• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದ ಲಾರಿ ಡ್ರೈವರ್ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಮನಸೋ ಇಚ್ಚೆ ಹಲ್ಲೆ !!

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇದೀಗ, ಕರ್ನಾಟಕ
0
ಕರ್ನಾಟಕದ ಲಾರಿ ಡ್ರೈವರ್ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಮನಸೋ ಇಚ್ಚೆ ಹಲ್ಲೆ !!
Share on WhatsAppShare on FacebookShare on Telegram

ಕರ್ನಾಟಕದ (Karnataka) ಲಾರಿ ಡ್ರೈವರ್ ಮೇಲೆ ತಮಿಳುನಾಡು (Tamil nadu) ಟ್ರಾಫಿಕ್ ಪೊಲೀಸ್ ಮನಸೋ ಇಚ್ಚೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಲಾರಿ ಡ್ರೈವರ್ ನ ಅಡ್ಡಗಟ್ಟಿ ಕಪಾಳ, ಮುಖ ಅಂತ ನೋಡದೆ ಹಲ್ಲೆ ಮೃಗೀಯವಾಗಿ ಹಲ್ಲೆ ಮಾಡಿದ್ದಾನೆ.

ADVERTISEMENT

ಕರ್ನಾಟಕ- ತಮಿಳುನಾಡಿನ ಹೊಸೂರು ಬಾರ್ಡರ್ ನಲ್ಲಿ   (Hosuru border) ಭಾನುವಾರ ರಾತ್ರಿ ೧೦ ಘಂಟೆ ಸುಮಾರಿಗೆ ಘಟನೆ ನಡೆದಿದೆ. ರ್ಯಾಷ್ ಡ್ರೈವಿಂಗ್ (Rash driving) ಮಾಡ್ತಿದ್ದಿಯಾ ಅಂತ ಆರೋಪಿಸಿ ಲಾರಿ ಅಡ್ಡಗಟ್ಟಿ ಈ ರೀತಿ ಪೊಲೀಸ್ ಪೇದೆ ಹಲ್ಲೆ ಮಾಡಿದ್ದಾನೆ.ಇದೇ ವೇಳೆ ಬಿಟ್ಬಿಡಿ ಸರ್ ಅಂತ ಲಾರಿ ಡ್ರೈವರ್ ಅಂಗಲಾಚಿದ್ರೂ ಬಿಡದೇ ಟ್ರಾಫಿಕ್ ಪೊಲೀಸ್ ಮೊಹ್ಮದ್ ರಂಜನ್ ಎಂಬಾತ ಮೈ ಮೇಲೆ ದೆವ್ವ ಬಂದವರಂತೆ ವರ್ತಿಸಿದ್ದಾನೆ.

ಈ ಘಟನೆಯನ್ನ ಹೊಸೂರರಿನಿಂದ ಬೆಂಗಳೂರು ಕಡೆ ಬರ್ತಿದ್ದ ಕಾರು ಚಾಲಕನಿಂದ ವೀಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಆ ಬಳಿಕ ಕಾರು ಚಾಲಕನಿಗೂ ಅವಾಜ್ ಹಾಕಿ ಈ ತಮಿಳುನಾಡು ಪೊಲೀಸ್ ವೀಡಿಯೋ ಡಿಲಿಟ್ ಮಾಡಿಸಿದ್ದಾನೆ ಎನ್ನಲಾಗಿದೆ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

Tags: ಕರ್ನಾಟಕ ಲಾರಿ ಡ್ರೈವರ್ತಮಿಳುನಾಡು ಟ್ರಾಫಿಕ್ ಪೊಲೀಸ್ಹಲ್ಲೆ ವಿಡಿಯೋಹೊಸೂರು ಚೆಕ್ಪೋಸ್ಟ್
Previous Post

ಚನ್ನಪಟ್ಟಣ ಕ್ಷೇತ್ರಕ್ಕೆ ದೇವೆಗೌಡರ ಕೊಡುಗೆ ಸ್ಮರಿಸಿದ ನಿಖಿಲ್

Next Post

ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದ ಕಾರು  !! 

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post
ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದ ಕಾರು  !! 

ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದ ಕಾರು  !! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!