• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ :ಸಚಿವ HK ಪಾಟೀಲ್ ಸ್ಪೋಟಕ ಆರೋಪ!

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೀದರ್: ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಟೈಂನಲ್ಲಿ.ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಬೀದರ್‌ನಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಬಾಂಬ್ ಸಿಡಿಸಿದ್ದಾರೆ.ಈ ಪ್ರಕರಣದಲ್ಲಿ ಪ್ರಹ್ಲಾದ್‌ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು.

ADVERTISEMENT

ಸೈಲ್‌ʼಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು.ಹೀಗಾಗಿ, ಇಂಥಾ ತೀರ್ಪು ಬಂದಾಗ ಬಿಜೆಪಿ ನಾಯಕರು ಮುಖ ಕೆಳಗಡೆ ಹಾಕಬೇಕು ಎಂದು ಕಿಡಿಕಾರಿದರು.

ಈ ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸೋದಿಲ್ವಾ? ಸೈಲ್‌ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು. ಜೊತೆಗೆ ನೀವು ಪಶ್ಚಾತ್ತಾಪ ಏನು ಮಾಡಬೇಕು ಎಂದು ಆತ್ಮಾವಲೋಕ ಮಾಡಿಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ತೀರುಗೇಟು ನೀಡಿದರು.

ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್‌ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ಅವರಿಗೆ ಶಿಕ್ಷೆಯಾಗಬೇಕು ಅಂತಾ ನಾವೇ ತನಿಖೆ ಮಾಡಿಸಿದ್ದು.ಹೀಗಾಗಿ ಇಂದು ಕೋರ್ಟ್ ಸೈಲ್‌ಗೆ ಶಿಕ್ಷೆ ನೀಡಿದ್ದು. ಲೂಟಿ ಮಾಡಿದವರಿಗೆ ಈ ಮಟ್ಟದ ಶಿಕ್ಷೆ ನೀಡಬಹುದು ಎಂದು ಕೋರ್ಟ್ ತೀರ್ಪು ನೀಡಿ ತೋರಿಸಿದೆ ಎಂದು ಸೈಲ್‌ ವಿರುದ್ಧವೇ ಸಚಿವರು ಗುಡುಗಿದ್ದಾರೆ.

Tags: 7 years rigorous imprisonment for Satish SailBelekeri ore looting case.case have been exonerated.Congress PartyMinister HK Patil
Previous Post

ಹೈಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಭವಿಷ್ಯ ನಿರ್ಧಾರ ?! 

Next Post

ಕಟ್ಟಡ ನಿರ್ಮಾಣದ ವೇಳೆ ಕರೆಂಟ್ ಶಾಕ್ – ನಾಲ್ವರು ಕಾರ್ಮಿಕರು ಜಸ್ಟ್ ಮಿಸ್ !!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಕಟ್ಟಡ ನಿರ್ಮಾಣದ ವೇಳೆ ಕರೆಂಟ್ ಶಾಕ್ – ನಾಲ್ವರು ಕಾರ್ಮಿಕರು ಜಸ್ಟ್ ಮಿಸ್ !!

ಕಟ್ಟಡ ನಿರ್ಮಾಣದ ವೇಳೆ ಕರೆಂಟ್ ಶಾಕ್ - ನಾಲ್ವರು ಕಾರ್ಮಿಕರು ಜಸ್ಟ್ ಮಿಸ್ !!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada