• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾ. ಬ್ರೋ ಹೊಸ ವಿಡಿಯೋಗೆ ಕನ್ನಡಿಗರು ಫುಲ್ ಖುಷ್ – ನೈಜೀರಿಯಾದ ಮಕ್ಕಳಿಗೆ ಕನ್ನಡ ಕಲಿಸಿದ ಡಾ. ಬ್ರೋ !

ಪ್ರತಿಧ್ವನಿ by ಪ್ರತಿಧ್ವನಿ
October 27, 2024
in Top Story, ಇದೀಗ, ಕರ್ನಾಟಕ, ದೇಶ
0
ಡಾ. ಬ್ರೋ ಹೊಸ ವಿಡಿಯೋಗೆ ಕನ್ನಡಿಗರು ಫುಲ್ ಖುಷ್ – ನೈಜೀರಿಯಾದ ಮಕ್ಕಳಿಗೆ ಕನ್ನಡ ಕಲಿಸಿದ ಡಾ. ಬ್ರೋ !
Share on WhatsAppShare on FacebookShare on Telegram

ಕನ್ನಡ ಪ್ರಸಿದ್ಧ ಯೂಟ್ಯೂಬರ್ ಡಾ. ಬ್ರೋ (Dr.bro) ಸದಾ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಮಾಡ್ತಾನೆ ಇರ್ತಾರೆ. ಈಗ ಮತ್ತೆ ಡಾ. ಬ್ರೋ  ತಮ್ಮ ಕನ್ನಡ ಪ್ರೇಮದಿಂದ ಸದ್ದು ಮಾಡಿದ್ದಾರೆ. 

ADVERTISEMENT
Screenshot

ಸದಾ ಒಂದಲ್ಲ ಒಂದು ದೇಶಗಳಿಗೆ ಭೇಟಿ ಕೊಟ್ಟು ಅಲ್ಲಿವ ವಿಡಿಯೋಗಳನ್ನು ಕನ್ನಡಿಗರಿಗೆ ತೋರಿಸುವ ಡಾ. ಬ್ರೋ ಈ ಬಾರಿ ನೈಜೀರಿಯಾಗೆ (Naigeria) ಭೇಟಿ ಕೊಟ್ಟಿದ್ದಾರೆ. ಹೀಗೆ ನೈಜೀರಿಯಾದ ಪ್ರವಾಸದಲ್ಲಿರುವ ವೇಳೆ, ಡಾ. ಬ್ರೋ ಅಲ್ಲಿನ ಮಕ್ಕಳಿಗೆ ಕನ್ನಡ (Kannada) ಭಾಷೆಯನ್ನು ಹೇಳಿಕೊಟ್ಟಿದ್ದಾರೆ. ಈ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.

Screenshot

ಡಾ. ಬ್ರೋ ನೈಜೀರಿಯಾದ ಸ್ಲಂ ಪ್ರದೇಶಕ್ಕೆ ತೆರಳಿ ಅಲ್ಲಿನ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲಿನ ಮಕ್ಕಳಿಗೆ ಮೊದಲು ನಮ್ಮ ದೇಶ ಹಾಗೂ ರಾಜ್ಯದ ಬಗ್ಗೆ ಹೇಳಿದ್ದಾರೆ. ಇದಾದ ಬಳಿಕ ನಮ್ಮ ಕನ್ನಡ ಭಾಷೆಯನ್ನು ಭಾರತದ ರಾಷ್ಟ್ರ ಭಾಷೆ (Indian national language Kannada) ಎಂದು ಹೇಳಿದ್ದು ಕನ್ನಡ ಭಾಷೆಯಲ್ಲೇ ಪಾಠ ಮಾಡಿದ್ದಾರೆ. ನಾನೀಗ ನಿಮಗೆ ಇಂಡಿಯಾದ ನ್ಯಾಷನಲ್‌ ಲ್ಯಾಂಗ್ವೇಜ್‌ ಹೇಳಿಕೊಡ್ತೀನಿ ಎಂದು ʼಅ, ಆ, ಇ, ಈʼ ಎಂದು ಕನ್ನಡದ ಅಕ್ಷರಮಾಲೆಯನ್ನು ಅಂ, ಅಃ ವರೆಗೆ ಹೇಳಿಕೊಟ್ಟಿದ್ದಾರೆ.

ಡಾ. ಬ್ರೋ ಅವರ ಈ ನಡೆಗೆ ಕನ್ನಡಿಗರು ಮನಸೋತಿದ್ದಾರೆ. ಇದಕ್ಕೆ ನಮಗೆ ಡಾ. ಬ್ರೋ ಅಂದ್ರೆ ಇಷ್ಟ ಆಗೋದು ಅಂತ ಹಲವರು ಜನ ಈ ವಿಡಿಯೋ ಗೆ ಕಾಮೆಂಟ್ ಮಾಡಿದ್ದಾರೆ.

Tags: ಡಾ.ಬ್ರೋಡಾ.ಬ್ರೋ ಹೊಸ ವಿಡಿಯೋನೈಜೀರಿಯಾನೈಜೀರಿಯಾ ಮಕ್ಕಳಿಗೆ ಕನ್ನಡ ಕಲಿಕೆವೈರಲ್ ವಿಡಿಯೋ
Previous Post

ದೀಪಾವಳಿ ಹಬ್ಬ – ಸಾಲು ಸಾಲು ರಜೆ ! ಹೆಚ್ಚುವರಿ ಬಸ್ ಗಳ ವ್ಯವಸ್ಥೆ !

Next Post

10 ರೂಪಾಯಿ ನಾಣ್ಯಗಳು ಕಾನೂನು ಬದ್ಧ – ನಾಣ್ಯ ಸ್ವೀಕರಿಸದಿದ್ದರೆ ಅದು ಅಪರಾಧ !

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
10 ರೂಪಾಯಿ ನಾಣ್ಯಗಳು ಕಾನೂನು ಬದ್ಧ – ನಾಣ್ಯ ಸ್ವೀಕರಿಸದಿದ್ದರೆ ಅದು ಅಪರಾಧ !

10 ರೂಪಾಯಿ ನಾಣ್ಯಗಳು ಕಾನೂನು ಬದ್ಧ - ನಾಣ್ಯ ಸ್ವೀಕರಿಸದಿದ್ದರೆ ಅದು ಅಪರಾಧ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!