• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ವೆಂಕ್ಯಾ’ ಸಿನಿಮಾ ಪ್ರದರ್ಶನ

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ವೆಂಕ್ಯಾ ಸಿನಿಮಾ ಆಯ್ಕೆಯಾಗಿದೆ.

ADVERTISEMENT

55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್ ನಲ್ಲಿ ವೆಂಕ್ಯಾ ಚಿತ್ರ ಮೂಡಿಬಂದಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಸಾಗರ್ ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

ಉತ್ತರ ಕರ್ನಾಟಕ ಕಥೆಯಾಧಾರಿಸಿತ ವೆಂಕ್ಯಾ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡುತ್ತಿದ್ದಾ. ಪವನ್ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.

ಗೋವಾ ಫಿಲ್ಮ್ ಫೆಸ್ಟಿವಲ್ನಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ. ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಚಿತ್ರವಿದೆ. ಭಾರತದ ಜನಪ್ರಿಯ ಸಿನಿಮಾಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಮಲಯಾಳ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಯ ಸಿನಿಮಾಗಳು ಪ್ರದರ್ಶನ ಕಾಣಲಿವೆ.

Tags: GoaGoa FIlm festivalKerebeteMalayalamMaratiPanjimPawan WadeyarsandalwoodtamilVenkya Kannada Movie
Previous Post

ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ “ಕೆರೆಬೇಟೆ” ಸಿನಿಮಾ ಪ್ರದರ್ಶನ..

Next Post

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬಂಪರ್‌.. ಯಾಕೆ ಗೊತ್ತಾ..?

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
Next Post
ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬಂಪರ್‌.. ಯಾಕೆ ಗೊತ್ತಾ..?

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬಂಪರ್‌.. ಯಾಕೆ ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada