ್ರಗಳು: ಶ್ರೀಮುರಳಿ, ರುಕ್ಮಿಣಿ ವಸಂತ್
Tags: A J ShettyAjneesh LokanathBagheeraDuniya SuriHombale FilmsKannada moviePramodh Maravanteprashanth neelRithesh G RaoRukmini VasanthsandalwoodShree MuraliVijay Kiranganduru
Previous Post

ಬಿಗ್ ಬಾಸ್ ಮನೆಯ ಹೇಡಿ ಯಾರು? ಧನರಾಜ್ ಉತ್ತರ ಕೇಳಿ ಧರ್ಮ ಗರಂ.!

Next Post

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada