• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM ದುಬಾರಿ ಹೋಟೆಲ್‌ ಆರೋಪಕ್ಕೆ ಬೈರತಿ ಸುರೇಶ್‌ ಖಡಕ್‌ ಉತ್ತರ

ಕೃಷ್ಣ ಮಣಿ by ಕೃಷ್ಣ ಮಣಿ
October 26, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
CM ದುಬಾರಿ ಹೋಟೆಲ್‌ ಆರೋಪಕ್ಕೆ ಬೈರತಿ ಸುರೇಶ್‌ ಖಡಕ್‌ ಉತ್ತರ
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ದುಬಾರಿ ವೆಚ್ಚದ ಹೊಟೇಲ್ ಹೊಂದಿದ್ದಾರೆ ಎಂಬ ಹೆಚ್‌.ವಿಶ್ವನಾಥ್‌ ಆರೋಪಕ್ಕೆ ಭೈರತಿ ಸುರೇಶ್ ತಿರುಗೇಟು ನೀಡಿದ್ದಾರೆ. ಹೊಟೇಲ್, ಮಾಲ್, ಪೆಟ್ರೋಲ್ ಬಂಕ್ ಇರುವ ಜಾಗ ನಮ್ಮದು. ನನ್ನ ತಾತ ಖರೀದಿಸಿರುವ ಜಾಗ ಅದು ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ADVERTISEMENT

ಹೆಚ್‌. ವಿಶ್ವನಾಥ್‌ಗೆ ಬುದ್ದಿ ಭ್ರಮಣೆ ಆಗಿದೆ. ವಿಶ್ವನಾಥ್ ನಿಮ್ಹಾನ್ಸ್ ಸೇರುವುದೊಂದು ಬಾಕಿ ಇದೆ. ನಿವೇಶನ ಕೇಳಲು ಬಂದಿದ್ದ, ಕೊಡಲಿಲ್ಲ ಅಂತ ಈ ರೀತಿ ಆರೋಪ ಮಾಡಿದ್ದಾರೆ. ದಿನಬೆಳಗಾದ್ರೆ ಸಿದ್ದರಾಮಯ್ಯ, ಯತೀಂದ್ರ, ಪಾರ್ವತಮ್ಮನವರ ಬಗ್ಗೆಯೇ ಮಾತು. ನನ್ನ ತಾತನ ಆಸ್ತಿಗೂ ಸಿದ್ದರಾಮಯ್ಯಗೂ ಏನ್ ಸಂಬಂಧ ಎಂದು ಕೇಳಿದ್ದಾರೆ.

ವಿಶ್ವನಾಥ್ ಮಾತು ಮಿತಿ ಮೀರಿದೆ, ನಾವು ಎಷ್ಟು ಅಂತ ಸಹಿಸಿಕೊಳ್ಳಬೇಕು. ಮಾನನಷ್ಟ ಮೊಕದ್ದಮೆ ಹಾಕಿದ್ದೇವೆ ,ಕೋರ್ಟ್‌ ಕೂಡ ಛೀಮಾರಿ ಹಾಕಿದೆ. ಆದರೂ ಹುಚ್ಚನಂತೆ ಮಾತನಾಡುತ್ತಾನೆ. ಇನ್ನೊಂದು ಕ್ರಿಮಿನಲ್ ಕೇಸ್ ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.

ವಿಶ್ವನಾಥ್ ಹಾಗು ಅವನ ಮಗ ಇಬ್ಬರು‌ ಬಂದಿದ್ರು. ಎಕರೆಗಟ್ಟಲೇ ಸಿಎ ಸೈಟು ಕೇಳಿದ್ರು. ನಾನು ಕೊಡೋಕಾಗಲ್ಲ ಅಂದೆ, ಅದಕ್ಕಾಗಿ ಈ ರೀತಿ ಆರೋಪ ಮಾಡಿದ್ದಾನೆ. ಸಿದ್ದರಾಮಯ್ಯ ವಿಶ್ವನಾಥ್‌ಗೂ ಹೋಲಿಕೆ ಮಾಡೋಕಾಗುತ್ತಾ..? ವಿಶ್ವನಾಥ್ ಈಸ್ ರೋಲ್‌ಕಾಲ್ ಫೆಲೊ, ಈ ಇಸ್ ಎ ಬ್ಲಾಕ್ ಮೇಲರ್ ಎಂದಿದ್ದಾರೆ.

ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆ ತಂದಿದ್ದು ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ. ಕಾಂಗ್ರೆಸ್ ಪಾರ್ಟಿ ವಿಶ್ವನಾಥ್ ಅವರ ಅಪ್ಪನ ಮನೆ ಆಸ್ತಿಯಲ್ಲ. ಹೆಚ್ ವಿಶ್ವನಾಥ್ ಆಧಾರ ರಹಿತ ಆರೋಪ ಮಾಡ್ತಿದ್ದಾರೆ. ಗೊಬೆಲ್ಸ್ ವಂಶಸ್ಥರು ಅವರು. ಹೆಚ್ ವಿಶ್ವನಾಥ್ ಥರ್ಡ್ ಗ್ರೇಡ್ ವ್ಯಕ್ತಿ. ನನ್ನ ಪೂರ್ವಜರಿಂದ ಬಂದ ಪ್ರಾಪರ್ಟಿಗೂ ಸಿದ್ದರಾಮಯ್ಯ ಕುಟುಂಬಕ್ಕೂ ಏನು ಸಂಬಂಧ..? ಎಚ್ ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ ಎಂದಿದ್ದಾರೆ.

ನನ್ನ ತಾತ ಖರೀದಿ ಮಾಡಿದ ಜಮೀನು ಹೆಣ್ಣೂರ್ ಬಳಿಯಿದೆ. ಅಲ್ಲಿ ಎರಡು ಹೋಟೆಲ್‌ಗಳಿವೆ. ಇದಕ್ಕೂ ಸಿದ್ದರಾಮಯ್ಯಗೂ ಅವರ ಸೊಸೆಗೂ ಏನು ಸಂಬಂಧ..? ವಿಶ್ವನಾಥ್ ಬಗ್ಗೆ ನಾವು ಮಾತನಾಡಬೇಕಾಗಿರುವುದು ದೌರ್ಭಾಗ್ಯ. ಯಾರು ಸಹಾಯ ಮಾಡ್ತಾರೋ ಅವರನ್ನೇ ಕಚ್ಚುವ ಸ್ವಭಾವ ವಿಶ್ವನಾಥ್‌ಗಿದೆ. ಸಿದ್ದರಾಮಯ್ಯ ಮೇಲಿನ ಹೊಟ್ಟೆ ಉರಿಯಿಂದ ಬೇಸ್ ಲೆಸ್ ಅಲಿಗೇಷನ್ ಮಾಡ್ತಾರೆ ಎಂದಿದ್ದಾರೆ.

ವಿರೋಧ ಪಕ್ಷಗಳಿಗೆ ಸಿದ್ದರಾಮಯ್ಯನವ್ರೇ ಟಾರ್ಗೆಟ್. ಇದೇ ರೀತಿ ಆದ್ರೆ ಕಬ್ಬನ್ ಪಾರ್ಕ್, ವಿಧಾನಸೌಧ ಸಿದ್ದರಾಮಯ್ಯನವ್ರೆದ್ದೆ ಅಂತಾರೆ. ಹೆಣ್ಣೂರು ಜಾಗ ನಮ್ಮ ತಾತನದ್ದು, ಬಂಡವಾಳವೂ ನನ್ನದೆ. ಹೊಟೇಲ್‌ಗೆ ನಾನೇ ಇನ್ವೆಸ್ಟ್ ಮಾಡಿದ್ದೇನೆ. ವಿಶ್ವನಾಥ್ ಸಿಎಂ‌ ಮನೆಗೆ ಬಂದು ಸಿದ್ದರಾಮಯ್ಯ, ಅವರ ಸೊಸೆ, ನನಗೆ ಬೇಷರತ್ ಕ್ಷಮೆ‌ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partykarnataka muda scammuda land scamMuda Scammuda scam casemuda scam cm siddaramaiahmuda scam in karnatakamuda scam livemuda scam mysoremuda scam newsmuda site scammulti crore scam in mudaprosecution against siddaramaiah in muda scamsiddaramaiahsiddaramaiah muda casesiddaramaiah muda scamsiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದ 21 ನೇ ಜಾನುವಾರು ಗಣತಿಗೆ ಚಾಲನೆ ನೀಡಿದ ಸಚಿವ ರಾಜೀವ್‌ ರಂಜನ್‌ ಸಿಂಗ್‌

Next Post

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ – ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ – ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ - ರಾಯರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಭಕ್ತರು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada