• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣಕ್ಕೆ ರಾಜಾಹುಲಿ ಎಂಟ್ರಿ ?! ನಿಖಿಲ್ ಗೆಲುವಿಗೆ ಹೆಗಲು ಕೊಡ್ತಾರಾ BSY !

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚನ್ನಪಟ್ಟಣಕ್ಕೆ ರಾಜಾಹುಲಿ ಎಂಟ್ರಿ ?! ನಿಖಿಲ್ ಗೆಲುವಿಗೆ ಹೆಗಲು ಕೊಡ್ತಾರಾ BSY !
Share on WhatsAppShare on FacebookShare on Telegram

ಮೂರು ಬೈಎಲೆಕ್ಷನ್ ಪೈಕಿ ಹೈ ವೋಲ್ವೇಜ್ (High Voltage) ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವ‌ರ್ (Cp yogeshwar) ರನ್ನ ಕಟ್ಟಿ ಹಾಕಲು ದಳಪತಿಗಳು ಬಿ.ಎಸ್.ಯಡಿಯೂರಪ್ಪ (85 Yediyurappa) ಸಹಾಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಚನ್ನಪಟ್ಟಣದಲ್ಲಿ (Channapattana) ಯಡಿಯೂರಪ್ಪ ಚುನಾವಣಾ ಕ್ಯಾಂಪೇಪ್ ಮಾಡಬೇಕು ಎಂದು ಭರ್ಜರಿ ಬೇಡಿಕೆ ಇದ್ದು, ಅಂತಿಮ ಹಂತದಲ್ಲಿ ಯಡಿಯೂರಪ್ಪ ಮೂಲಕವೇ ದಳಪತಿಗಳು ಚನ್ನಪಟ್ಟಣ ಟಿಕೆಟ್ ಘೋಷಿಸಿದ್ದಾರೆ.

ಈಗಾಗಲೇ ಚನ್ನಪಟ್ಟಣದಲ್ಲಿ ಬಿಜೆಪಿ (Bjp) ಒಕ್ಕಲಿಗ ಮತ ಹಾಗೂ ಅಹಿಂದ ಮತಗಳ ಮೇಲೆ ಕ್ರೂಡಿಕರಣಕ್ಕೆ ಬಿಎಸ್‌ವೈ ಸೂಚನೆ ನೀಡಿದ್ದು, ಚನ್ನಪಟ್ಟಣ ಪ್ರಚಾರಕ್ಕೆ ಆಗಮಿಸುವಂತೆ ದಳಪತಿಗಳು ಯಡಿಯೂರಪ್ಪರಿಗೆ ಕರೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣನಿಖಿಲ್ ಕುಮಾರಸ್ವಾಮಿಬಿ.ಎಸ್.ಯಡಿಯೂರಪ್ಪಸಿಪಿ ಯೋಗೇಶ್ವರ್
Previous Post

ದೊಡ್ಮನೆಗೆ ಎಂಟ್ರಿಕೊಟ್ಟ ಯೋಗರಾಜ್ ಭಟ್ – ಇವರ ಮಾತು ಕೇಳಿ ಕಂಟೆಸ್ಟೆಂಟ್ಗಳು ಫುಲ್ ಖುಷ್.!

Next Post

ಈ ಬಾರಿ ನಿಖಿಲ್ ಬಲಿಯಾಗೆ ಆಗ್ತಾನೆ:ಶಿವರಾಮೇಗೌಡ

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post

ಈ ಬಾರಿ ನಿಖಿಲ್ ಬಲಿಯಾಗೆ ಆಗ್ತಾನೆ:ಶಿವರಾಮೇಗೌಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!