• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 27, 2024
in Top Story, ಕರ್ನಾಟಕ, ರಾಜಕೀಯ
0
ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

“ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ಹಳ್ಳಿಕಾರ ಸಮಾಜದವರು. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸೂಕ್ತ ಕಾಲದಲ್ಲಿ ಚರ್ಚೆ ನಡೆಸಿ, ಶೀಘ್ರವಾಗಿ ಈಡೇರಿಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ನಗರದ ಪೂರ್ಣಿಮಾ ಪ್ಯಾಲೇಸ್ ಅಲ್ಲಿ ಭಾನುವಾರ ನಡೆದ ಹಳ್ಳಿಕಾರರ ಸಮುದಾಯದ ಸಮಾವೇಶದಲ್ಲಿ ಮಾತನಾಡಿದ ಅವರು” ಹಳ್ಳಿಕಾರರು ಭೂಮಿಯ ಮಕ್ಕಳು. ಕೃಷ್ಣನ ಕುಲಬಂಧುಗಳು. ಎಲ್ಲಾ ಸಮುದಾಯಗಳ ಜೊತೆಗೆ ಸಹಬಾಳ್ವೆ ನಡೆಸುತ್ತಾ ಇರುವವರು. ಇಡೀ ಸರ್ಕಾರವೇ ನಿಮ್ಮ ಜೊತೆಯಿದೆ. ಒಗ್ಗಟ್ಟಿನಿಂದ ನೀವು ಮುಂದುವರೆಯಬೇಕು” ಎಂದು ತಿಳಿಸಿದರು.

“80 ವರ್ಷಗಳ ನಂತರ ಕೆ. ಎಂ. ನಾಗರಾಜು ಅವರ ಮುಖಂಡತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಭೂಮಿಯ ಮಕ್ಕಳಾದ ನಿಮ್ಮ ಬದುಕೇ ನಮ್ಮ ಬದುಕು, ನಿಮ್ಮ ಶ್ರೇಯಸ್ಸೇ ನಮ್ಮ ಶ್ರೇಯಸ್ಸು. ನಿಮ್ಮ ಶ್ರಮದಿಂದ ನಮ್ಮ ಸಮಾಜಕ್ಕೆ ಫಲ” ಎಂದರು.

“ಹಳ್ಳಿಕಾರರ ಸಮುದಾಯಕ್ಕೆ 1,200 ವರ್ಷಗಳ ಇತಿಹಾಸವಿದೆ. ರಾಸುಗಳನ್ನು ಸಂರಕ್ಷಿಸುತ್ತಿರುವ ಸಮಾಜದ ಯಶಸ್ಸು ಹಾಗೂ ಏಳಿಗೆಗೆ ನಾವು ಕೈ ಜೋಡಿಸುವುದು ಖಂಡಿತ. ಜೊತೆಗೆ ಯಶಸ್ಸನ್ನು ಕಾಣಲು ಧರ್ಮರಾಯನ ಧರ್ಮತ್ವ, ಕರ್ಣನ ದಾನ, ಭೀಮನ ಬಲ, ವಿದುರನ ನೀತಿ, ಅರ್ಜುನ ಗುರಿ ಕೊನೆಯದಾಗಿ ಕೃಷ್ಣನ ತಂತ್ರ ಇರಬೇಕು” ಎಂದರು.

“80 ವರ್ಷಗಳ ನಂತರ ಜೊತೆಗೂಡಲು ಪ್ರಾರಂಭ ಮಾಡಿದ್ದೀರಿ. ಜೊತೆಗೂಡುವುದು ಆರಂಭ, ಇದರಿಂದ ಪ್ರಗತಿ, ಯಶಸ್ಸು ಸಾಧ್ಯ. ನಾಗರಾಜು ಅವರ ಮಾರ್ಗದರ್ಶನದಲ್ಲಿ ಸಂಘಟನೆಗೆ ಹಾಗೂ ಸಮಾಜಕ್ಕೆ ಹೊಸ ರೂಪ ಸಿಗಲಿ” ಎಂದು ಹೇಳಿದರು.

ನೂರಾರು ನಾಯಕರನ್ನು ಬೆಳೆಸಿದವರು ನಾಗರಾಜು ಅವರು

“ಕೆ. ಎಂ.ನಾಗರಾಜು ಅವರು ಹಳ್ಳಿಕಾರ ಸಮುದಾಯದ ಧೀಮಂತ ನಾಯಕರಷ್ಟೇ ಅಲ್ಲ. ಬೆಂಗಳೂರಿನಲ್ಲಿ ಅನೇಕ ಸಮುದಾಯಗಳ ನೂರಾರು ನಾಯಕರನ್ನು ಸೃಷ್ಟಿ ಮಾಡಿದವರು. ಹಲವಾರು ವರ್ಷಗಳಿಂದ ಇವರ ನಾಯಕತ್ವದಲ್ಲಿ ಅನೇಕರು ಪ್ರಗತಿ ಹೊಂದಿದ್ದಾರೆ” ಎಂದರು.

ಎಂಎಲ್ ಸಿ ಸ್ಥಾನ ತ್ಯಾಗ

ಮಾಜಿ ಸಿಎಂ ವೀರಪ್ಪ ಮೊಯಿಲಿ ಅವರು ನಾಗರಾಜು ಅವರನ್ನು ಎಂಎಲ್ ಸಿ ಸ್ಥಾನಕ್ಕೆ ಸೂಚಿಸಿದ್ದರು. ಆದರೆ ಈ ಸ್ಥಾನ ನನಗೆ ಬೇಡವೆಂದು ದಯಾನಂದ ಸಾಗರ್ ಅವರ ಮಗ ಪ್ರೇಮಚಂದ್ರ ಸಾಗರ್ ಅವರಿಗೆ ತ್ಯಾಗ ಮಾಡಿದರು. ಸಿಕ್ಕ ಅಧಿಕಾರ ಬಿಟ್ಟು ಕೊಟ್ಟಂತಹ ಹೃದಯ ಶ್ರೀಮಂತಿಕೆಯ ವ್ಯಕ್ತಿ” ಎಂದರು.

Tags: BJPcm siddaramaiah in hallikar samaveshacm siddaramaiah speech at hallikar samaveshacm speech at hallikar samaveshaCongress PartyDCM DK ShivakumarDK Shivakumardk shivakumar newsdk shivakumar speechdk shivakumar speech at hallikar samaveshaDKShivakumarhallikar samaveshhallikar samavesh 2024hallikar samaveshahallikar samavesha .hallikar samavesha 2024hallikar samavesha functionhallikar samavesha newssamaveshaಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇದು ಡಿಕೆ ಸಿಎಂ ಆಗುವ ಚುನಾವಣೆ – ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಹೊಸ ಬಾಂಬ್ !

Next Post

ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿರುಸಿನ ಪ್ರಚಾರ

Related Posts

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದು ಹೆಚ್‌ಆರ್‌ ಹುದ್ದೆಗೆ ನಾನ್‌ ಕನ್ನಡಿಗ (Non Kannadiga) ಕನ್ನಡಿಗರಲ್ಲದ ಅಭ್ಯರ್ಥಿ ಬೇಕು ಎಂದು ಜಾಹೀರಾತು ಪ್ರಕಟಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ...

Read moreDetails
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
Next Post
ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿರುಸಿನ ಪ್ರಚಾರ

ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿರುಸಿನ ಪ್ರಚಾರ

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!